• Tag results for ಕ್ಯಾಪ್ಟನ್

ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಕ್ಯಾ.ದೀಪಕ್ ಸಾಠೆ ಅಂತ್ಯಕ್ರಿಯೆ

ಕಳೆದ ಆಗಸ್ಟ್ 7ರಂದು ಕೇರಳದ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ಕ್ಯಾಪ್ಟನ್ ದೀಪಕ್ ಸಾಠೆ(58ವ) ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

published on : 11th August 2020

ಕೇರಳದಲ್ಲಿ ಏರ್ ಇಂಡಿಯಾ ವಿಮಾನ ದುರಂತ: ಐಎಎಫ್ ನಲ್ಲಿ ಬೆಸ್ಟ್ ಪೈಲಟ್ ಆಗಿದ್ದರು ಮೃತ ಪೈಲಟ್ ಕ್ಯಾಪ್ಟನ್ ದೀಪಕ್ ವಸಂತ್ ಸಾಠೆ!

ಕೇರಳದ ಕೋಝಿಕ್ಕೋಡಿನಲ್ಲಿ ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನ ಅಪಘಾತ ಇಬ್ಬರು ಪೈಲಟ್ ಗಳನ್ನು ಬಲಿ ಪಡೆದಿದೆ. 

published on : 8th August 2020

ವಿಶ್ವ ಅಮ್ಮಂದಿರ ದಿನ:ಬಾನಾಡಿಗಳಾಗಿ ಭಾರತೀಯರನ್ನು ಹೊತ್ತು ತರುವ ಕಾರ್ಯದಲ್ಲಿ ಇಬ್ಬರು ಮಹಿಳೆಯರು

ಮೇ ತಿಂಗಳ ಎರಡನೇ ಭಾನುವಾರ ವಿಶ್ವ ಅಮ್ಮಂದಿರ ದಿನ. ಈ ವರ್ಷ ಕೋವಿಡ್-19 ಸಂಕಷ್ಟದ ಸಮಯದಲ್ಲಿ ವಿದೇಶಗಳಲ್ಲಿರುವ ಭಾರತೀಯರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ.

published on : 10th May 2020

ಪಂಜಾಬ್ ಸಿಎಂ ಜತೆ ಸೇರಿ ಸಾಮಾಜಿಕ ಅಂತರದ ಸಂದೇಶ ಸಾರಿದ 5 ವರ್ಷದ ಟಿಕ್‌ಟಾಕ್ ಸ್ಟಾರ್!

ಪಂಜಾಬಿನ ಮೊಗಾ ಜಿಲ್ಲೆಯ ಐದು ವರ್ಷದ ಟಿಕ್ ಟಾಕ್ ಸ್ತಾರ್ ನೂರ್‌ಪ್ರೀತ್ ಕೌರ್ ಅಲಿಯಾಸ್ ನೂರ್ ಈಗ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್  ಜತೆ ಸೇರಿ ಸಾಮಾಜಿಕ ಅಂತರದ ಪಾಠ ಹೇಳುತ್ತಿದ್ದಾಖೆ. ಮಾಸ್ಕ್ ಧಾರಣೆ ಹಾಗೂ ಇತರೆ ಲಾಕ್‌ಡೌನ್ ಮಾನದಂಡಗಳನ್ನು ಪಾಲಿಸುವ ಮೂಲಕ ಸಾಮಾಜಿಕ ಅಂತರದ ಮಹತ್ವವನ್ನು ಸಾರುವುದರಲ್ಲಿ ಬ್ಯುಸಿಯಾಗಿದ್ದಾಳೆ.  

published on : 8th May 2020

ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಪೆರೇಡ್ ನಡೆಸುವ ಮೊದಲ ಮಹಿಳಾ ಅಧಿಕಾರಿ ಕ್ಯಾಪ್ಟನ್ ತಾನಿಯಾ ಶೇರ್ ಗಿಲ್

ಸೈನ್ಯದ ಕಾರ್ಪ್ಸ್ ಆಫ್ ಸಿಗ್ನಲ್ಸ್ ಹೊಂದಿರುವ ಮಹಿಳಾ ಸೈನ್ಯಾಧಿಕಾರಿ  ಕ್ಯಾಪ್ಟನ್ ತಾನಿಯಾ ಶೇರ್ ಗಿಲ್ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸುವ ಮೊಟ್ಟ ಮೊದಲ ಮಹಿಳಾ ಪೆರೇಡ್ ಅಡ್ವಾಂಟೆಂಟ್ ಆಗಲಿದ್ದಾರೆ.  

published on : 14th January 2020

ಅಂತಾರಾಜ್ಯ ಗಡಿಗಳಲ್ಲಿ ಜಂಟಿ ಕಾರ್ಯಾಚರಣೆಯಿಂದ ಮಾದಕ ವಸ್ತು ಸಾಗಣೆ ತಡೆ ಸಾಧ್ಯ- ಪಂಜಾಬ್ ಮುಖ್ಯಮಂತ್ರಿ

ಅಂತಾರಾಜ್ಯ ಗಡಿಗಳಲ್ಲಿ ಜಂಟಿ ಕಾರ್ಯಾಚರಣೆಯಿಂದ ಮಾದಕ ವಸ್ತು ಸಾಗಣೆಯನ್ನು ತಡೆಗಟ್ಟಬಹುದು ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

published on : 25th July 2019

ಪಂಜಾಬ್ ಮುಖ್ಯಮಂತ್ರಿಗೆ ರಾಜೀನಾಮೆ ಸಲ್ಲಿಸಿದ ನವಜೋತ್ ಸಿಂಗ್ ಸಿಧು

ಪಂಜಾಬ್ ಮುಖ್ಯಮಂತ್ರಿಗಳಿಗೆ ಇಂದು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿರುವುದಾಗಿ ಟ್ವೀಟರ್ ನಲ್ಲಿ ನವಜೋತ್ ಸಿಂಗ್ ಸಿಧು ಬರೆದುಕೊಂಡಿದ್ದಾರೆ.

published on : 15th July 2019

ರಾಹುಲ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಯುವ ನಾಯಕರ ಅಗತ್ಯವಿದೆ- ಅಮರೀಂದರ್ ಸಿಂಗ್

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿರುವುದು ದುರದೃಷ್ಟಕರ ಸಂಗತಿಯಾಗಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಬಿಸಿ ರಕ್ತದ ಯುವಕರನ್ನು ನೇಮಕ ಮಾಡಬೇಕೆಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

published on : 6th July 2019

ನನ್ನ ಬದಲಿಸಿ ಮುಖ್ಯಮಂತ್ರಿಯಾಗಲು ಸಿಧು ಆಪೇಕ್ಷೆ- ಕ್ಯಾಪ್ಟನ್ ಅಮರೀಂದರ್ ಸಿಂಗ್

ಮಾಜಿ ಕ್ರಿಕೆಟ್ ಆಟಗಾರ, ರಾಜಕಾರಣಿ ನವಜೋತ್ ಸಿಂಗ್ ಸಿಧು ಆಗಾಗ್ಗೆ ಪರೋಕ್ಷ ಮಾಡುತ್ತಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಪಂಜಾಬ್ ಮುಖ್ಯಮಂತ್ರಿ, ಕ್ಯಾಪ್ಟನ್ ಅಮರೀಂದರ್ ಸಿಂಗ್ ನನ್ನ ಬದಲಿಸಿ ಅವರೇ ಮುಖ್ಯಮಂತ್ರಿಯಾಗಲು ಬಯಸಿದ್ದಾರೆ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

published on : 19th May 2019

ಚುನಾವಣೋತ್ತರ ಸಮೀಕ್ಷೆ ನಿಖರವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಪಂಜಾಬ್ ಸಿಎಂ

ಚುನಾವಣೋತ್ತರ ಸಮೀಕ್ಷೆಗಳು ನಿಖರವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಸಾಕಷ್ಟು ಬಾರಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆದ ಉದಾಹರಣೆಗಳೂ ಕೂಡ ಇದೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

published on : 19th May 2019

ಏರ್ ಇಂಡಿಯಾ ಕ್ಯಾಪ್ಟನ್ ನಿಂದ ಮಹಿಳಾ ಪೈಲಟ್ ಗೆ ಲೈಂಗಿಕ ಕಿರುಕುಳ: ತನಿಖಾ ಸಮಿತಿ ರಚನೆ

ಏರ್ ಇಂಡಿಯಾ ಕ್ಯಾಪ್ಟನ್ ವಿರುದ್ಧ ಮಹಿಳಾ ಪೈಲಟ್ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖಾ....

published on : 15th May 2019

ಲೇಹ್ ಮತ್ತು ಥಾಯಿಸ್ ಯುದ್ಧ ಭೂಮಿಯಲ್ಲಿ 1000 ಬಾರಿ ವಿಮಾನ ಲ್ಯಾಂಡಿಂಗ್ ಮಾಡಿದ ಪೈಲಟ್ ಗೆ ಐಎಎಫ್ ಸೆಲ್ಯೂಟ್!

ಯುದ್ಧ ಭೂಮಿಗಳಾದ ಲೇಹ್ ಮತ್ತು ಥಾಯಿಸ್ ನಂತಹ ಸವಾಲಿನ ಪ್ರದೇಶಗಳಲ್ಲಿ ಮಿಲಿಟರಿ...

published on : 2nd May 2019

ಕ್ಯಾಪ್ಟನ್ ಶಾಲಿನಿ ಸಿಂಗ್ ಆಮ್ ಆದ್ಮಿ ಸೇರ್ಪಡೆ

ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ಶಾಲಿನಿ ಸಿಂಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

published on : 2nd April 2019

ಅಭಿನಂದನ್ ಬಿಡುಗಡೆ, ಸೌಹಾರ್ದತೆಯ ಸೂಚನೆ: ಪಂಜಾಬ್ ಸಿಎಂ

ಅಭಿನಂದನ್ ಬಿಡುಗಡೆ ಮಾಡುವುದು ಸೌಹಾರ್ದತೆಯ ಸೂಚನೆಯಾಗಿದ್ದು, ಉಭಯ ರಾಷ್ಟ್ರಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ಅಂತ್ಯಗೊಳ್ಳುವ ವಿಶ್ವಾಸ ಇರುವುದಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

published on : 28th February 2019