• Tag results for ಕೋವಿಡ್-19 ಪಾಸಿಟಿವ್

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಮಕ್ಕಳಿಗೆ ಕೋವಿಡ್-19 ಪಾಸಿಟಿವ್!

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ  ಪತಿ ರಾಜ್ ಕುಂದ್ರಾ, ಪುತ್ರ ವಿಯಾನ್ -ರಾಜ್ , ಪುತ್ರಿ ಸಮಿಶಾ ಸೇರಿದಂತೆ  ಕುಟುಂಬದ ಆರು ಸದಸ್ಯರಿಗೆ ಕೋವಿಡ್-19 ಸೋಂಕು ತಗುಲಿದೆ.

published on : 7th May 2021

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಗೆ ಕೋವಿಡ್-19 ಪಾಸಿಟಿವ್

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಜನರಲ್ ಅನಿಲ್ ಬೈಜಲ್ ಗೆ ಶುಕ್ರವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. 

published on : 30th April 2021

ಮಸ್ಕಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡಗೆ ಕೋವಿಡ್-19 ಪಾಸಿಟಿವ್

ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರತಾಪ್ ಗೌಡ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸ್ವತಃ ಪ್ರತಾಪಗೌಡ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

published on : 11th April 2021

ಆರ್ ಸಿಬಿ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಗೆ ಕೋವಿಡ್-19 ಪಾಸಿಟಿವ್ ದೃಢ!

ಆರ್ ಸಿಬಿ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಗೆ ಭಾನುವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.  ಆರ್ ಸಿಬಿ ಆರಂಭಿಕ ಆಟಗಾರನನ್ನು ಉಳಿದ ಆಟಗಾರರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

published on : 4th April 2021

42,848 ರಕ್ಷಣಾ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ - ಕೇಂದ್ರ ಸರ್ಕಾರ

ಈವರೆಗೆ  ಒಟ್ಟಾರೇ, 42 ಸಾವಿರದ 848 ರಕ್ಷಣಾ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್  ದೃಢಪಟ್ಟಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.

published on : 8th March 2021

ನವದೆಹಲಿ: ವಿಮಾನದಲ್ಲಿ ಅವಾಂತರ ಸೃಷ್ಟಿಸಿದ ಕೊರೋನಾ ಸೋಂಕಿತ ವ್ಯಕ್ತಿ!

ದೆಹಲಿಯಿಂದ ಪುಣೆಗೆ ಹೊರಡುತ್ತಿದ್ದ ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ತಾನು ಕೋವಿಡ್ -19 ರೋಗಿಯೆಂದು ಹೇಳಿಕೊಂಡಿದ್ದು, ದೊಡ್ಡ ಅವಾಂತರವೇ ಸೃಷ್ಟಿಸಿದ ಘಟನೆ ಇಂದಿರಾ ಗಾಂಧಿ...

published on : 5th March 2021

ಮಸ್ಸೂರಿ: ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ ತರಬೇತಿ ನಿರತ 33 ಐಎಎಸ್ ಅಧಿಕಾರಿಗಳಿಗೆ ಕೋವಿಡ್-19 ಪಾಸಿಟಿವ್

ಐಎಎಸ್ ಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರು ಶಾಸ್ತ್ರೀ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿನ ತರಬೇತಿ ನಿರತ 33 ನಾಗರಿಕ ಸೇವಾ ಅಧಿಕಾರಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

published on : 21st November 2020

ನಟ ಹೃತಿಕ್ ರೋಷನ್ ತಾಯಿಗೆ ಕೋವಿಡ್-19 ಪಾಸಿಟಿವ್

ಬಾಲಿವುಡ್ ಖ್ಯಾತ ನಟ ಹೃತಿಕ್ ರೋಷನ್ ಅವರ ತಾಯಿ ಪಿಂಕಿ ರೋಶನ್ ಗೆ  ಕೊರೋನಾ ಸೋಂಕು ದೃಢಪಟ್ಟಿದೆ. ಚಿತ್ರ ನಿರ್ಮಾಪಕ ಹಾಗೂ ಪಿಂಕಿ ರೋಶನ್ ಅವರ ಪತಿ ರಾಕೇಶ್ ರೋಷನ್ ಈ ವಿಷಯವನ್ನು ತಿಳಿಸಿದ್ದಾರೆ. 

published on : 22nd October 2020

ಗೋರಖ್‌ಪುರ: ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಕೋವಿಡ್-19 ಪಾಸಿಟಿವ್ ಮಹಿಳೆ, ಒಂದು ಮಗು ವೆಂಟಿಲೇಟರ್ ನಲ್ಲಿ

ಉತ್ತರ ಪ್ರದೇಶದ ಗೋರಖ್ ಪುರ ಜಿಲ್ಲೆಯ ಬಿಆರ್ ಡಿ ವೈದ್ಯಕೀಯ ಕಾಲೇಜಿನಲ್ಲಿ ಕೊರೋನಾವೈರಸ್ ಪಾಸಿಟಿವ್ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

published on : 24th September 2020

ಕೊರೋನಾ ಪಾಸಿಟಿವ್ ಸರ್ಟಿಫಿಕೇಟ್ ವಿವಾದ: ನಾಳೆಯಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಹಾರಾಟ ಆರಂಭ

ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳು ಶನಿವಾರದಿಂದ ಮೂಲ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ ಎಂದು ದುಬೈ ವಿಮಾನಯಾನ ಸಂಸ್ಥೆ ಶುಕ್ರವಾರ ಸಂಜೆ ಸ್ಪಷ್ಟಪಡಿಸಿದೆ. 

published on : 18th September 2020

ಮುಂಬೈ: ರಾಜಭವನದ 18 ಸಿಬ್ಬಂದಿಗೆ ಕೊರೋನಾ ಸೋಂಕು

ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ರಾಜಭವನದ 18 ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ.

published on : 12th July 2020

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊಗೆ ಕೊರೋನಾ ಪಾಸಿಟಿವ್

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೋ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ಬ್ರೆಜಿಲ್ ವಿ ಸಂದರ್ಶನವೊಂದರಲ್ಲಿ ಅವರೇ ಈ ವಿಷಯವನ್ನು ತಿಳಿಸಿದ್ದಾರೆ.

published on : 8th July 2020

363 ಕೈದಿಗಳು, 102 ಜೈಲು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್: ಮಹಾರಾಷ್ಟ್ರ ಕಾರಾಗೃಹ ಇಲಾಖೆ

ಮಹಾರಾಷ್ಟ್ರದಲ್ಲಿ ಮಹಾಮಾರಿ ಕೋವಿಡ್-19 ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಈವರೆಗೂ 4 ಮಂದಿ ಖೈದಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ.

published on : 2nd July 2020