ದೇಶಕೊವಿಡ್-19 ಮಾರ್ಗಸೂಚಿ ಪ್ರಕಾರ ಸಿನಿಮಾ, ಟಿವಿ ಚಿತ್ರೀಕರಣಕ್ಕೆ ತೆಲಂಗಾಣ ಸರ್ಕಾರ ಅಸ್ತು
ಕೊವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಸಿನಿಮಾ, ಟಿವಿ ಚಿತ್ರೀಕರಣವನ್ನು ಪುನಾರಂಭಿಸಲು ತೆಲಂಗಾಣ ಸರ್ಕಾರ ಸೋಮವಾರ ಅನುಮತಿ ನೀಡಿದೆ. ಆದರೆ ಕೇಂದ್ರದ ಮಾರ್ಗಸೂಚಿ ಅನುಸಾರ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಿಲ್ಲ.