ಆಕ್ಸ್ಫರ್ಡ್ ಸಂಶೋಧಿಸಿರುವ 'ಕೋವಿಶೀಲ್ಡ್' ಲಸಿಕೆಯ ಎರಡನೇ ಹಂತದ ಪ್ರಯೋಗ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಆರಂಭವಾಗಿದ್ದು, ಐವರು ಸ್ವಯಂ ಸೇವಕರಿಗೆ ಲಸಿಕೆ ನೀಡಲಾಗಿದೆ.