• Tag results for ಕೈದಿಗಳು

ಚಾಮರಾಜನಗರ ಕಾರಾಗೃಹದ 16 ಮಂದಿ ಕೈದಿಗಳಿಗೆ ಸೋಂಕು

ಕೊರೊನಾ ಮಹಾಮಾರಿ ಈಗ ನಾಲ್ಕುಗೋಡೆಗಳನ್ನೇ ಪ್ರಪಂಚ ಮಾಡಿಕೊಂಡಿದ್ದ ವಿಚಾರಣಾಧೀನ ಕೈದಿಗಳಿಗೂ ತಗುಲುವ ಮೂಲಕ ಸಹ ಕೈದಿಗಳಿಗೆ, ಸಿಬ್ಬಂದಿಗೆ ಆತಂಕ ತರಿಸಿದೆ.

published on : 14th October 2020

ಬಿಹಾರ: ಅರಾರಿಯಾ ಕಾರಾಗೃಹದ 215 ಕೈದಿಗಳಿಗೆ ಕೊರೋನಾ ಸೋಂಕು

ಬಿಹಾರದ ಅರಾರಿಯಾ ಕಾರಾಗೃಹದ ಸುಮಾರು 215 ಕೈದಿಗಳಿಗೆ ಕೊರೋನಾ ಸೋಂಕು ತಗುಲಿದೆ. ಮಂಗಳವಾರ ಮತ್ತು ಬುಧವಾರ ನಡೆಸಿದ ಪರೀಕ್ಷೆ ವೇಳೆ ಕೊರೋನಾ ಪತ್ತೆಯಾಗಿದೆ.

published on : 14th August 2020

ಬೆಂಗಳೂರಿನಲ್ಲಿ 30 ಕೈದಿಗಳಿಗೆ ಕೊರೋನಾ !

 ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಕೇವಲ ಪೊಲೀಸರಷ್ಟೇ ಅಲ್ಲ, ಅಪರಾಧ ಮಾಡಿ ಜೈಲು ಸೇರಿರುವ ಕೈದಿಗಳಿಗೂ ಮಹಾಮಾರಿಯಾಗಿ ವ್ಯಾಪಿಸಿದೆ.

published on : 12th July 2020

363 ಕೈದಿಗಳು, 102 ಜೈಲು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್: ಮಹಾರಾಷ್ಟ್ರ ಕಾರಾಗೃಹ ಇಲಾಖೆ

ಮಹಾರಾಷ್ಟ್ರದಲ್ಲಿ ಮಹಾಮಾರಿ ಕೋವಿಡ್-19 ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಈವರೆಗೂ 4 ಮಂದಿ ಖೈದಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ.

published on : 2nd July 2020