ದೇಶಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ: ಹಳಿ ತಪ್ಪಿದ ಕೈಫಿಯತ್ ಎಕ್ಸ್'ಪ್ರೆಸ್, 74 ಮಂದಿಗೆ ಗಾಯ
ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದ್ದು, ಕೈಫಿಯತ್ ಎಕ್ಸ್'ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 74 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಔರೈಯಾ ನಗರದಲ್ಲಿ ಬುಧವಾರ ನಡೆದಿದೆ...