ರಾಜ್ಯಕೊರೋನಾ ಗೆದ್ದ ಮೈಸೂರು: ಎಲ್ಲಾ 88 ಸೋಂಕಿತರು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
ವಿಶ್ವವನ್ನೇ ಅಲ್ಲೋಲಕಲ್ಲೋಲವಾಗಿಸಿರುವ ಮಾರಣಾಂತಿಕ ಕೊರೋನಾ ಸೋಂಕನ್ನು ಮೆಟ್ಟಿ ನಿಲ್ಲುವಲ್ಲಿ ಅರಮನೆ ನಗರಿ ಮೈಸೂರು ಯಶಸ್ವಿಯಾಗಿದೆ. ಜಿಲ್ಲೆಯಲ್ಲಿ ದಾಖಲಾಗಿದ್ದ ಎಲ್ಲಾ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಯಾವುದೇ ವ್ಯಕ್ತಿ ಮೃತಪಟ್ಟಿಲ್ಲ.