• Tag results for ಕೊಲಂಬಿಯಾ ಏಷ್ಯಾ ಆಸ್ಪತ್ರೆ

ಕೊಲಂಬಿಯಾ ಏಷ್ಯಾ ಆಸ್ಪತ್ರೆಯಿಂದ ನಟ ರಾಘವೇಂದ್ರ ರಾಜಕುಮಾರ್ ಡಿಸ್ಚಾರ್ಜ್

ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ವೇಳೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ  ರಾಘವೇಂದ್ರ ರಾಜ್ ಕುಮಾರ್ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. 

published on : 18th February 2021

ಮಣಿಪಾಲ್ ಹಾಸ್ಪಿಟಲ್ಸ್​ ತೆಕ್ಕೆಗೆ ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್

ಭಾರತದಲ್ಲಿ ಕೊಲಂಬಿಯಾ ಏಷ್ಯಾ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಖಚಿತ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮಣಿಪಾಲ್ ಹಾಸ್ಪಿಟಲ್ಸ್ ಸೋಮವಾರ ತಿಳಿಸಿದೆ.

published on : 2nd November 2020