ದೇಶಕೋವಿಡ್ ಔಷಧ ದಾಸ್ತಾನು ಪ್ರಕರಣ: ವಿಚಾರಣೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ; ಗೌತಮ್ ಗಂಭೀರ್ಗೆ ಸಂಕಷ್ಟ
ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ನೇತೃತ್ವದ ಪೀಠವು, ತಕ್ಷಣ ಪರಿಹಾರ ನೀಡಲು ನಿರಾಕರಿಸಿತು. ಆದರೆ, ಆಗಸ್ಟ್ 29 ರಂದು ಗೌತಮ್ ಗಂಭೀರ್ ಅವರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಒಪ್ಪಿಕೊಂಡಿತು.