• Tag results for ಕೊಚ್ಚಿ

ಮೂವರು ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಸಂದಿಗ್ಧತೆಯಲ್ಲಿ ಬಿಜೆಪಿ

ತಲಾಸ್ಸೇರಿ, ಗುರುವಾಯೂರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು ಮತ್ತು ದೇವಿಕುಲಂನ ಎನ್ ಡಿಎ ಮೈತ್ರಿ ಪಕ್ಷ ಎಐಎಡಿಎಂಕೆಯ ಅಭ್ಯರ್ಥಿ ಎನ್ ಹರಿದಾಸನ್ ಮತ್ತು ವಕೀಲ ನಿವೆದಿದಾ ಸುಬ್ರಮಣಿಯನ್ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಕೇರಳ ಹೈಕೋರ್ಟ್ ವಜಾ ಮಾಡುವುದರೊಂದಿಗೆ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ದೊಡ್ಡ ಇಕ್ಕಟ್ಟಿಗೆ ಸಿಲುಕಿದೆ.

published on : 22nd March 2021

ಮೆಟ್ರೋಮ್ಯಾನ್ ಇ. ಶ್ರೀಧರನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿಸುವಲ್ಲಿ ಗೊಂದಲ, ಉಲ್ಟಾ ಹೊಡೆದ ಬಿಜೆಪಿ!

ಮೆಟ್ರೋ ಮ್ಯಾನ್ ಇ. ಶ್ರೀಧರನ್ ಅವರನ್ನು ಕೇರಳದಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿಸುವಲ್ಲಿ ಗೊಂದಲ ಉಂಟಾಗಿದೆ. ಇ. ಶೀಧರನ್ ಅವರೇ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕೇರಳ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಗುರುವಾರ ಹೇಳಿಕೆ ನೀಡಿದ್ದರು.

published on : 5th March 2021

ಮದುವೆ ತಂತ್ರಗಾರಿಕೆಯಿಂದ ಹಿಂದೂ ಹೆಣ್ಣುಮಕ್ಕಳು 'ಲವ್ ಜಿಹಾದ್'ಗೆ ಬಲಿಯಾಗುತ್ತಿದ್ದಾರೆ: ಮೆಟ್ರೋ ಮ್ಯಾನ್ ಶ್ರೀಧರನ್

ಮದುವೆ ಎಂಬ ಜಾಲವನ್ನು ಹೆಣೆದು ಹಿಂದೂ ಹೆಣ್ಣುಮಕ್ಕಳನ್ನು ಲವ್ ಜಿಹಾದ್ ಕೂಪಕ್ಕೆ ಒಳಪಡಿಸುತ್ತಿದ್ದಾರೆ ಎಂದು ಭಾರತದ 'ಮೆಟ್ರೋ' ಮ್ಯಾನ್ ಎಂದೇ ಖ್ಯಾತಿಗಳಿಸಿದ ಇ ಶ್ರೀಧರನ್ ಅವರು ಹೇಳಿದ್ದಾರೆ.

published on : 20th February 2021

ಒಂದು ದೇಶ, ಒಂದು ಗ್ಯಾಸ್ ಗ್ರಿಡ್ ಸಾಕಾರಕ್ಕೆ ಬದ್ಧ: ಪ್ರಧಾನಿ ನರೇಂದ್ರ ಮೋದಿ

ಒಂದು ದೇಶ,ಒಂದು ಗ್ಯಾಸ್ ಗ್ರಿಡ್ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಮೂಲಕ ದೇಶದಲ್ಲಿ ನೈಸರ್ಗಿಕ ಅನಿಲದ ಬಳಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.

published on : 6th January 2021

ಕೊಚ್ಚಿ- ಮಂಗಳೂರು ಅನಿಲ ಪೈಪ್ ಲೈನ್ ನಿಂದ ಕರ್ನಾಟಕ, ಕೇರಳದಲ್ಲಿ ಜನಜೀವನ ಸುಲಭ: ಪ್ರಧಾನಿ ಮೋದಿ

ಕೊಚ್ಚಿ- ಮಂಗಳೂರು ಅನಿಲ ಪೈಪ್ ಲೈನ್ ನಿಂದ ಉಭಯ ರಾಜ್ಯಗಳಲ್ಲಿ ಜೀವನ ಮತ್ತಷ್ಟು ಸುಲಭವಾಗಲಿದ್ದು, ಬಡ, ಮಧ್ಯಮ ಹಾಗೂ ಕೈಗಾರಿಕೋದ್ಯಮಿಗಳ ವೆಚ್ಚ ಕಡಿಮೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

published on : 5th January 2021

ಕೊಚ್ಚಿ- ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ಲೈನ್ ಲೋಕಾರ್ಪಣೆಗೊಳಿಸಿದ್ದಾರೆ. 

published on : 5th January 2021

ಕೊಚ್ಚಿ-ಮಂಗಳೂರು ಸಿಎನ್'ಜಿ ಸೇವೆಗೆ ಇಂದು ಪ್ರಧಾನಿ ಮೋದಿ ಚಾಲನೆ

ಕೊಚ್ಚಿ-ಮಂಗಳೂರು ನಡುವಿನ ಸಿಎನ್'ಜಿ (ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್) ಪೈಪ್ ಲೈನ್ ಯೋಜನಯನ್ನು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. 

published on : 5th January 2021

ಜನವರಿ 5ಕ್ಕೆ ಪ್ರಧಾನಿ ಮೋದಿಯಿಂದ ಕೊಚ್ಚಿ-ಮಂಗಳೂರು ನೈರ್ಸಗಿಕ ಅನಿಲ ಪೈಪ್ ಲೈನ್ ಉದ್ಘಾಟನೆ

ಜನವರಿ 5 ರಂದು ಪ್ರಧಾನಿ ನರೇಂದ್ರ ಮೋದಿ ಕೊಚ್ಚಿ- ಮಂಗಳೂರು ನಡುವಣ ನೈಸರ್ಗಿಕ ಅನಿಲ ಪೈಪ್ ಲೈನ್ ನ್ನು ವರ್ಚುಯಲ್ ನಲ್ಲಿ ಉದ್ಘಾಟಿಸಲಿದ್ದಾರೆ ಎಂದು ಗೇಲ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಜೈನ್ ಶನಿವಾರ ತಿಳಿಸಿದ್ದಾರೆ.

published on : 2nd January 2021

ಭಾರತೀಯ ನೌಕಪಡೆಯ ಡಾರ್ನಿಯರ್ ವಿಮಾನದಲ್ಲಿ ಹಾರಾಟ ನಡೆಸಲು ಮೊದಲ ಬ್ಯಾಚ್ ಮಹಿಳಾ ಪೈಲಟ್ ಗಳು ಸಜ್ಜು

ಭಾರತೀಯ ನೌಕಪಡೆಯ ಅತ್ಯಾಧುನಿಕ ಡಾರ್ನಿಯರ್ ವಿಮಾನದಲ್ಲಿ ಹಾರಾಟ ನಡೆಸಲು ಮೊದಲ ಬ್ಯಾಚಿನ ಮಹಿಳಾ ಪೈಲಟ್ ಗಳು ಸಜ್ಜಾಗಿದ್ದಾರೆ. 

published on : 22nd October 2020

ಐಎಸ್ ಐಎಸ್ ಉಗ್ರ ಸಂಘಟನೆ ಸೇರಿದ್ದ ಕೇರಳದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಉದ್ದೇಶಪೂರ್ವಕವಾಗಿ ಗೊತ್ತಿದ್ದು ಐಎಸ್ ಐಎಸ್ ಉಗ್ರ ಸಂಘಟನೆ ಸೇರ್ಪಡೆಗೊಂಡು ತದನಂತರ ಉಗ್ರ ಗುಂಪಿನ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸಲು ಇರಾಕ್ ಗೆ ತೆರಳಿದ್ದಕ್ಕಾಗಿ ಶಿಕ್ಷೆಗೊಳಗಾದ ವ್ಯಕ್ತಿಗೆ ಕೊಚ್ಚಿಯ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ.

published on : 28th September 2020

ಮಣ್ಣಾಗುವ ಮೊದಲು ಅಂಗಾಂಗ ದಾನ ಮಾಡಿ ಐದು ಮಂದಿಯ ಜೀವ ಉಳಿಸಿದ ಕೇರಳದ ವ್ಯಕ್ತಿ

ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿ ತನ್ನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕೇರಳದ ವ್ಯಕ್ತಿ ಅನಾರೋಗ್ಯಕ್ಕೆ ತುತ್ತಾಗಿದ್ದ ಐದು ಮಂದಿಯ ಜೀವ ಉಳಿಸಿದ್ದಾರೆ.

published on : 12th September 2020

ಕಲಬುರಗಿ: ಮಳೆ ನೀರಲ್ಲಿ ಕೊಚ್ಚಿಹೋದ ಬಾಲಕ

ಕಲಬುರಗಿ ಜಿಲ್ಲೆ ಭೀಮಳ್ಳಿ ಸಮೀಪ ಹರಿಯುತ್ತಿದ್ದ ಮಳೆ ನೀರಿನಲ್ಲಿ ಬೈಕ್ ಸವಾರಿಗೆ ಮುಂದಾದಾಗ ಹನ್ನೆರಡು ವರ್ಷದ ಬಾಲಕ ನೀರಲ್ಲಿ ಕೊಚ್ಚಿ ಹೋಗಿದ್ದು ಇನ್ನೊಬ್ಬ ಯುವಕ ಬಚಾವ್ ಆಗಿದ್ದಾನೆ.

published on : 21st August 2020

ಧಾರವಾಡದಲ್ಲಿ ವರುಣನ ರೌದ್ರನರ್ತನ: ಗಂಜಿಗಟ್ಟಿ ಕೆರೆಯಲ್ಲಿ ಕೊಚ್ಚಿ ಹೋದ 8 ವರ್ಷದ ಬಾಲಕಿ

ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಶೀತ ಗಾಳಿಯೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದೆ. ‌ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ ಕೆರೆ ತುಂಬಿ ಹರಿದು 3ನೇ ತರಗತಿಯ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

published on : 8th August 2020

ನೆನಪಿನಶಕ್ತಿ ಕಳೆದುಕೊಂಡ 75 ವರ್ಷದ ವೃದ್ಧೆ ಮೇಲೆ ಅತ್ಯಾಚಾರ!

ನೆನಪಿನಶಕ್ತಿ ಕಳೆದುಕೊಂಡ ಸುಮಾರು 75 ವರ್ಷ ವಯಸ್ಸಿನ ವೃದ್ಧೆ ಮೇಲೆ ಕಾಮುಕನೋರ್ವ ಅತ್ಯಾಚಾರ ನಡೆಸಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ.

published on : 4th August 2020

ಕಂಟೈನ್ಮೆಂಟ್ ಝೋನ್ ನಲ್ಲಿದ್ದಾರೆಂದು ದಾಖಲಿಸಿಕೊಳ್ಳಲು ಆಸ್ಪತ್ರೆಗಳ ನಕಾರ: ಸಕಾಲಕ್ಕೆ ಚಿಕಿತ್ಸೆ ದೊರಕದೆ ನಾಣ್ಯ ನುಂಗಿದ್ದ ಬಾಲಕ ಸಾವು!

ಕಂಟೈನ್ಮೆಂಟ್ ಝೋನ್ ನಲ್ಲಿ ನೆಲೆಸಿದ್ದಾರೆಂಬ ಕಾರಣಕ್ಕೆ ದಾಖಲಿಸಿಕೊಳ್ಳಲು ಆಸ್ಪತ್ರೆಗಳು ನಿರಾಕರಿಸಿದ ಪರಿಣಾಮ ನಾಣ್ಯ ನುಂಗಿದ್ದ ಮೂರು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಕೊಚ್ಚಿಯಲ್ಲಿ ನಡೆದಿದೆ. 

published on : 2nd August 2020
1 2 >