- Tag results for ಕೊರೋನಾ ಲಸಿಕೆ
![]() | 10 ರಾಷ್ಟ್ರಗಳಿಗೆ ಕೊರೋನಾ ಲಸಿಕೆಯ ಶೇ.75 ಭಾಗ ಪೂರೈಕೆ; 130 ರಾಷ್ಟ್ರಗಳಿಗೆ ಇನ್ನೂ ಸಿಕ್ಕಿಲ್ಲ ಸಿಂಗಲ್ ಡೋಸ್!ಕೊರೋನಾ ಲಸಿಕೆಯ ಪೂರೈಕೆಯಲ್ಲಿ ಭಾರಿ ಪ್ರಮಾಣದ ಅಸಮತೋಲನ ತಲೆದೋರಿದೆ. |
![]() | ಬೊಜ್ಜು ಹೊಂದಿರುವವರ ಮೇಲೆ ಕೊರೋನಾ ಲಸಿಕೆ ಪರಿಣಾಮ ಬೀರುವುದಿಲ್ಲವೇ...?ಬೊಜ್ಜು ಹೊಂದಿರುವ ವ್ಯಕ್ತಿಗಳ ಮೇಲೆ ಕೊರೊನಾ ಲಸಿಕೆ ಪೂರ್ಣ ಪ್ರಮಾಣದಲ್ಲಿ ಪರಿಣಾಮ ಬೀರುವುದಿಲ್ಲ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |
![]() | ಬೆಳಗಾವಿ: 12 ದಿನಗಳ ಹಿಂದೆ ಕೋವಿಡ್ ಲಸಿಕೆ ಪಡೆದಿದ್ದ ಆಶಾ ಕಾರ್ಯಕರ್ತೆ ಸಾವುಕೋವಿಡ್ ಲಸಿಕೆ ಪಡೆದಿದ್ದ ಚಿಕ್ಕೋಡಿ ತಾಲೂಕಿನ ಗಳತಗಾ ಗ್ರಾಮದ ಆಶಾ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ. |
![]() | 18 ದಿನಗಳಲ್ಲಿ 41 ಲಕ್ಷಕ್ಕೂ ಹೆಚ್ಚು ಕೊರೋನಾ ವಾರಿಯರ್ಸ್ ಗೆ ಕೊರೋನಾ ಲಸಿಕೆ: ದಾಖಲೆ ಬರೆದ ಭಾರತಭಾರತದಲ್ಲಿ ಕೊರೋನಾ ವೈರಸ್ ಲಸಿಕೆ ಅಭಿಯಾನ ವಿಶ್ವದಲ್ಲೇ ಹೊಸ ದಾಖಲೆಯಾಗಿದೆ. ಕೇವಲ 6 ದಿನಗಳಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. |
![]() | 8 ದಿನಗಳಲ್ಲಿ ದೇಶಾದ್ಯಂತ 14 ಲಕ್ಷ ಜನರಿಗೆ ಕೊರೋನಾ ಲಸಿಕೆ: ಆರೋಗ್ಯ ಸಚಿವಾಲಯದೇಶದಲ್ಲಿ ಕೊರೋನಾ ಲಸಿಕೆ ಐತಿಹಾಸಿಕ ಅಭಿಯಾನ ಆರಂಭವಾಗಿದ್ದು, ಇಲ್ಲಿಯವರೆಗೂ ಒಟ್ಟು 14 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಭಾರತದ ಲಸಿಕೆಗೆ ಹೆಚ್ಚಿದ ಬೇಡಿಕೆ: ಲಸಿಕೆಯನ್ನು ಸಂಜೀವಿನಿ ಹೊತ್ತ ಹನುಮಂತನಿಗೆ ಹೋಲಿಸಿ ಬ್ರೆಜಿಲ್ ಅಧ್ಯಕ್ಷ ಧನ್ಯವಾದ!ವಿವಿಧ ದೇಶಗಳಿಗೆ ಪ್ರಾಣ ರಕ್ಷಕ ಕೊರೊನಾ ಲಸಿಕೆ ಭಾರತ ರಫ್ತು ಮಾಡುತ್ತಿದ್ದು, ಇದೀಗ ಬ್ರೆಜಿಲ್ ಗೂ ಕೊವಿಶೀಲ್ಡ್ ವ್ಯಾಕ್ಸಿನ್ ಪೂರೈಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಎ ಬೋಲ್ಸನಾರೋ ಅವರು ಭಾರತಕ್ಕೆ ವಿಭಿನ್ನ ರೀತಿಯಲ್ಲಿ ಧನ್ಯವಾದಗಳನ್ನು ಹೇಳಿದ್ದಾರೆ. |
![]() | ಕೊರೋನಾ ಲಸಿಕೆ: ನಗರದಲ್ಲಿ ಈವರೆಗೆ 22 ಮಂದಿಗೆ ಅಡ್ಡ ಪರಿಣಾಮನಗರದಲ್ಲಿ ಗುರುವಾರ 23 ಸರ್ಕಾರಿ ಹಾಗೂ ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು 92 ಖಾಸಗಿ ಆಸ್ಪತ್ರೆಗಳ ಲಸಿಕಾ ಕೇಂದ್ರದಲ್ಲಿ 5,.410 ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆ ಪಡೆದುಕೊಂಡಿದ್ದು, ಈ ಪೈಕಿ 22 ಮಂದಿಯಲ್ಲಿ ಲಸಿಕೆಯ ಅಡ್ಡ ಪರಿಣಾಮ ಕಾಣಿಸಿಕೊಂಡಿದೆ. |
![]() | ಶಿವಮೊಗ್ಗ: 2 ದಿನಗಳ ಹಿಂದೆ ಕೊರೋನಾ ಲಸಿಕೆ ಪಡೆದಿದ್ದ ವೈದ್ಯ ಸಾವು!2 ದಿನಗಳ ಹಿಂದಷ್ಟೇ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ... |
![]() | ಲಸಿಕೆ ಪಡೆದಿದ್ದ ನೌಕರ ಸಾವನ್ನಪ್ಪಿದ್ದು ಹೃದಯಾಘಾತದಿಂದ: ಸಚಿವ ಸುಧಾಕರ್, ಆರೋಗ್ಯ ಇಲಾಖೆ ಸ್ಪಷ್ಟನೆರಾಜ್ಯದಲ್ಲಿ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಿದ ದಿನವೇ ಲಸಿಕೆ ಪಡೆದುಕೊಂಡಿದ್ದ ಸೆಂಡೂರಿನ ಸರ್ಕಾರಿ ಆಸ್ಪತ್ರೆ ಡಿ ದರ್ಜೆ ನೌಕರನೊಬ್ಬ ಕರ್ತವದಲ್ಲಿದ್ದಾಗಲೇ ಮೃತಪಟ್ಟಿದ್ದಾನೆಂದು ಹೇಳಲಾಗುತ್ತಿದ್ದು, ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು, ನೌಕರನ ಸಾವಿಗೆ ಹೃದಯಾಘಾತವೇ ಹೊರತು ಲಸಿಕೆಯಲ್ಲ ಎಂದು ಹೇಳಿದ್ದಾರೆ. |
![]() | ಕೊರೋನಾ ಲಸಿಕೆ ವಿತರಣೆಗೆ ಸಿಎಂ ಯಡಿಯೂರಪ್ಪ ಚಾಲನೆ; ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿ ನಾಗರತ್ನಗೆ ಮೊದಲ ಲಸಿಕೆಕೊರೋನಾ ಲಸಿಕೆ ಅಭಿಯಾನಕ್ಕೆ ಜ.16 ರಿಂದ ಚಾಲನೆ ದೊರೆತಿದ್ದು ರಾಜ್ಯದಲ್ಲಿ ಕೆ.ಸಿ ಜನರಲ್ ಆಸ್ಪತ್ರೆಯ ಡಿ ಗ್ರೂಪ್ ನೌಕರನಿಗೆ ಮೊದಲ ಕೊರೋನಾ ಲಸಿಕೆಯನ್ನು ನೀಡಲಾಗಿದೆ. |
![]() | ಮಹಾಮಾರಿ ಕೊರೋನಾ ವಿರುದ್ಧ ದಿಟ್ಟ ಹೋರಾಟ: ವಿಶ್ವದ ಅತಿದೊಡ್ಡ ಲಸಿಕೆ ಆಂದೋಲನಕ್ಕೆ ಪ್ರಧಾನಿ ಮೋದಿ ಚಾಲನೆ30 ಕೋಟಿ ಭಾರತೀಯರ ಬಹುಸಮಯದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದೊದಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ದೇಶವ್ಯಾಪಿ ಕೊರೋನಾ ಲಸಿಕೆ ಅಭಿಯಾನಕ್ಕೆ ಆನ್'ಲೈನ್ ಮೂಲಕ ಚಾಲನೆ ನೀಡಿದ್ದಾರೆ. |
![]() | ರಾಜ್ಯದ 243 ಕಡೆ ಕೊರೋನಾ ಲಸಿಕೆ ವಿತರಣೆ: 237 ಕಡೆ ಕೋವಿಶೀಲ್ಡ್, 6 ಕಡೆ ಕೋವ್ಯಾಕ್ಸಿನ್ - ಸುಧಾಕರ್ರಾಜ್ಯದ 243 ಕಡೆಗಳಲ್ಲಿ ಶನಿವಾರ(ಜನವರಿ 16) ಕೊರೊನಾ ಲಸಿಕೆ ನೀಡುತ್ತಿದ್ದು, ಬೆಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ 10 ಕಡೆಗಳಲ್ಲಿ ಲಸಿಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. |
![]() | ರಾಜ್ಯದಲ್ಲಿ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ಪೂರ್ಣ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದು, ವಿತರಣೆಗೂ ಸಿದ್ಧತೆ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ ರಾಜ್ಯಕ್ಕೆ 13.90 ಲಕ್ಷ ಡೋಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. |
![]() | ಕೊರೋನಾ ಪರಿಸ್ಥಿತಿ, ಲಸಿಕೆ ಬಿಡುಗಡೆ ಕುರಿತು ಸಿಎಂಗಳ ಸಭೆ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿಭಾರತ ಅತಿ ದೊಡ್ಡ ಲಸಿಕೆ ವಿತರಣೆ ಅಭಿಯಾನಕ್ಕೆ ಸಜ್ಜುಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಲಸಿಕೆ ವಿತರಣೆ ಹಾಗೂ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಜ.11 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. |
![]() | ಕೊರೊನಾ ಲಸಿಕೆ ಹಂಚಿಕೆ: ಜ.11ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆಇಡೀ ವಿಶ್ವಕ್ಕೇ ಮಾರಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೊನಾ ವೈರಸ್'ಗೆ ಲಸಿಕೆ ನೀಡುವ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. |