- Tag results for ಕೋವಿಡ್ -19
![]() | ಕೊವಿಡ್ -19 ಲಸಿಕೆ ಅಭಿಯಾನಕ್ಕೆ ಎಸ್ ಬಿಐನಿಂದ 11 ಕೋಟಿ ರೂ ನೆರವುಸರ್ಕಾರದ ಮುಂದಿನ ಹಂತದ ಕೋವಿಡ್ -19 ಲಸಿಕೆ ನೀಡಿಕೆ ಅಭಿಯಾನವನ್ನು ಬೆಂಬಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ), ಪಿಎಂ ಕೇರ್ಸ್ ನಿಧಿಗೆ 11 ಕೋಟಿ ರೂ. ನೆರವನ್ನು ನೀಡಿದೆ. |
![]() | ಕೋವಿಡ್-19 ಲಸಿಕೆ ವಿತರಣೆ ಕುರಿತ ಸರ್ವೆ ಕಾರ್ಯ: ಸ್ವಯಂಸೇವಕರ ನೆರವು ಪಡೆಯಲು ಬಿಬಿಎಂಪಿ ಮುಂದುಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಲಸಿಕೆ ವಿತರಣಾ ಕಾರ್ಯಕ್ರಮದ ಮುಂದಿನ ಹಂತದಲ್ಲಿ ಸಾರ್ವಜನಿಕರಿಗೆ ಲಸಿಕೆ ನೀಡಲು ಬಿಬಿಎಂಪಿ ಸರ್ವೇ ಕಾರ್ಯಕ್ಕೆ ಮುಂದಾಗಿದ್ದು, ಇದಕ್ಕಾಗಿ ಸ್ವಯಂಸೇವಕರನ್ನು ತನ್ನ ಯೋಜನೆಯಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದೆ. |
![]() | ಕೋವಿಡ್ ಪ್ರಕರಣ ಉಲ್ಬಣಕ್ಕೆ ವೈರಸ್ನ ಹೊಸ ರೂಪಾಂತರಿಗಳು ಕಾರಣವಲ್ಲ: ಕೇಂದ್ರ ಸರ್ಕಾರಕೆಲ ರಾಜ್ಯಗಳಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಏರಿಕೆಗೆ ಕೋವಿಡ್ -19 ವೈರಸ್ನ ಯಾವುದೇ ಹೊಸ ರೂಪಾಂತರಿ ವೈರಾಣು ಕಾರಣವಲ್ಲ ಎಂದು ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ, ಇದುವರೆಗಿನ ವೈರಸ್ ಮಾದರಿಗಳ ಜೀನೋಮ್ ಸೀಕ್ವೆನ್ಸಿಂಗ್ ಮಾದರಿಯನ್ವಯ ಉಲ್ಲೇಖಿಸಿ ಈ ಸ್ಪಷ್ಟನೆ ನೀಡಲಾಗಿದೆ. |
![]() | ಪತಂಜಲಿ ಸಂಸ್ಥೆಯಿಂದ ಕೊರೋನಾ ಸೋಂಕಿಗೆ 'ಪುರಾವೆ ಆಧಾರಿತ' ಔಷಧಿ ಕೊರೋನಿಲ್: ಬಾಬಾ ರಾಮ್ ದೇವ್ಈ ಹಿಂದೆ ಕೊರೋನಾ ಸೋಂಕಿಗೆ ಔಷಧಿ ಸಿದ್ಧಪಡಿಸಿರುವುದಾಗಿ ಹೇಳಿದ್ದ ಯೋಗ ಗುರು ರಾಮ್ ದೇವ್ ಅವರು ಇದೀಗ ಮತ್ತದೇ ಕೊರೋನಾ ಸೋಂಕಿಗೆ ಪುರಾವೆ ಆಧಾರಿತ ಕೊರೋನಾ ಔಷಧಿ ಸಿದ್ಧಪಡಿಸಿರುವುದಾಗಿ ಹೇಳಿದ್ದಾರೆ. |
![]() | ಕೋವಿಡ್ ವಾರಿಯರ್ಸ್ ಗೆ ಸಿಗದ ವಿಮೆ ಪರಿಹಾರ: ಲೋಕಾಯುಕ್ತದಿಂದ ಸ್ವಯಂ ಪ್ರೇರಿತ ದೂರು ದಾಖಲು; ಸರ್ಕಾರಕ್ಕೆ ನೋಟಿಸ್ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಕರ್ತವ್ಯ ನಿರ್ವಹಿಸಿ ಮೃತಪಟ್ಟ ಕೋವಿಡ್ ವಾರಿಯರ್ಸ್ ಗೆ ಸರ್ಕಾರ ಘೋಷಣೆ ಮಾಡಿದ್ದ ವಿಮೆ ಪರಿಹಾರ ಪಾವತಿಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. |
![]() | ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿಗೆ ಕೊರೋನಾ ದೃಢಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. |
![]() | ಚೀನಾ ತೊರೆಯುತ್ತಿರುವ ಉದ್ಯಮಗಳಿಗೆ ಭಾರತ ಪ್ರಥಮ ಆದ್ಯತೆಯಲ್ಲ!ಕೋವಿಡ್ ಸಾಂಕ್ರಾಮಿಕದ ಬಳಿಕ ಚೀನಾ ತೊರೆಯುತ್ತಿರುವ ಉದ್ಯಮಗಳಿಗೆ ಭಾರತ ಪ್ರಥಮ ಆದ್ಯತೆಯ ತಾಣವಲ್ಲ ಎಂದು ವರದಿಯೊಂದು ಹೇಳಿದೆ. |
![]() | ಸರ್ಕಾರಕ್ಕೆ 11.7 ಕೋಟಿ ರೂ. ಪಾವತಿ ಅಸಾಧ್ಯ: ನ್ಯಾಯಾಲಯಕ್ಕೆ ಪದ್ಮನಾಭಸ್ವಾಮಿ ದೇವಾಲಯ ಸ್ಪಷ್ಟನೆಕೊರೋನಾವೈರಸ್ ಸಾಂಕ್ರಾಮಿಕ ರೋಗದ ಪರಿಣಾಮದಿಂದಾಗಿ ರಾಜ್ಯ ಸರ್ಕಾರಕ್ಕೆ ಭದ್ರತೆ ಮತ್ತು ನಿರ್ವಹಣೆ-ಸಂಬಂಧಿತ ವೆಚ್ಚಗಳಿಗಾಗಿ 11.7 ಕೋಟಿ ರೂ. ಮರುಪಾವತಿಸಲು ಸಾಧ್ಯವಿಲ್ಲ ಎಂದು ಕೇರಳದ ತಿರುವನಂತಪುರಂ ಅನಂತ ಪದ್ಮನಾಭ ಸ್ವಾಮಿ ದೇವಾಲಯ ಹೇಳಿದೆ. |
![]() | 'ಮೇಡ್ ಇನ್ ಇಂಡಿಯಾ' ಕೋವಿಡ್-19 ಲಸಿಕೆಗಾಗಿ 25 ದೇಶಗಳು ಕಾಯುತ್ತಿವೆ: ಇಎಎಂ ಜೈಶಂಕರ್ಭಾರತವು ಈವರೆಗೆ 15 ದೇಶಗಳಿಗೆ ಕೋವಿಡ್ - 19 ಲಸಿಕೆ ಪೂರೈಸಿದೆ ಮತ್ತು ಇನ್ನೂ 25 ರಾಷ್ಟ್ರಗಳು ಲಸಿಕೆಗಾಗಿ ಬೇಡಿಕೆ ಇರಿಸಿದೆ.ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ. |
![]() | ದೇಶದ 160 ಕ್ಕೂ ಹೆಚ್ಚು ವೈದ್ಯರು ಕೋವಿಡ್ ಗೆ ಬಲಿ: ರಾಜ್ಯಸಭೆಗೆ ಆರೋಗ್ಯ ಸಚಿವರ ಮಾಹಿತಿಭಾರತದಲ್ಲಿ ಇದುವರೆಗೆ 162 ವೈದ್ಯರು, 107 ದಾದಿಯರು ಮತ್ತು 44 ಆಶಾ ಕಾರ್ಯಕರ್ತೆಯರು ಕೋವಿಡ್ -19 ಸೋಂಕಿನಿಂದಾಗಿ ಪ್ರಾಣ ಬಿಟ್ಟಿದ್ದಾರೆ ಎಂದು ರಾಜ್ಯಸಭೆಗೆ ಸರ್ಕಾರ ಮಾಹಿತಿ ನೀಡಿದೆ. ಈ ಅಂಕಿಅಂಶಗಳು ಜನವರಿ 22ರವರೆಗೆ ರಾಜ್ಯಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಅವಲಂಬಿಸಿದೆ. |
![]() | ಕೋವಿಡ್-19: ರಾಜ್ಯದಲ್ಲಿ ಇಂದು 550 ಹೊಸ ಸೋಂಕು ಪ್ರಕರಣಗಳು ಪತ್ತೆ!ರಾಜ್ಯಾದ್ಯಂತ ಇಂದು 550 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ. |
![]() | ಕೋವಿಡ್ ವ್ಯಾಕ್ಸಿನ್ ವಿತರಣೆ: 24 ಗಂಟೆಗಳಲ್ಲಿ ಲಸಿಕೆ ಪಡೆದಿದ್ದ 6 ಮಂದಿ ಸಾವು, ಸಾವಿಗೂ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಆರೋಗ್ಯ ಇಲಾಖೆದೇಶಾದ್ಯಂತ ಕೋವಿಡ್ ಲಸಿಕಾ ವಿತರಣೆ ಮುಂದುವರೆದಿದ್ದು. ಕಳೆದ 24 ಗಂಟೆಗಳಲ್ಲಿ ಲಸಿಕೆ ಪಡೆದ 6 ಮಂದಿ ಸಾವಿಗೀಡಾಗಿದ್ದು ಸಾವಿಗೂ ಲಸಿಕೆಗೂ ಸಂಬಂಧವಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. |
![]() | ಒಂದೇ ದಿನ ಅತಿಹೆಚ್ಚು ಕೋವಿಡ್ ಲಸಿಕೆ ನೀಡಿಕೆ: ಭಾರತದ ಸಾಧನೆಮೊದಲ ದಿನವೇ ಅತಿ ಹೆಚ್ಚು ಕೊವಿಡ್ ಲಸಿಕೆ ನೀಡಿದ ದಾಖಲೆಯನ್ನು ಭಾರತ ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರು ಸೋಮವಾರ ಹೇಳಿದ್ದಾರೆ. |
![]() | ಚೀನಾ ಐಸ್ಕ್ರೀಮ್ ನಲ್ಲಿ ಕೊರೋನಾ ಪತ್ತೆ!ಚೀನಾದಲ್ಲಿ ಐಸ್ಕ್ರೀಮ್ ನಲ್ಲಿ ಕೊರೋನಾ ವೈರಾಣು ಪತ್ತೆಯಾಗಿರುವ ಹಿನ್ನೆಲೆ ಇದೀಗ ಅಧಿಕಾರಿಗಳು ಐಸ್ಕ್ರೀಮ್ ತಿಂದವರಿಗಾಗಿ ಹುಡುಕಾಟ ನಡೆಸಿದ್ದಾರೆ. ದೇಶದ ಈಶಾನ್ಯದಲ್ಲಿರುವ ಟಿಯಾಂಜಿನ್ ವ್ಯಾಪ್ತಿಯಲ್ಲಿ ಸ್ಥಳೀಯವಾಗಿ ತಯಾರಿಸಿದ ಐಸ್ ಕ್ರೀಂನ ಮೂರು ಮಾದರಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದು ಖಚಿತವಾಗಿದೆ. |
![]() | ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.6: ಕೊಡಗು ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣ- ಸಚಿವ ಡಾ. ಕೆ. ಸುಧಾಕರ್ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ.62 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. |