- Tag results for ಕೋವಿಡ್-19 ಲಾಕ್ ಡೌನ್
![]() | ಕೋವಿಡ್-19 ನಿಂದ ಜಾಗತಿಕ ಮಟ್ಟದಲ್ಲಿ ಸಂತಾನೋತ್ಪತ್ತಿ ಸಾಮರ್ಥ್ಯ ಕುಸಿತ!ಕೋವಿಡ್-19 ಲಾಕ್ ಡೌನ್ ಪರಿಣಾಮದಿಂದಾಗಿ ಮಕ್ಕಳ ಜನನ ಹೆಚ್ಚಾಗಲಿದೆ ಎಂದು ಈ ಹಿಂದೆ ಹಲವು ಅಧ್ಯಯನ ವರದಿಗಳಲ್ಲಿ ಅಂದಾಜಸಲಾಗಿತ್ತು. ಆದರೆ ಈಗ ಜರ್ನಲ್ ಸೈನ್ಸ್ ನಲ್ಲಿ ಪ್ರಕಟಗೊಂಡಿರುವ ವರದಿ ಬೇರೆಯದ್ದೇ ಹೇಳುತ್ತಿದೆ. |
![]() | ಕೋವಿಡ್-19 ನಿಂದ ಭೂಮಿಯ ಕಂಪನದ ಪ್ರಮಾಣ ದಾಖಲೆಯ ಇಳಿಕೆ!ಕೋವಿಡ್-19 ಲಾಕ್ ಡೌನ್ ನಿಂದಾಗಿ ಪರಿಸರದ ಮೇಲೆ ಹಲವು ಸಕಾರಾತ್ಮಕ ಪರಿಣಾಮ ಉಂಟಾಗಿದ್ದು, ಇತ್ತೀಚಿನ ವರದಿಯ ಪ್ರಕಾರ ಸೈಸ್ಮಿಕ್ ನಾಯ್ಸ್ ದಾಖಲೆಯ ಪ್ರಮಾಣದಲ್ಲಿ ಕಡಿಮೆಯಾಗಿದೆ. |
![]() | ಕೊರೋನಾ ವೈರಸ್ ಎಫೆಕ್ಟ್: ಮತ್ತೆ ವಿದೇಶದಲ್ಲಿ ಐಪಿಎಲ್ ಆಯೋಜನೆ?ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ನಿಂದಾಗಿ ಸ್ಥಗಿತವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಭಾರತದಿಂದ ಆಚೆ ಅಂದರೆ ವಿದೇಶದಲ್ಲಿ ಆಯೋಜಿಸುವ ಕುರಿತು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ. |
![]() | ಲಾಕ್ ಡೌನ್ ಕೋವಿಡ್-19 ನಿಯಂತ್ರಿಸುವ ಬದಲು ದೇಶದ ಜಿಡಿಪಿಯನ್ನು ಕುಗ್ಗಿಸಿದೆ: ರಾಜೀವ್ ಬಜಾಜ್ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಗೆ ತರಲಾಗಿದ್ದ ಲಾಕ್ ಡೌನ್ ವೈರಸ್ ಅನ್ನು ನಿಯಂತ್ರಣಕ್ಕೆ ತರುವ ಬದಲಾಗಿ ದೇಶದ ಆರ್ಥಿಕತೆಯನ್ನು ಕುಗ್ಗಿಸಿದೆ ಎಂದು ಖ್ಯಾತ ಉದ್ಯಮಿ ರಾಜೀವ್ ಬಜಾಜ್ ಹೇಳಿದ್ದಾರೆ. |
![]() | ಅನಿವಾಸಿ ಭಾರತೀಯರ ಕೌಶಲ್ಯದ ಸಮರ್ಥ ಬಳಕೆಗೆ ಕ್ರಮ: 'ಸ್ವದೇಶ್' ಜಾರಿಗೆ ತಂದ ಕೇಂದ್ರ ಸರ್ಕಾರವಂದೇ ಭಾರತ್ ಯೋಜನೆಯಡಿಯಲ್ಲಿ ಭಾರತಕ್ಕೆ ಆಗಮಿಸಿರುವ ಅನಿವಾಸಿ ಭಾರತೀಯರ ಕೌಶಲ್ಯವನ್ನು ಸಮರ್ಥವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 'ಸ್ವದೇಶ್' ಎಂಬ ಯೋಜನೆ ಘೋಷಣೆ ಮಾಡಿದೆ. |
![]() | ಕೊರೋನಾ ವೈರಸ್: ಮಹಾರಾಷ್ಟ್ರ, ಉ.ಪ್ರದೇಶ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರದಲ್ಲಿ ಲಾಕ್ ಡೌನ್ ವಿಸ್ತರಣೆಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ಅವಧಿಯನ್ನು ಜೂನ್ 30ರವರೆಗೂ ವಿಸ್ತರಿಸಿದ ಬೆನ್ನಲ್ಲೇ ಮಹಾರಾಷ್ಟ್ರ, ಉ.ಪ್ರದೇಶ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ ಸರ್ಕಾರಗಳೂ ಕೂಡ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡಿವೆ. |
![]() | ದೇಶದ ಒಟ್ಟಾರೆ ಕೋವಿಡ್-19 ಸೋಂಕು ಪ್ರಕರಣಗಳಲ್ಲಿ ಅರ್ಧಪಾಲು ಲಾಕ್ಡೌನ್ 4.0ನದ್ದು!ದೇಶದ ಒಟ್ಟಾರೆ ಕೊರೋನಾ ಸೋಂಕು ಪ್ರಕರಣಗಳ ಪೈಕಿ ಲಾಕ್ ಡೌನ್ 4.0 ಸಮಯದ ವೇಳೆ ಸುಮಾರು ಶೇ.50ರಷ್ಟು ಸೋಂಕು ಪ್ರಕರಣಗಳು ದಾಖಲಾಗಿವೆ. |
![]() | ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಜಗಿದು ಉಗಿಯುವುದು ನಿಷೇಧ; ಆರೋಗ್ಯ ಇಲಾಖೆ ಆದೇಶಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. |
![]() | ಶ್ರಮಿಕ್ ರೈಲುಗಳಲ್ಲಿ 80 ವಲಸೆ ಕಾರ್ಮಿಕರ ಸಾವು: ರೈಲ್ವೇ ಇಲಾಖೆಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಅತಂತ್ರರಾಗಿದ್ದ ವಲಸೆ ಕಾರ್ಮಿಕರನ್ನು ಅವರವರ ತವರಿಗೆ ತಲುಪಿಸಲು ಕೇಂದ್ರ ಸರ್ಕಾರ ಬಿಟ್ಟಿದ್ದ ಶ್ರಮಿಕ್ ರೈಲಿನಲ್ಲಿ ಈ ವರೆಗೂ 80 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿವೆ. |
![]() | ಕೊರೋನಾ ವೈರಸ್ ಲಾಕ್ ಡೌನ್ 5.0: ಪ್ರವಾಸೋದ್ಯಮ, ಹೊಟೆಲ್ ಗಳಿಗೆ ವಿನಾಯಿತಿ ಸಾಧ್ಯತೆ!ಕೊರೋನಾ ವೈರಸ್ ಲಾಕ್ ಡೌನ್ 4.0 ಭಾನುವಾರಕ್ಕೆ ಅಂತ್ಯವಾಗಲಿದ್ದು, ಜೂನ್ 1 ರಿಂದ 5ನೇ ಹಂತದ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತನ್ನ ಲಾಕ್ ಡೌನ್ ನಿಯಮಾವಳಿಗಳಿಂದ ಪ್ರವಾಸೋದ್ಯಮ ಮತ್ತು ಹೊಟೆಲ್ ಗಳಿಗೆ ವಿನಾಯಿತಿ ನೀಡುವ ಸಾಧ್ಯತೆ ಇದೆ. |
![]() | ಕೊರೋನಾ ಬಿಕ್ಕಟ್ಟು ಉಲ್ಬಣಿಸಿದರೆ ಬಡವರ ಕೈಗೇ ನೇರ ನಗದು!ದೇಶದಲ್ಲಿ ಮಾರಕ ಕೊರೋನಾ ವೈರಸ್ ಬಿಕ್ಕಟ್ಟು ಉಲ್ಬಣಿಸಿದರೆ ದೇಶದ ಬಡವರ ಕೈಗೇ ನೇರವಾಗಿ ಹಣ ನೀಡುವ ವ್ಯವಸ್ಥೆಯ ಕುರಿತು ಆಲೋಚಿಸಲಾಗುತ್ತದೆ ಎಂದು ಕೇಂದ್ರ ವಿತ್ತಸಚಿವಾಲಯದ ಮೂಲಗಳು ತಿಳಿಸಿವೆ. |
![]() | ಸುಗಮ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಪತ್ರಕೊರೋನಾ ವೈರಸ್ ಸೊಂಕು ಹಿನ್ನೆಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಸವಾಲಿನಿಂದ ಕೂಡಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆದು ಮನವಿಮಾಡಿದ್ದಾರೆ. |
![]() | ಕೊರೋನಾ ಭೀತಿ: ಕುಟುಂಬ ಸದಸ್ಯರ ಪ್ರಯಾಣಕ್ಕೆ 180 ಸೀಟ್ ಗಳ ವಿಮಾನ ಬುಕ್ ಮಾಡಿದ ಉದ್ಯಮಿಲಾಕ್ ಡೌನ್ ನಿಂದಾಗಿ ಭೋಪಾಲ್ ನಲ್ಲಿ ಸಿಲುಕಿದ್ದ ಕುಟುಂಬ ಸದಸ್ಯರನ್ನು ವಾಪಸ್ ಕರೆಸಿಕೊಳ್ಳಲು ಉದ್ಯಮಿಯೋರ್ವ ಒಂದು ಇಡೀ ವಿಮಾನವನ್ನು ಬುಕ್ ಮಾಡಿದ್ದಾರೆ. |
![]() | ಶ್ರಮಿಕ್ ರೈಲುಗಳಲ್ಲಿ ಕಳೆದ 3 ದಿನಗಳಲ್ಲಿ ಒಂಬತ್ತು ವಲಸೆ ಕಾರ್ಮಿಕರ ಸಾವುಕೊರೋನಾ ವೈರಸ್ ಲಾಕ್ಡೌನ್ ಹಿನ್ನಲೆಯಲ್ಲಿ ತಮ್ಮ ತವರಿಗೆ ವಾಪಸ್ ತೆರಳಲು ಬಿಡುಗಡೆ ಮಾಡಿರುವ ವಿಶೇಷ ಶ್ರಮಿಕ್ ರೈಲುಗಳಲ್ಲಿ ಕಳೆದ 3 ದಿನಗಳಿಂದ 9 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ಭೀಕರ ಅಪಘಾತದಲ್ಲಿ ಬಿಹಾರ ಮೂಲದ 3 ವಲಸೆ ಕಾರ್ಮಿಕರ ಸಾವು, ಓರ್ವ ಗಂಭೀರದೇಶದಲ್ಲಿ ವಲಸೆ ಕಾರ್ಮಿಕರ ಸಾವಿನ ಸರಣಿ ಮುಂದುವರೆದಿದ್ದು, ಇಂದು ಉತ್ತರ ಪ್ರದೇಶದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಬಿಹಾರ ಮೂಲದ ಮೂವರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. |