• Tag results for ಕ್ಯಾಬಿನೆಟ್ ರಚನೆ

ಸಚಿವ ಸಂಪುಟ ರಚನೆ ವಿಳಂಬ: ಸಿಎಂ, ಬಿಜೆಪಿ ವಿರುದ್ಧ ಸಂಸದ ಪ್ರಜ್ವಲ್ ರೇವಣ್ಣ ವಾಗ್ದಾಳಿ

ವಿನಾಕಾರಣ ಮೈತ್ರಿ ಸರ್ಕಾರವನ್ನು ಟೀಕೆ ಮಾಡುತ್ತಿದ್ದ ಬಿಜೆಪಿಗರು ಸಚಿವ ಸಂಪುಟ ರಚನೆ ಮಾಡದೆ ಏಕೆ ವಿಳಂಬ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಿಡಿಕಾರಿದ್ದಾರೆ.

published on : 8th August 2019