• Tag results for ಕೋವಿಡ್- 19

ಜಾರ್ಖಂಡ್: ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ, ಲಾಕ್ ಡೌನ್ ನಿಯಮ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ!

ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ ವಿಧಿಸಿ  ಜಾರ್ಖಂಡ್ ಸರ್ಕಾರ ಆದೇಶ ಹೊರಡಿಸಿದೆ.

published on : 23rd July 2020

ಬಿಬಿಎಂಪಿ ಕಂದಾಯ ಮೌಲ್ಯಮಾಪಕ, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೊರೋನಾಗೆ ಬಲಿ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಅಧಿಕಾರಿ ಹಾಗೂ ಕೊರೋನಾ ವಾರಿಯರ್ ಪಿಎಸ್ ಐ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.  

published on : 14th July 2020

ಅಮೆರಿಕಾ: ಇವಾಂಕ ಟ್ರಂಪ್ ಆಪ್ತ ಸಹಾಯಕಿಗೆ ಕೋವಿಡ್-19 ಪಾಸಿಟಿವ್!

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕ ಟ್ರಂಪ್ ಅವರ ಆಪ್ತ ಸಹಾಯಕಿಗೆ ಮಾರಕ ಕೊರೋನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ

published on : 9th May 2020