ದೇಶದಲ್ಲಿ ಸಂಭವಿಸುತ್ತಿರುವ ಕೋವಿಡ್ ಸಾವಿನ ಪೈಕಿ ಸುಮಾರು 47 ಶೇಕಡಾ ಮಂದಿ 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರೆಂದು ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.