- Tag results for ಕೊರೋನಾ ಪಾಸಿಟಿವ್
![]() | ಶಾಲಾರಂಭದ ಬೆನ್ನಲ್ಲೆ ಬಿಗ್ ಶಾಕ್: 10 ಶಿಕ್ಷಕರಿಗೆ ಕೊರೋನಾ ಪಾಸಿಟಿವ್; ಗದಗದ 5 ಸ್ಕೂಲ್ ಬಂದ್ಒಂಬತ್ತು ತಿಂಗಳ ನಂತರ ರಾಜ್ಯಾದ್ಯಂತ ಶಾಲೆ ಆರಂಭವಾಗಿದ್ದು, ಗದಗ ಜಿಲ್ಲೆಯಲ್ಲಿ ವಿದ್ಯೆ ಕಲಿಸುವ ಗುರುಗಳಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. |
![]() | ರಾಜ್ಯಕ್ಕೂ ಕಾಲಿಟ್ಟ ಹೈಸ್ಪೀಡ್ ವೈರಸ್: ಬೆಂಗಳೂರಿಗೆ ಬಂದ ಮೂವರಲ್ಲಿ ರೂಪಾಂತರಿ ಕೊರೋನಾ, ಹೆಚ್ಚಿದ ಆತಂಕಚೀನಾದಿಂದ ದೇಶಕ್ಕೆ ಒಕ್ಕರಿಸಿದ್ದ ಕೊರೋನಾ ಆರ್ಭಟ ದಿನೇ ದಿನೇ ಕ್ಷೀಣಿಸುತ್ತಿದೆ ಎಂದು ನಿಟ್ಟಿಸಿರು ಬಿಡುತ್ತಿರುವ ಈ ಹಂತದಲ್ಲಿಯೇ ಬ್ರಿಟನ್ ರೂಪಾಂತರಿ ಕೊರೋನಾ ಎಲ್ಲೆಡೆ ಆತಂಕವನ್ನು ಸೃಷ್ಟಿಮಾಡಿದೆ. |
![]() | ರೈತರ ಪ್ರತಿಭಟನೆ: ಸಿಂಘು ಗಡಿಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೊರೋನಾ ಪಾಸಿಟಿವ್ದೆಹಯಲಿಯ ಸಿಂಘು ಗಡಿಯಲ್ಲಿ ಕಳೆದ ಎರಡು ವಾರಗಳಿಂದ ಸಾವಿರಾರು ರೈತರು ಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದು, ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. |
![]() | ಚಿರು ಪುತ್ರ, ಮೇಘನಾ ರಾಜ್ ಸುಂದರ್ ರಾಜ್ ಗೂ ಕೊರೋನಾ ಪಾಸಿಟಿವ್ಇತ್ತೀಚೆಗಷ್ಟೇ ತೊಟ್ಟಿಲ ಶಾಸ್ತ್ರ ಮುಗಿಸಿ ನಿರುಮ್ಮಳವಾಗಿದ್ದ ಮೇಘನಾ ಹಾಗೂ ಅವರ ಪೋಷಕರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. |
![]() | ‘ಗೋ ಕೊರೋನಾ ಗೋ’ ಎಂದಿದ್ದ ಕೇಂದ್ರ ಸಚಿವ ರಾಮದಾಸ್ ಅಠಾವಳೆಗೆ ಕೋವಿಡ್-19 ಪಾಸಿಟಿವ್ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರಿಗೆ ಮಂಗಳವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಬಾಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಕೊರೋನಾಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ದೊರೈಕಣ್ಣಾ ಸ್ಥಿತಿ ಗಂಭೀರಕೊರೋನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಕೃಷಿ ಸಚಿವ ಆರ್ ದೊರೈಕಣ್ಣಾ ಸ್ಥಿತಿ ಗಂಭೀರವಾಗಿದ್ದು, ಜೀವ ರಕ್ಷಕ ಅಳವಡಿಸಲಾಗಿದೆ ಎಂದು ಕಾವೇರಿ ಆಸ್ಪತ್ರೆ ಭಾನುವಾರ ತಿಳಿಸಿದೆ. |
![]() | 'ನನಗೆ ಕೊರೋನಾ ಬಂದರೆ ಮಮತಾ ಬ್ಯಾನರ್ಜಿ ತಬ್ಬಿಕೊಳ್ಳುತ್ತೇನೆ' ಎಂದಿದ್ದ ಬಿಜೆಪಿ ಮುಖಂಡನಿಗೆ ಈಗ ಪಾಸಿಟಿವ್ಒಂದು ವೇಳೆ ನನಗೆ ಕೋವಿಡ್-19 ಸೋಂಕು ತಗುಲಿದರೆ ನಾನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಅನುಪಮ್ ಹಜ್ರಾ ಅವರಿಗೆ ಈಗ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. |
![]() | ಶಾಸಕ ದಿನೇಶ್ ಗುಂಡೂರಾವ್ ಗೆ ಕೊರೋನಾ ಸೋಂಕು: ಅಧಿವೇಶನದಲ್ಲಿ ಭಾಗವಹಿಸಿದವರಲ್ಲಿ ಆತಂಕಮಾಜಿ ಸಚಿವ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನದಲ್ಲಿ ಹಾಜರಾಗಿದ್ದವರಲ್ಲಿ ಆತಂಕ ಮೂಡಿದೆ. |
![]() | ಶಾಸಕ ಬಿ.ಕೆ. ಸಂಗಮೇಶ್ ಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲುರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. |
![]() | ಕಾಂಗ್ರೆಸ್ ಸಂಸದ ದೀಪೆಂದರ್ ಹೂಡಾಗೆ ಕೊರೋನಾ ಪಾಸಿಟಿವ್ಹರಿಯಾಣ ಕಾಂಗ್ರೆಸ್ ಸಂಸದ ದೀಪೆಂದರ್ ಹೂಡಾ ಅವರಿಗೆ ಭಾನುವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಹರಿಯಾಣದಲ್ಲಿ ಕೊರೋನಾ ಸೋಂಕಿತ ಸಂಸದರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. |
![]() | ಅಧಿವೇಶನಕ್ಕೆ ಇನ್ನೆರಡು ದಿನ ಬಾಕಿ: ತೆಲಂಗಾಣ ಹಣಕಾಸು ಮಂತ್ರಿಗೆ ಕೊರೋನಾ ಪಾಸಿಟಿವ್ತೆಲಂಗಾಣ ವಿಧಾನಸಭೆ ಮುಂಗಾರು ಅಧಿವೇಶನಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಇದೆ. ಈ ನಡುವೆಯೇ ತೆಲಂಗಾಣ ಹಣಕಾಸು ಸಚಿವ ಟಿ ಹರೀಶ್ ರಾವ್ ಅವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. |
![]() | ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾಗೆ ಕೊರೋನಾ ಸೋಂಕುರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ತಮಗೆ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. |
![]() | ನಟಿ ಶರ್ಮಿಳಾ ಮಾಂಡ್ರೆಗೆ ಕೊರೋನಾ ಪಾಸಿಟಿವ್!ಸ್ಯಾಂಡಲ್'ವುಡ್ ನಟಿ ಶರ್ಮಿಳಾ ಮಾಂಡ್ರೆಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ಗುರುವಾರ ತಿಳಿದುಬಂದಿದೆ. |
![]() | ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರಿಗೆ ಕೊರೋನಾ ಸೋಂಕುಜಿಲ್ಲೆಯ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. |
![]() | ಪ್ರಪಂಚದ ಅತಿ ವೇಗದ ಓಟಗಾರ ಹುಸೇನ್ ಬೋಲ್ಟ್ ಗೆ ಕೊರೋನಾ ಪಾಸಿಟಿವ್ಜಗತ್ತಿನ ಅತಿ ವೇಗದ ಓಟಗಾರ ಜಮೈಕಾದ ಉಸೇನ್ ಬೋಲ್ಟ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಮವಾರ ಮಧ್ಯಾಹ್ನ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಬೋಲ್ಟ್, ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. |