- Tag results for ಕೋವಿಡ್-19
![]() | ಜಗತ್ತಿಗೇ ಭಾರತದಿಂದ ಕೋವಿಡ್ ಲಸಿಕೆ: ಮೋದಿ ಸರ್ಕಾರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಧನ್ಯವಾದಜಗತ್ತಿನ ನಾನಾ ದೇಶಗಳಿಗೆ ಕೋವಿಡ್ ಲಸಿಕೆ ಒದಗಿಸುತ್ತಿರುವ ಭಾರತ ದೇಶಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಧನ್ಯವಾದ ಅರ್ಪಿಸಿದೆ. |
![]() | ಕರ್ನಾಟಕದಲ್ಲಿ ಇಂದು ಹೊಸದಾಗಿ 902 ಜನರಿಗೆ ಕೊರೊನಾ ದೃಢರಾಜ್ಯಾದ್ಯಂತ ಇಂದು 902 ಹೊಸ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. |
![]() | ದೇಶದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆಭಾರತದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. |
![]() | ಲಸಿಕೆಯಿಂದ ಮಾತ್ರ ಕೊರೊನಾ ಅಂತ್ಯ; ಕೋವಿಡ್ ವ್ಯಾಕ್ಸಿನ್ ಪಡೆದ ಡಾ. ಸಿ.ಎನ್. ಮಂಜುನಾಥ್ಕೋವಿಡ್ ಲಸಿಕೆಯಿಂದ ಮಾತ್ರ ಕೊರೋನಾ ವೈರಸ್ ಸಾಂಕ್ರಾಮಿಕವನ್ನು ಅಂತ್ಯಗೊಳಿಸಬಹುದು ಎಂದು ಖ್ಯಾತ ಹೃದ್ರೋಗ ತಜ್ಞ ಹಾಗೂ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ. |
![]() | ಶಶಿಕಲಾ ಆರೋಗ್ಯ ಸ್ಥಿರವಾಗಿದ್ದು, ಹೆದರುವ ಅವಶ್ಯಕತೆ ಇಲ್ಲ: ಟಿಟಿವಿ ದಿನಕರನ್ಕೊವಿಡ್ ಸೋಂಕಿಗೆ ತುತ್ತಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಶಿಕಲಾ ಅವರ ಆರೋಗ್ಯ ಸ್ಥಿರವಾಗಿದ್ದು, ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶಶಿಕಲಾ ಅವರ ಸಂಬಂಧಿ ಟಿಟಿವಿ ದಿನಕರನ್ ಹೇಳಿದ್ದಾರೆ. |
![]() | ಕೋವಿಡ್ ನಿಯಮಾವಳಿಗಳ ಅನುಸಾರವೇ ಶಶಿಕಲಾಗೆ ಚಿಕಿತ್ಸೆ: ವಿಕ್ಟೋರಿಯಾ ಆಸ್ಪತ್ರೆಕೋವಿಡ್ ಸೋಂಕಿಗೆ ತುತ್ತಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ ವಿಕೆ ಶಶಿಕಲಾ ಅವರಿಗೆ ಕೋವಿಡ್-19 ನಿಯಮಾವಳಿಗಳ ಅನುಸಾರವೇ ಚಿಕಿತ್ಸೆ ನೀಡಲಾಗುತ್ತದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಮೂಲಗಳು ತಿಳಿಸಿವೆ. |
![]() | ಬೆಂಗಳೂರು: ಶಶಿಕಲಾ ನಟರಾಜನ್ ಗೆ ಕೊರೋನಾ ಸೋಂಕು ದೃಢತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಹಾಗೂ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ ನಟರಾಜನ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. |
![]() | ರಾಜ್ಯದಲ್ಲಿ ಇಂದು 674 ಹೊಸ ಕೋವಿಡ್ ಪ್ರಕರಣಗಳು ಪತ್ತೆ, ಇಬ್ಬರ ಸಾವು!ರಾಜ್ಯದಲ್ಲಿಂದು 674 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇಂದು 815 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸೋಂಕಿತರ ಸಂಖ್ಯೆ 914492ಕ್ಕೆ ಏರಿಕೆಯಾಗಿದೆ. |
![]() | ಐತಿಹಾಸಿಕ ಟೆಸ್ಟ್ ಸರಣಿ ಜಯದ ಬಳಿಕ ತವರಿಗೆ ಮರಳಿದ ಟೀಂ ಇಂಡಿಯಾ ಆಟಗಾರರು; 7 ದಿನ ಹೋಮ್ ಕ್ವಾರಂಟೈನ್ಐತಿಹಾಸಿಕ ಟೆಸ್ಟ್ ಸರಣಿ ಜಯದ ಬಳಿಕ ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಮರಳಿದ್ದು, ಅಧಿಕಾರಿಗಳ ಅದೇಶದಂತೆ ಅವರನ್ನು 7 ದಿನ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. |
![]() | ಕೊರೋನಾ ಲಸಿಕೆ ಎಷ್ಟು ಸುರಕ್ಷಿತ? ಯಾರೆಲ್ಲಾ ಲಸಿಕೆ ಪಡೆಯಬಹುದು? ಲಸಿಕೆ ಪಡೆದ ಬಳಿಕವೂ ಸೋಂಕು ತಗುಲುವುದೇ? ಇಲ್ಲಿದೆ ಮಾಹಿತಿಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ಕಡಿವಾಣ ಹಾಕಿ, ವಿಶ್ವವನ್ನು ಸಹಜ ಸ್ಥಿತಿಗೆ ತರುವ ಭರವಸೆ ಹುಟ್ಟಿಸುವ ಲಸಿಕೆಗಾಗಿ ಇಡೀ ವಿಶ್ವ ಕಾತುರದಿಂದ ಕಾಯುತ್ತಿದೆ. ಈ ಸಂದರ್ಭದಲ್ಲೇ ಹಲವು ರಾಷ್ಟ್ರಗಳು ತಮ್ಮದೇ ಆದ ಲಸಿಕೆಗಳನ್ನು ಸಿದ್ಧಪಡಿಸಿ, ತುರ್ತುಬಳಕೆಗೆ ಅನುಮತಿ ಪಡೆದಿದೆ. |
![]() | ಕೋವಿಡ್ ಲಸಿಕೆ ಪಡೆದ ಆಶಾ ಕಾರ್ಯಕರ್ತೆ ಆಸ್ಪತ್ರೆಗೆ ದಾಖಲು!ದೇಶಾದ್ಯಂತ ಕೋವಿಡ್ ಲಸಿಕಾ ವಿತರಣೆ ಮುಂದುವರೆದಿರುವಂತೆಯೇ ಇತ್ತ ಕೋವಿಡ್ ಲಸಿಕೆ ಪಡೆದ ಆಶಾ ಕಾರ್ಯಕರ್ತೆಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್ ನ ಫಿರೋಜ್ ಪುರದಲ್ಲಿ ನಡೆದಿದೆ. |
![]() | ಭೂತಾನ್, ಮಾಲ್ಡೀವ್ಸ್ ಗೆ ತಲುಪಿದ ಭಾರತೀಯ ಕೋವಿಡ್ ಲಸಿಕೆಗಳು!ಭಾರತದಲ್ಲಿ ಉತ್ಪಾದನೆಯಾದ ಕೋವಿಡ್ ಲಸಿಕೆಗಳ ಸರಕು ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್ ಮತ್ತು ಹಿಮಾಲಯ ರಾಷ್ಟ್ರವಾದ ಭೂತಾನ್ ಅನ್ನು ಬುಧವಾರ ತಲುಪಿದೆ. |
![]() | ರಾಜ್ಯದಲ್ಲಿ ಇಂದು ಕೊರೋನಾದಿಂದ ನಾಲ್ವರು ಸಾವು, ಹೊಸದಾಗಿ 501 ಜನರಿಗೆ ಪಾಸಿಟಿವ್ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಬುಧವಾರ 501 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,33,578ಕ್ಕೆ ಏರಿಕೆಯಾಗಿದೆ. |
![]() | ತೆಲಂಗಾಣ: ಕೋವಿಡ್ ಲಸಿಕೆ ಪಡೆದ 18 ಗಂಟೆಯಲ್ಲೇ ಆರೋಗ್ಯ ಸಿಬ್ಬಂದಿ ಸಾವು!ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ಸಂಭವಿಸಿದೆ. |
![]() | ಜಗತ್ತಿನ 60 ರಾಷ್ಟ್ರಗಳಲ್ಲಿ ರೂಪಾಂತರಿ ಕೊರೊನಾ ವೈರಸ್ ಪತ್ತೆ, 93 ಸಾವಿರ ಮಂದಿ ಸಾವು: ವಿಶ್ವ ಆರೋಗ್ಯ ಸಂಸ್ಥೆಜಗತ್ತಿನ 60 ರಾಷ್ಟ್ರಗಳಲ್ಲಿ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ. |