• Tag results for ಕೋವಿಡೇತರ ಸೇವೆ

ಜನವರಿ 18 ರಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡೇತರ ಸೇವೆ ಆರಂಭ

ನಗರದಲ್ಲಿ ಕೋವಿಡ್‌ ಪ್ರಕರಣಗಳು ಇಳಿಕೆಯಾಗುತ್ತಿರುವ ಕಾರಣ ವಿಕ್ಟೋರಿಯಾ ಆಸ್ಪತ್ರೆಯು ಕೋವಿಡೇತರ ಸೇವೆ ಪ್ರಾರಂಭಿಸಲು ಸಜ್ಜಾಗುತ್ತಿದೆ. ಜ.18ರಿಂದ ಎಲ್ಲಾ ರೀತಿಯ ಚಿಕಿತ್ಸೆ ಪುನರಾರಂಭ ಮಾಡಲಾಗುತ್ತದೆ.

published on : 15th January 2021