• Tag results for ಕ್ರಮಗಳು

ಕೋವಿಡ್-19 ಹೆಚ್ಚಳಕ್ಕೆ ಧಾರ್ಮಿಕ ಕಾರ್ಯಕ್ರಮ, ವಲಸಿಗರು ಕಾರಣ: ಐಸಿಎಂಆರ್

ಧಾರ್ಮಿಕ ಕಾರ್ಯಕ್ರಮಗಳು, ವಲಸೆ ಕೋವಿಡ್-19 ಎರಡನೇ ಅಲೆ ಹೆಚ್ಚಳಕ್ಕೆ ಕಾರಣ ಎಂದು ಐಸಿಎಂಆರ್ ನೇತೃತ್ವದ ಅಧ್ಯಯನ ವರದಿಯೊಂದು ಹೇಳಿದೆ. 

published on : 20th May 2021

ಭಾರತದಲ್ಲಿ ಕೋವಿಡ್-19 ಹೆಚ್ಚಳಕ್ಕೆ ಧಾರ್ಮಿಕ, ರಾಜಕೀಯ ಕಾರ್ಯಕ್ರಮಗಳೂ ಕಾರಣ: ಡಬ್ಲ್ಯುಹೆಚ್ಒ

ಭಾರತದಲ್ಲಿ ಕೋವಿಡ್-19 ಸೋಂಕು ಹೆಚ್ಚಳದ ಪರಿಸ್ಥಿತಿಯ ಬಗ್ಗೆ ಡಬ್ಲ್ಯುಹೆಚ್ ಒ ಅಪಾಯದ ಮೌಲ್ಯಮಾಪನ ಮಾಡಿದೆ.

published on : 13th May 2021

ರಾಜ್ಯಾದ್ಯಂತ ಏಪ್ರಿಲ್ 27 ರಾತ್ರಿಯಿಂದ 14 ದಿನ 'ಕೊರೋನಾ ಕರ್ಫ್ಯೂ', 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ: ಸಿಎಂ ಬಿಎಸ್ ಯಡಿಯೂರಪ್ಪ

ರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ ಕೊರೋನಾ ಕರ್ಫ್ಯೂವನ್ನು ಸರ್ಕಾರ ವಿಸ್ತರಿಸಿದೆ.

published on : 26th April 2021

ವೆಂಟಿಲೇಟರ್ ಲಭ್ಯತೆಯನ್ನು 10 ಪಟ್ಟು ಹೆಚ್ಚಿಸಲು ಕ್ರಮ- ಸಚಿವ ಡಾ.ಕೆ.ಸುಧಾಕರ್ 

 ರಾಜಧಾನಿ ಬೆಂಗಳೂರಿನಲ್ಲಿ ವೆಂಟಿಲೇಟರ್ ಲಭ್ಯತೆಯನ್ನು 10 ಪಟ್ಟು ಹೆಚ್ಚಿಸಲು ಮುಖ್ಯಮಂತ್ರಿ ಸೂಚಿಸಿದ್ದು, ಇದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೊತೆಗೆ ಬೆಂಗಳೂರಿನ ಆಸ್ಪತ್ರೆಗಳ ಆವರಣದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ಬರಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. 

published on : 23rd April 2021

ಸಪ್ಲೈ ಚೈನ್ ಕುಸಿತ, ಆರ್ಥಿಕತೆಗೆ ಮಾರಕ!

ಹಣಕ್ಲಾಸು-256 -ರಂಗಸ್ವಾಮಿ ಮೂಕನಹಳ್ಳಿ 

published on : 22nd April 2021

ಕೋವಿಡ್-19 ಸೋಂಕು ತಡೆಗೆ ಎಲ್ಲಾ ಕ್ರಮಗಳ ತುರ್ತು ಅಳವಡಿಕೆ ಅತ್ಯಗತ್ಯ: ಡಬ್ಲ್ಯುಎಚ್ ಒ

ಆಗ್ನೇಯ ಏಷ್ಯಾ ಪ್ರದೇಶದ ದೇಶಗಳಲ್ಲಿಕೋವಿಡ್ -19 ಪ್ರಕರಣಗಳು ತೀವ್ರವಾಗಿ ಏರುತ್ತಿರುವುದರಿಂದ,  ಮತ್ತಷ್ಟು ಸೋಂಕುಗಳನ್ನು ತಡೆಗಟ್ಟಲು ಮತ್ತು ಜೀವಗಳನ್ನು ಉಳಿಸಲು ಎಲ್ಲಾ ಸಾಧನಗಳನ್ನು ಬಳಸಿಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಮನವಿ ಮಾಡಿದೆ.

published on : 16th April 2021

ಕೊರೋನಾ ಉಲ್ಬಣ: ದಕ್ಷಿಣ ಕನ್ನಡದಲ್ಲಿ ಸೆಕ್ಷನ್ 144 ಜಾರಿ, ಧಾರ್ಮಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ

ಕೊರೋನಾವೈರಸ್ ಎರಡನೇ ಅಲೆ ಪ್ರಭಾವದಿಂದ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜಿಲ್ಲೆಯಾದ್ಯಂತ ಸಿಆರ್‌ಪಿಸಿಯ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಿದ್ದಾರೆ. ಅಲ್ಲದೆ ಎಲ್ಲಾ ಧಾರ್ಮಿಕ ಸಮಾರಂಭಗಳಿಗೆ ನಿಷೇಧ ಹೇರಿದ್ದಾರೆ.

published on : 30th March 2021

ಇ-ಕಾಮರ್ಸ್ ಕಂಪೆನಿಗಳ ಅಕ್ರಮ ವ್ಯವಹಾರಗಳು: ದತ್ತಾಂಶ ದುರುಪಯೋಗ ಮಟ್ಟ ಹಾಕಲು ಕೇಂದ್ರ ಸರ್ಕಾರದಿಂದ ಕ್ರಮ 

ಅಮೆಜಾನ್, ಫ್ಲಿಪ್ ಕಾರ್ಟ್, ಇ-ಬೇಯಂತಹ ಇ-ಕಾಮರ್ಸ್ ಸಂಸ್ಥೆಗಳಲ್ಲಿ ನಡೆಯುತ್ತಿರುವ ಅಸಮರ್ಪಕ ವ್ಯವಹಾರಗಳಿಗೆ ಕಡಿವಾಣ ಹಾಕಲು, ಆಯ್ದ ಕೆಲವು ಮಾರಾಟಗಾರರನ್ನು ಉತ್ತೇಜಿಸಲು ಇ-ಕಾಮರ್ಸ್ ಕಂಪೆನಿಗಳು ಕ್ರಮಾವಳಿಗಳನ್ನು ನಿಯೋಜಿಸುವುದರಿಂದ ಅಥವಾ ಸಣ್ಣ ಗುಂಪಿನ ಮಾರಾಟಗಾರರಿಗೆ ಮಾತ್ರ ಅಧಿಕ ರಿಯಾಯಿತಿಯನ್ನು ನೀಡುವುದರಿಂದ ದೂರವಿರುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

published on : 14th March 2021

ಭಾರತದ ದೀರ್ಘಾವಧಿಯ ಬೆಳವಣಿಗೆಗೆ ಸುಧಾರಣಾ ಕ್ರಮ ತೆಗೆದುಕೊಳ್ಳಲು ಕೋವಿಡ್-19 ಅಡ್ಡಿಯಾಗಲಿಲ್ಲ: ನಿರ್ಮಲಾ ಸೀತಾರಾಮನ್

ಕೋವಿಡ್-19 ಸಾಂಕ್ರಾಮಿಕದಂತಹ ಕಠಿಣ ಸವಾಲುಗಳು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳುವುದರಿಂದ ಸರ್ಕಾರವನ್ನು ಹಿಂದೆ ಸರಿಯುವಂತೆ ಮಾಡಿಲ್ಲ. ದೇಶ ದೀರ್ಘಾವಧಿಯವರೆಗೆ ಉಳಿದು ಬೆಳೆಯಲು ಅಗತ್ಯ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

published on : 13th February 2021