- Tag results for ಕೋವಿಡ್ -19 ಲಸಿಕೆ
![]() | ಆತಂಕದ ನಡುವೆ ಸಮಾಧಾನಕರ ಸುದ್ದಿ! ನಾಳೆ ಕೇಂದ್ರದಿಂದ ರಾಜ್ಯಕ್ಕೆ 15.25 ಲಕ್ಷ ಕೋವಿಡ್ ಲಸಿಕೆ ರವಾನೆರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಏರುತ್ತಿರುವ ಬೆನ್ನಲ್ಲೇ ತುಸು ಸಮಾಧಾನದ ಸುದ್ದಿಯೊಂದು ಬಂದಿದೆ. ರಾಜ್ಯಕ್ಕೆ ನಾಳೆ ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ ಬರಲಿದೆ. |
![]() | ಸಚಿವ ಬಿಸಿ ಪಾಟೀಲ್ ಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯಾಧಿಕಾರಿ ಅಮಾನತುಸಚಿವರಿಗೆ ಲಸಿಕೆ ನೀಡುವ ಸಲುವಾಗಿ ಬಿ ಸಿ ಪಾಟೀಲ್ ಅವರ ಮನೆಗೆ ಭೇಟಿ ನೀಡುವಂತೆ ತಮ್ಮ ಸಿಬ್ಬಂದಿಗಳಿಗೆ ಆದೇಶಿಸಿದ್ದ ಹಿರೇಕೆರೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಝಡ್. ಆರ್. ಮಕಂದರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಮಾನತುಗೊಳಿಸಲಾಗಿದೆ. |
![]() | ಕೊವಿಡ್ -19 ಲಸಿಕೆ ಅಭಿಯಾನಕ್ಕೆ ಎಸ್ ಬಿಐನಿಂದ 11 ಕೋಟಿ ರೂ ನೆರವುಸರ್ಕಾರದ ಮುಂದಿನ ಹಂತದ ಕೋವಿಡ್ -19 ಲಸಿಕೆ ನೀಡಿಕೆ ಅಭಿಯಾನವನ್ನು ಬೆಂಬಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ), ಪಿಎಂ ಕೇರ್ಸ್ ನಿಧಿಗೆ 11 ಕೋಟಿ ರೂ. ನೆರವನ್ನು ನೀಡಿದೆ. |
![]() | ಕೋವಿಡ್-19 ಲಸಿಕೆ ವಿತರಣೆ ಕುರಿತ ಸರ್ವೆ ಕಾರ್ಯ: ಸ್ವಯಂಸೇವಕರ ನೆರವು ಪಡೆಯಲು ಬಿಬಿಎಂಪಿ ಮುಂದುಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಲಸಿಕೆ ವಿತರಣಾ ಕಾರ್ಯಕ್ರಮದ ಮುಂದಿನ ಹಂತದಲ್ಲಿ ಸಾರ್ವಜನಿಕರಿಗೆ ಲಸಿಕೆ ನೀಡಲು ಬಿಬಿಎಂಪಿ ಸರ್ವೇ ಕಾರ್ಯಕ್ಕೆ ಮುಂದಾಗಿದ್ದು, ಇದಕ್ಕಾಗಿ ಸ್ವಯಂಸೇವಕರನ್ನು ತನ್ನ ಯೋಜನೆಯಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದೆ. |
![]() | 'ಮೇಡ್ ಇನ್ ಇಂಡಿಯಾ' ಕೋವಿಡ್-19 ಲಸಿಕೆಗಾಗಿ 25 ದೇಶಗಳು ಕಾಯುತ್ತಿವೆ: ಇಎಎಂ ಜೈಶಂಕರ್ಭಾರತವು ಈವರೆಗೆ 15 ದೇಶಗಳಿಗೆ ಕೋವಿಡ್ - 19 ಲಸಿಕೆ ಪೂರೈಸಿದೆ ಮತ್ತು ಇನ್ನೂ 25 ರಾಷ್ಟ್ರಗಳು ಲಸಿಕೆಗಾಗಿ ಬೇಡಿಕೆ ಇರಿಸಿದೆ.ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ. |
![]() | ಕೋವಿಡ್ ವ್ಯಾಕ್ಸಿನ್ ವಿತರಣೆ: 24 ಗಂಟೆಗಳಲ್ಲಿ ಲಸಿಕೆ ಪಡೆದಿದ್ದ 6 ಮಂದಿ ಸಾವು, ಸಾವಿಗೂ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಆರೋಗ್ಯ ಇಲಾಖೆದೇಶಾದ್ಯಂತ ಕೋವಿಡ್ ಲಸಿಕಾ ವಿತರಣೆ ಮುಂದುವರೆದಿದ್ದು. ಕಳೆದ 24 ಗಂಟೆಗಳಲ್ಲಿ ಲಸಿಕೆ ಪಡೆದ 6 ಮಂದಿ ಸಾವಿಗೀಡಾಗಿದ್ದು ಸಾವಿಗೂ ಲಸಿಕೆಗೂ ಸಂಬಂಧವಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. |
![]() | ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.6: ಕೊಡಗು ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣ- ಸಚಿವ ಡಾ. ಕೆ. ಸುಧಾಕರ್ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ.62 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. |
![]() | 88 ಲಸಿಕೆ ಮಳಿಗೆಗಳು, 2767 ಕೋಲ್ಡ್ ಚೈನ್ ಪಾಯಿಂಟ್ ಗಳೊಂದಿಗೆ ಕೋವಿಡ್ ವಿರುದ್ಧ ಹೋರಾಟಕ್ಕೆ ರಾಜ್ಯ ತಯಾರಿ:ಆನಂದ್ ರಾವ್ ಸರ್ಕಲ್ನಲ್ಲಿರುವ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಹಳೆಯ ಕಚೇರಿಯಲ್ಲಿ ಕೋವಿಡ್-19 ಲಸಿಕೆ ಬಾಟಲುಗಳನ್ನು ಸುರಕ್ಷಿತವಾಗಿ ಸರಬರಾಜು ಹಾಗೂ ಸಂಗ್ರಹಿಸುವ ವ್ಯವಸ್ಥೆಯನ್ನು ಕರ್ನಾಟಕ ಆರೋಗ್ಯ ಸಚಿವ ಕೆ. ಸುಧಾಕರ್ ಪರಿಶೀಲಿಸಿದ್ದಾರೆ. |
![]() | ಕೋವಿಡ್-19: ಸ್ವತಃ ಕೋವಿಡ್ ಲಸಿಕೆ ಪಡೆಯುವ ಮೂಲಕ ಇಸ್ರೇಲ್ ನಲ್ಲಿ ಲಸಿಕೆ ವಿತರಣೆಗೆ ಚಾಲನೆ ನೀಡಿದ ಪ್ರಧಾನಿ ನೇತನ್ಯಾಹು!ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದ ತತ್ತರಿಸಿ ಹೋಗಿರುವ ಇಸ್ರೇಲ್ ನಲ್ಲಿ ಇದೀಗ ಕೋವಿಡ್ ಲಸಿಕೆ ವಿತರಣಾ ಕಾರ್ಯ ಆರಂಭವಾಗಿದ್ದು, ಸ್ವತಃ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. |
![]() | ರಷ್ಯಾಕೋವಿಡ್ ಲಸಿಕೆಯ ಸುರಕ್ಷತಾ ಡೇಟಾ ಪರಿಶೀಲನೆಗೆ ಮುಂದಾದ ಡಬ್ಲ್ಯುಎಚ್ಒಕೋವಿಡ್ -19 ಲಸಿಕೆಯನ್ನು ರೋಗಿಗಳಿಗೆ ನೀಡಲು ಡಬ್ಲ್ಯುಎಚ್ಒ ಅನುಮೋದನೆಯ ಸ್ಟ್ಯಾಂಪ್ ಕಠಿಣ ಸುರಕ್ಷತಾ ದತ್ತಾಂಶ ಪರಿಶೀಲನೆಯ ಅಗತ್ಯವಿರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ, ರಷ್ಯಾ ಮಂಗಳವಾರ ತನ್ನ ಕೋವಿಡ್ ಲಸಿಕೆ ನೊಂದಾಯಿಸಿದ ಘೋಷಣೆ ಮಾಡಿದ ಬಳಿಕ ಡಬ್ಲ್ಯುಎಚ್ಒ ಈ ಹೇಳಿಕೆ ಹೊರಬಿದ್ದಿದೆ. |
![]() | ವಿಶ್ವದ ಮೊದಲ ಕೋವಿಡ್-19 ಲಸಿಕೆ ಬಿಡುಗಡೆಗೆ ರಷ್ಯಾ ಸಜ್ಜು!ಡಬ್ಲ್ಯುಎಚ್ಒ ಸೇರಿದಂತೆ ಹಲವಾರು ಕಡೆಗಳಿಂದ ಸುರಕ್ಷತೆಯ ಬಗೆಗಿನ ಕಾಳಜಿಯ ಹೊರತಾಗಿಯೂ ಅಕ್ಟೋಬರ್ನಲ್ಲಿ ಸಮೂಹ ವ್ಯಾಕ್ಸಿನೇಷನ್ (ಮಾಸ್ ವ್ಯಾಕ್ಸಿನೇಷನ್) ಪ್ರಾರಂಭಕ್ಕೆ ಮುನ್ನ ಈ ವಾರ ವಿಶ್ವದ ಮೊದಲ ಕೋವಿಡ್ -19 ಲಸಿಕೆಯನ್ನು ಬಿಡುಗಡೆಗೊಳಿಸುವ ಯೋಜನೆಯನ್ನು ರಷ್ಯಾ ಮುಂದುವರಿಸಿದೆ ಎನ್ನಲಾಗಿದೆ. |