• Tag results for ಕೋವಿಡ್ ಆಸ್ಪತ್ರೆ

ಶಿವಮೊಗ್ಗ: ಕೋವಿಡ್ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ

ಶಿವಮೊಗ್ಗ ಕೋವಿಡ್ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

published on : 22nd November 2020

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ಮಂದಿ ಸಾವು

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಸಂಭವಿಸಿದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ರುಮೇನಿಯಾದ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. 

published on : 15th November 2020

ಮೈಸೂರು: ಕೆ.ಆರ್ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಗಳಿವೆ, ಆದರೆ ಆಕ್ಸಿಜನ್ ಕೊರತೆ!

ನಗರದ ಕೆಆರ್ ಆಸ್ಪತ್ರೆಗೆ ಇತ್ತೀಚೆಗೆ ಪಿಎಂ ಕೇರ್ಸ್ ನಿಧಿಯಿಂದ 20 ವೆಂಟಿಲೇಟರ್ ಬಂದಿದ್ದು, ಆದರೆ ಆಸ್ಪತ್ರೆಗೆ ಅವುಗಳನ್ನು ಸ್ಥಾಪಿಸಲು ಆಕ್ಸಿಜನ್ ಪೂರೈಕೆಯೊಂದಿಗೆ ಸಾಕಷ್ಟು ಹಾಸಿಗೆಗಳಿಲ್ಲದ ಕಾರಣ ಅವೆಲ್ಲವನ್ನೂ ಬಳಸಲು ಸಾಧ್ಯವಾಗುತ್ತಿಲ್ಲ.

published on : 7th August 2020

ಎರಡು ವಾರದೊಳಗೆ ಹೊಸ ಕೋವಿಡ್ ಆಸ್ಪತ್ರೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಕೊರೊನಾ ರೋಗಿಗಳ ಚಿಕಿತ್ಸೆಗೆ ಶಿವಾಜಿನಗರದ ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಇನ್ನು ಎರಡು ವಾರಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

published on : 2nd August 2020

ಕೋವಿಡ್ -19: ಮೈಸೂರಿನ ಹೊರವಲಯದಲ್ಲಿ 600 ಹಾಸಿಗೆಗಳ ಆಸ್ಪತ್ರೆ ಸಿದ್ಧ

ನಗರದ ಹೊರವಲಯದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶೈಕ್ಷಣಿಕ ಭವನದ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾದ ಕೋವಿಡ್ ಆಸ್ಪತ್ರೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. 

published on : 11th July 2020

11 ದಿನದಲ್ಲಿ ಕೋವಿಡ್-19 ಆಸ್ಪತ್ರೆ ನಿರ್ಮಿಸಿದ ಡಿಆರ್'ಡಿಒ: ರಾಜನಾಥ್ ಸಿಂಗ್, ಅಮಿತ್ ಶಾ ಭೇಟಿ  

ದೆಹಲಿಯಲ್ಲಿ ಡಿಆರ್'ಡಿಒ ಕೇವಲ 11 ದಿನಗಳಲ್ಲಿ ನಿರ್ಮಾಣ ಮಾಡಿರುವ ತಾತ್ಕಾಲಿಕ ಕೋವಿಡ್-19 ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಭೇಟಿ ನೀಡಿದರು. 

published on : 5th July 2020