ಮಹಿಳೆಯೊಬ್ಬಳು ತನ್ನ ಗಂಡನನ್ನು ಸ್ನೇಹಿತನ ನೆರವಿನಿಂದ ಕೊಂದು ಬಳಿಕ ಆತ ಕೊರೋನಾ ವೈರಸ್ ಬಂದು ಸಾವನ್ನಪ್ಪಿರುವುದಾಗಿ "ಕಥೆ" ಕಟ್ಟಿದ ಘಟನೆ ದೆಹಲಿಯಲ್ಲಿ ನಡೆದಿದೆ.