ದೇಶಮುಂಬೈ: ರೆಡ್ ಲೈಟ್ ಏರಿಯಾಗೆ ಬರಲು ನಿರಾಕರಿಸಿದ ಕ್ಯಾಬ್ ಚಾಲಕನ ಮೇಲೆ ಪೊಲೀಸ್ ಪೇದೆಯಿಂದ ಅತ್ಯಾಚಾರ
ಆರ್ ಪಿಎಫ್ ಪೊಲೀಸ್ ಪೇದೆಯೊಬ್ಬರು ಮುಂಬೈನ ರೆಡ್ ಲೈಟ್ ಏರಿಯಾಗೆ ಡ್ರಾಪ್ ಮಾಡಲು ನಿರಾಕರಿಸಿದ ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.