- Tag results for ಕೊಲೆ
![]() | ರೈಟರ್ ಹತ್ಯೆ ಪ್ರಕರಣ: ಟಿಪ್ಪರ್ ಲಾರಿ ಚಾಲಕ, ಕ್ಲೀನರ್ ಸೇರಿ ಐವರ ಬಂಧನಸೈಟ್ ರೈಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಪ್ಪರ್ ಲಾರಿ ಚಾಲಕ, ಕ್ಲೀನರ್ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಬೆಂಗಳೂರು: ಕುಡಿತದ ಚಟಕ್ಕೆ ಬೇಸತ್ತು ಪತಿಯನ್ನೇ ಕೊಂದ ಪತ್ನಿ!ಕುಡಿಯುವ ಚಟಕ್ಕೆ ಬಿದ್ದ ಗಂಡನನ್ನು ಪತ್ನಿಯೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಜೋಡಿ ಕೊಲೆ: ಶಂಕಿತನನ್ನು ಪತ್ತೆ ಮಾಡಿದ ಪೊಲೀಸರು, ಬಂಧನವಷ್ಟೇ ಬಾಕಿ!ನಗರವನ್ನು ಬೆಚ್ಚಿ ಬೀಳಿಸಿದ್ದ 75 ವರ್ಷದ ಮಹಿಳೆ, ಮಗನ ಸ್ನೇಹಿತನ ಭೀಕರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಶಂಕಿತನನ್ನು ಪತ್ತೆ ಮಾಡಿದ್ದು, ಬಂಧಿಸುವುದಷ್ಟೇ ಬಾಕಿ ಇದೆ. |
![]() | ಹಿರೇನ್ ಕೊಲೆ: ಸಚಿನ್ ವಾಜೆಯನ್ನು ಛತ್ರಪತಿ ಶಿವಾಜಿ ರೈಲು ನಿಲ್ದಾಣಕ್ಕೆ ಕರೆದೊಯ್ದ ಎನ್ಐಎ, ಘಟನಾವಳಿ ಮರುಸೃಷ್ಟಿಸಿ ತನಿಖೆ!ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಚಿನ್ ವಾಜೆಯನ್ನು ಎನ್ಐಎ ಛತ್ರಪತಿ ಶಿವಾಜಿ ಮಹಾರಾಜ್ ರೈಲು ನಿಲ್ದಾಣಕ್ಕೆ ಕರೆದೊಯ್ದು ಘಟನಾವಳಿಯ ಮರುಸೃಷ್ಟಿಸಿ ತನಿಖೆ ನಡೆಸಿತು. |
![]() | ತುಮಕೂರು: ಮದುವೆಗೆ ನಿರಾಕರಿಸಿದ ಯುವತಿಯನ್ನು ಚೂರಿಯಿಂದ ಇರಿದು ಕೊಂದ ಭಗ್ನಪ್ರೇಮಿ!ಶಿರಾ ತಾಲೂಕಿನ ದೊಡ್ಡಗುಳ್ಳದಲ್ಲಿ ನಡೆದ ಘಟನೆಯೊಂದರಲ್ಲಿ ಬಲವಂತವಾಗಿ ತಾಳಿ ಕಟ್ಟಿ ಮದುವೆಯಾಗಲು ನಿರಾಕರಿಸಿದ ಯುವತಿಗೆ ಪ್ರೇಮಿಯೊಬ್ಬ ಚಾಕುವಿನಿಂದ ಮಾರಣಾಂತಿಕವಾಗಿ ಇರಿದು ಹತ್ಯೆ ಮಾಡಿದ್ದಾನೆ. |
![]() | ಮಂಗಳೂರು ಸಮೀಪ ಉಳ್ಳಾಲದಲ್ಲಿ 12 ವರ್ಷದ ಬಾಲಕ ಹತ್ಯೆ: ಒಬ್ಬ ಬಂಧನ, ಪಬ್ ಜಿ ಗೇಮ್ ನಿಷೇಧಕ್ಕೆ ಒತ್ತಾಯಉಳ್ಳಾಲದ ಕೆ ಸಿ ರಸ್ತೆ ಸಮೀಪ 12 ವರ್ಷದ ಬಾಲಕ ಆಕಿಫ್ ನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. |
![]() | ಸಚಿನ್ ವಾಜೆ ಸಮ್ಮುಖದಲ್ಲಿ ಮೀಠೀ ನದಿಯಿಂದ ಹಾರ್ಡ್ ಡಿಸ್ಕ್, ವಾಹನದ ನಂಬರ್ ಪ್ಲೇಟ್ ವಶಕ್ಕೆ ಪಡೆದ ಎನ್ಐಎ!ದೇಶದ ಅಗ್ರ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಮನೆ ಎದುರು ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಸಮ್ಮುಖದಲ್ಲಿ ಮೀಠೀ ನದಿಯಿಂದ ಹಾರ್ಡ್ ಡಿಸ್ಕ್, ವಾಹನದ ನಂಬರ್ ಪ್ಲೇಟ್ ಗಳನ್ನು ವಶಕ್ಕೆ ಪಡೆದಿದ್ದಾರೆ. |
![]() | ಮನ್ಸುಖ್ ಹಿರೆನ್ ಹತ್ಯೆ ಬೇಧಿಸುವಲ್ಲಿ ಮಹತ್ವದ ಪಾತ್ರನಿರ್ವಹಿಸಿದ ಕನ್ನಡಿಗ ಇನ್ಸ್ ಪೆಕ್ಟರ್ ದಯಾನಾಯಕ್ಮುಂಬೈನ ಮನ್ಸುಖ್ ಹಿರೆನ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಅತ್ಯಂತ ವ್ಯವಸ್ಥಿತವಾಗಿ ಬೇಧಿಸುವಲ್ಲಿ ಕನ್ನಡಿಗ ಇನ್ಸ್ ಪೆಕ್ಟರ್ ದಯಾ ನಾಯಕ್ ಅವರ ಪಾತ್ರ ಮಹತ್ವದ್ದಾಗಿದೆ. |
![]() | ಮನ್ಸುಖ್ ಹಿರೆನ್ ಕೊಲೆ ಪ್ರಕರಣ ಬೇಧಿಸಿದ ಎಟಿಎಸ್ ತಂಡವನ್ನು ಶ್ಲಾಘಿಸಿದ ಶಿವದೀಪ್ ಲಂಡೆಮನ್ಸುಖ್ ಹಿರೆನ್ ಕೊಲೆ ಪ್ರಕರಣವನ್ನು ಬೇಧಿಸಿದ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ತಂಡವನ್ನು ಉಪ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಶಿವದೀಪ್ ಲಂಡೆ ಶ್ಲಾಘಿಸಿದ್ದಾರೆ. |
![]() | ನಿಖಿತಾ ತೋಮರ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯುವತಿಯೋರ್ವಳನ್ನು ಅಡ್ಡಗಟ್ಟಿ ಗುಂಡಿಟ್ಟು ಹತ್ಯೆ ಮಾಡಿದ್ದ ಆರೋಪಿಗಳಿಬ್ಬರಿಗೆ ಹರಿಯಾಣ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. |
![]() | ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ ಮಾಡಿಸಿದ್ದ ಪತ್ನಿ ಬಂಧನಪ್ರಿಯಕರನೊಂದಿಗೆ ಕೂಡಿಕೊಂಡು ಪತಿಯ ಕೊಲೆ ಮಾಡಿಸಿದ್ದ ಪತ್ನಿ ಸೇರಿ ಒಂಭತ್ತು ಜನರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಕೊಲೆಗೆ ಸಂಚು ಪ್ರಕರಣ ಬೇಧಿಸಿದ ಮಂಗಳೂರು ಪೊಲೀಸರು, ನಾಲ್ವರ ಬಂಧನಕೊಲೆಗೆ ಸಂಚು ರೂಪಿಸುತ್ತಿದ್ದ ಪ್ರಕರಣವೊಂದನ್ನು ಬೇಧಿಸಿದ ಮಂಗಳೂರು ನಗರ ಪೊಲೀಸರು, ಅಂತರ ರಾಜ್ಯ ಗ್ಯಾಂಗ್ ನ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. |
![]() | ಪಶ್ಚಿಮ ಬಂಗಾಳ: ವೃದ್ಧನ ಹತ್ಯೆ, ಮೂವರು ಬಿಜೆಪಿ ಮುಖಂಡರ ಬಂಧನಪಶ್ಚಿಮ ಬಂಗಾಳದ ಪುರ್ಬಾ ಬರ್ದಾಮನ್ ಜಿಲ್ಲೆಯಲ್ಲಿ 74 ವರ್ಷದ ವೃದ್ಧರೊಬ್ಬರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸ್ಥಳೀಯ ಬಿಜೆಪಿ ಮುಖಂಡರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಕಲಬುರಗಿ: ಕುಡಿಯಲು ಹಣ ನೀಡದ್ದಕ್ಕೆ ಹೆತ್ತ ಮಗನಿಂದಲೇ ತಾಯಿಯ ಹತ್ಯೆಮದ್ಯ ಸೇವನೆಗೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮಗನೊಬ್ಬ ಹೆತ್ತ ತಾಯಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲೂರ ಕೆ. ಗ್ರಾಮದಲ್ಲಿ ಶನಿವಾರ ನಡೆದಿದೆ. |
![]() | ದಾವಣಗೆರೆ: ಅನೈತಿಕ ಸಂಬಂಧ ಬಿಡುವಂತೆ ಬುದ್ದಿಮಾತು ಹೇಳಿದ ತಂದೆಯನ್ನೇ ಕೊಂದ ಪುತ್ರಿ!ತನ್ನ ಪ್ರಿಯಕರನ ನೆರವು ಪಡೆದು ತಂದೆಯನ್ನೇ ಹತ್ಯೆಗೈದಿದ್ದ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ದಾವಣಗೆರೆ ಜಿಲ್ಲೆ ಹೊನ್ನಾಳಿಯ ಪೋಲೀಸರು ಬಂಧಿಸಿದ್ದಾರೆ. |