• Tag results for ಕೊಡಿಹಳ್ಳಿ ಚಂದ್ರಶೇಖರ್

ನೆರೆ ಸಂತ್ರಸ್ಥರ ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ಸರ್ಕಾರ ಸತ್ತಿದೆ: ಕೋಡಿಹಳ್ಳಿ ಚಂದ್ರಶೇಖರ್

ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಕಲ್ಪಿಸಲು ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೂರಾರು ಕಾರ್ಯಕರ್ತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

published on : 11th October 2019