- Tag results for ಕೊಲಂಬೋ
![]() | ಶ್ರೀಲಂಕಾದ ಅಲ್ಪಸಂಖ್ಯಾತರ ಮೇಲಿನ 'ದ್ವೇಷಮಯ ದಾಳಿ' ನಿಲ್ಲಿಸಿ: ವಿಶ್ವಸಂಸ್ಥೆಶ್ರೀಲಂಕಾದಲ್ಲಿನ ಅಲ್ಪಸಂಖ್ಯಾತರ ಮೇಲಿನ 'ದ್ವೇಷಮಯ ದಾಳಿ' ನಿಲ್ಲಿಸಿ, ಶಾಂತಿ ಸ್ಥಾಪನೆಗೆ ಸಹಕರಿಸಿ ಎಂದು ವಿಶ್ವಸಂಸ್ಥೆ ಹೇಳಿದೆ. |
![]() | ಉಗ್ರ ನಿಗ್ರಹ ಕಾರ್ಯಾಚರಣೆ ಬೆನ್ನಲ್ಲೇ ಲಂಕಾದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ, ಕರ್ಫ್ಯೂ ಜಾರಿಈಸ್ಟರ್ ಸಂಡೆ ಉಗ್ರ ದಾಳಿ ಬಳಿಕ ಶ್ರೀಲಂಕಾದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ಬೆನ್ನಲ್ಲೇ ಕೋಮು ಹಿಂಸಾಚಾರ ಭುಗಿಲೆದ್ದಿದ್ದು,... |
![]() | ಇಸ್ಲಾಮಿಕ್ ಸ್ಟೇಟ್ ಉಗ್ರರ ಹೆಡೆಮುರಿ ಕಟ್ಟಲು ಭಾರತದ ನೆರವು ಕೋರಿದ ಶ್ರೀಲಂಕಾ!ಕಳೆದ ಈಸ್ಟರ್ ಸಂಡೇ ದಿನದಂದು ರಾಜಧಾನಿ ಕೊಲಂಬೋದಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೇ ಉಗ್ರರ ವಿರುದ್ಧ ತೊಡೆ ತಟ್ಟಿ ನಿಂತಿರುವ ಶ್ರೀಲಂಕಾ, ಇಸ್ಲಾಮಿಕ್ ಸ್ಟೇಟ್ ಉಗ್ರರ ಹೆಡೆಮುರಿ ಕಟ್ಟಲು ಭಾರತದ ನೆರವು ಕೋರಿದೆ. |
![]() | ಶ್ರೀಲಂಕಾ ದಾಳಿ ನಡೆಸಿದ ಉಗ್ರ ಸಂಘಟನೆಯ ಬಳಿ ಇದ್ದ ಆಸ್ತಿ ಎಷ್ಟು ಗೊತ್ತಾ?.. ಈ ಸುದ್ದಿ ಓದಿ ಬೆಚ್ಚಿ ಬೀಳ್ತೀರಾ..!253 ಮಂದಿಯ ಮಾರಣ ಹೋಮ ನಡೆದಿದ್ದ ಶ್ರೀಲಂಕಾ ಉಗ್ರ ದಾಳಿಗೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು, ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿಗಳು ಲಭ್ಯವಾಗುತ್ತಿವೆ. |
![]() | ಶ್ರೀಲಂಕಾ ಉಗ್ರ ದಾಳಿ ಎಫೆಕ್ಟ್; 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ 600 ವಿದೇಶಿಗರ ಗಡಿಪಾರು!ಭೀಕರ ಉಗ್ರ ದಾಳಿ ಬಳಿಕ ಎಚ್ಚೆತ್ತುಕೊಂಡಿರುವ ಶ್ರೀಲಂಕಾ ಸರ್ಕಾರ 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ ಶ್ರೀಲಂಕಾದಲ್ಲಿ ನೆಲೆಯೂರಿದ್ದ 600ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಿದೆ. |
![]() | ಶ್ರೀಲಂಕಾ ದಾಳಿ ನಡೆಸಿದ ಉಗ್ರರಿಗೆ ಬೆಂಗಳೂರು ನಂಟು: ಶ್ರೀಲಂಕಾ ಸೇನೆ253 ಮಂದಿಯ ಸಾವಿಗೆ ಕಾರಣವಾಗಿದ್ದ ಈಸ್ಟರ್ ಸಂಡೇ ಸರಣಿ ಆತ್ಮಹತ್ಯಾ ಬಾಂಬ್ ದಾಳಿಗೂ ಸಿಲಿಕಾನ್ ಸಿಟಿ ಬೆಂಗಳೂರಿಗೂ ನಂಟಿದೆ ಎಂದು ಶ್ರೀಲಂಕಾ ಸೇನಾ ಮುಖ್ಯಸ್ಥರು ಹೇಳಿದ್ದಾರೆ. |
![]() | ಶಿಕ್ಷಣ ಅಲ್ಲ, ಧಾರ್ಮಿಕ ಇಲಾಖೆಯಡಿಯಲ್ಲಿ ಮದರಾಸಗಳು: ಶ್ರೀಲಂಕಾ ಸರ್ಕಾರದ ದಿಟ್ಟ ನಿರ್ಧಾರಇತ್ತೀಚೆಗಷ್ಟೇ ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಖಾ ಮತ್ತು ಇತರೆ ಮುಖವಸ್ತ್ರಗಳ ಮೇಲೆ ನಿಷೇಧ ಹೇರಿದ್ದ ಶ್ರೀಲಂಕಾ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದ್ದು, ಇಷ್ಟು ದಿನ ಶಿಕ್ಷಣ ಇಲಾಖೆಯಡಿಯಲ್ಲಿದ್ದ ಮದರಸಾಗಳನ್ನು ಧಾರ್ಮಿಕ ಮತ್ತು ಸಂಸ್ಕೃತಿ ಇಲಾಖೆಯಡಿಗೆ ತಂದಿದೆ. |
![]() | ಶ್ರೀಲಂಕಾದಲ್ಲಿ ರಾತ್ರಿ ಕರ್ಫ್ಯೂ ತೆರವುಗೊಳಿಸಿದ ಸರ್ಕಾರಲಂಕಾ ರಾಜಧಾನಿ ಕೊಲಂಬೋದಲ್ಲಿ ಕಳೆದ ಈಸ್ಟರ್ ಸಂಡೇಯಂದು ನಡೆದಿದ್ದ ಭೀಕರ ಉಗ್ರ ದಾಳಿ ಬಳಿಕ ಹೇರಲಾಗಿದ್ದ ರಾತ್ರಿ ಕರ್ಫ್ಯೂವನ್ನು ಶ್ರೀಲಂಕಾ ಸರ್ಕಾರ ತೆರವುಗೊಳಿಸಿದೆ. |
![]() | ಮುಂಬೈ ದಾಳಿ-ಶ್ರೀಲಂಕಾ ದಾಳಿ, ಎರಡೂ ಉಗ್ರ ದಾಳಿಯಲ್ಲಿ ಬಚಾವ್ ಆದ ಭಾರತದ ಉದ್ಯಮಿ, ಪತ್ನಿ!ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಡೆದ ಉಗ್ರ ದಾಳಿ ಮತ್ತು ಕಳೆದ ಈಸ್ಟರ್ ಸಂಡೆಯಂದು ಕೊಲಂಬೋದಲ್ಲಿ ನಡೆದ ಉಗ್ರ ದಾಳಿ ಎರಡೂ ಉಗ್ರ ದಾಳಿಗಳಲ್ಲಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗುವ ಮೂಲಕ ಭಾರತ ಮೂಲದ ದುಬೈ ಉದ್ಯಮಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದಾರೆ. |
![]() | ತಪ್ಪು ವ್ಯಕ್ತಿಗಳಿಂದ ಆತ ಧಾರ್ಮಿಕತೆ ಕಲಿತ, ಆತ ಸತ್ತಿದ್ದು ಒಳ್ಳೆಯದೇ ಆಯಿತು: ಉಗ್ರನ ಸಹೋದರಿಆತ ನನ್ನ ಸಹೋದರನಲ್ಲ, ತಪ್ಪು ವ್ಯಕ್ತಿಗಳಿಂದ ಧಾರ್ಮಿಕತೆ ಕಲಿತ, ಆತ ಸತ್ತಿದ್ದು ಒಳ್ಳೆಯದೇ ಆಯಿತು ಎಂದು ಶ್ರೀಲಂಕಾ ದಾಳಿಕೋರ ಉಗ್ರನ ಸಹೋದರಿ ಹೇಳಿದ್ದಾರೆ. |
![]() | ಶ್ರೀಲಂಕಾ ಸೇನೆಯ ಕಾರ್ಯಾಚರಣೆ; ತನ್ನ ಮೂವರು ಉಗ್ರರ ಸಾವು ಎಂದ ಇಸಿಸ್ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ವಿರುದ್ಧದ ಶ್ರೀಲಂಕಾ ಸೇನೆಯ ಕಾರ್ಯಾಚರಣೆ ಮುಂದುವರೆದಿದ್ದು, ಶುಕ್ರವಾರದ ಕಾರ್ಯಾಚರಣೆಯಲ್ಲಿ ತನ್ನ ಮೂವರು ಉಗ್ರರು ಹತರಾಗಿದ್ದಾರೆ ಎಂದು ಇಸಿಸ್ ಒಪ್ಪಿಕೊಂಡಿದೆ. |
![]() | ಶ್ರೀಲಂಕಾ ಉಗ್ರ ದಾಳಿ: ತಮಿಳು ಶಿಕ್ಷಕ ಸೇರಿ 106 ಶಂಕಿತರ ಬಂಧನದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ನಡೆದ ಭೀಕರ ಉಗ್ರ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾ ಸೇನೆ ಮತ್ತು ಅಲ್ಲಿನ ತನಿಖಾ ಸಂಸ್ಥೆಗಳು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಈ ವರೆಗೂ ಒಟ್ಟು 106 ಶಂಕಿತರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಶ್ರೀಲಂಕಾದಲ್ಲಿ ಮತ್ತೆ ಸರಣಿ ಬಾಂಬ್ ಸ್ಫೋಟ; 2 ಸಾವುಶ್ರೀಲಂಕಾದಲ್ಲಿ ಏಪ್ರಿಲ್ 21ರಂದು ಉಗ್ರರು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 250ಕ್ಕೂ ಹೆಚ್ಚು ಮಂದಿ ಅಮಾಯಕರು ಮೃತಪಟ್ಟಿದ್ದು ಇದೀಗ ಮತ್ತೆ ಲಂಕಾದ ಮೂರು ಕಡೆ ಸರಣಿ ಬಾಂಬ್ ಸ್ಫೋಟ... |
![]() | ಲಂಕಾದಲ್ಲಿ ಮತ್ತೆ ಉಗ್ರರ ಹಾವಳಿ, ಯೋಧರ ಗುಂಡಿಗೆ ಇಬ್ಬರು ಶಂಕಿತ ಇಸಿಸ್ ಉಗ್ರರು ಹತ!ಕೊಲಂಬೋ ಸರಣಿ ಬಾಂಬ್ ಸ್ಫೋಟ ಹಸಿರಾಗಿರುವಂತೆಯೇ ಶ್ರೀಲಂಕಾದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ಇಬ್ಬರು ಶಂಕಿತ ಉಗ್ರರನ್ನು ಶ್ರೀಲಂಕಾ ಸೇನಾಪಡೆಗಳು ಹೊಡೆದುರುಳಿಸಿವೆ. |
![]() | ಶ್ರೀಲಂಕಾ ಉಗ್ರ ದಾಳ: ಹಿಂದೂ ಮಹಾಸಾಗರದಲ್ಲಿ 10 ಸಾವಿರ ಸೈನಿಕರ ನಿಯೋಜನೆಶ್ರೀಲಂಕಾದಲ್ಲಿ ಮತ್ತೆ ಉಗ್ರ ಹಾವಳಿ ಮುಂದುವರೆದಿರುವಂತೆಯೇ ಹಿಂದೂ ಮಹಾಸಾಗರದಲ್ಲಿ ಸುಮಾರು 10 ಸಾವಿರ ಸೈನಿಕರನ್ನು ನಿಯೋಜಿಸಲಾಗಿದ್ದು, ಲಂಕಾದಲ್ಲಿ ಅವಿತಿರುವ ಉಗ್ರರು ಯಾವುದೇ ಕಾರಣಕ್ಕೂ ಪರಾರಿಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. |