- Tag results for ಕ್ರಿಕೆಟ್
![]() | ಐಸಿಸಿ ಟೆಸ್ಟ್ ಶ್ರೇಯಾಂಕ: ವೃತ್ತಿ ಜೀವನದ ಅತ್ಯುತ್ತಮ ಸ್ಥಾನಕ್ಕೇರಿದ ರೋಹಿತ್ಐಸಿಸಿಯಿಂದ ಇತ್ತೀಚಿನ ಟೆಸ್ಟ್ ಶ್ರೇಯಾಂಕ ಪ್ರಕಟಗೊಂಡಿದ್ದು, ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮ 6 ಸ್ಥಾನಗಳ ಸುಧಾರಣೆಯ ಮೂಲಕ 8 ನೇ ಸ್ಥಾನಕ್ಕೆ ಜಿಗಿದಿದ್ದು ಅವರ ವೃತ್ತಿ ಜೀವನದ ಅತ್ಯುತ್ತಮ ಇದಾಗಿದೆ. |
![]() | ಮೊಟೆರಾ ಪಿಚ್: ಪ್ರಮಾಣಿಕವಾಗಿರಿ ಇಂಗ್ಲೆಂಡ್ ತಂಡದ ಕಿವಿ ಹಿಂಡಿದ ಕೆವಿನ್ ಪೀಟರ್ಸನ್!ಮೊಟೆರಾ ಪಿಚ್ ಬಗ್ಗೆ ಪ್ರಶ್ನೆ ಎತ್ತಿರುವ ಇಂಗ್ಲೆಂಡ್ ಆಟಗಾರರು ಪ್ರಾಮಾಣಕಿವಾಗಿ ಮಾತನಾಡಬೇಕು ಎಂದು ಇಂಗ್ಲೆಂಡ್ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಹೇಳಿದ್ದಾರೆ. |
![]() | ಮೊಟೆರಾ ಪಿಚ್ ವಿವಾದ: ಬಿಸಿಸಿಐ ನಡೆಯಿಂದ ಟೆಸ್ಟ್ ಕ್ರಿಕೆಟ್ ಗೆ ಹಾನಿ: ಮೈಕೆಲ್ ವಾನ್ಕೇವಲ ಎರಡೇ ದಿನಗಳಲ್ಲಿ ಟೆಸ್ಟ್ ಕ್ರಿಕೆಟ್ ಮುಕ್ತಾಯವಾದ ಗುಜರಾತ್ ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದ ಪಿಚ್ ಬಗ್ಗೆ ಇದೀಗ ಅಂತಾರಾಷ್ಟೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಕಳಪೆ ಪಿಚ್ ಗೆ ಬಿಸಿಸಿಐ ಕಾರಣ ಎಂದು ಹಲವು ಹಿರಿಯ ಮಾಜಿ ಆಟಗಾರರು ಅಸಮಾಧಾವ ಹೊರ ಹಾಕಿದ್ದಾರೆ. |
![]() | ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಿಂದ ಬುಮ್ರಾರನ್ನು ಕೈಬಿಟ್ಟ ಬಿಸಿಸಿಐ!ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಭಾರತದ ತಂಡದಿಂದ ವೇಗಿ ಬೌಲರ್ ಜಸ್ಪ್ರಿತ್ ಬುಮ್ರಾ ಅವರನ್ನು ಕೈಬಿಡಲಾಗಿದೆ. |
![]() | ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಕೆಟ್ಟದ್ದಾ ಎಂದು ಐಸಿಸಿ ನಿರ್ಧರಿಸಬೇಕು: ಜೋ ರೂಟ್ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕೇವಲ ಎರಡು ದಿನಗಳಲ್ಲಿ ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯ ಮುಗಿದಿದೆ ಎಂಬ ಟೀಕೆಗಳ ಮಧ್ಯೆ, ಈ ಕ್ರೀಡಾಂಗಣದ ಪಿಚ್ ಟೆಸ್ಟ್ ಕ್ರಿಕೆಟ್ಗೆ ಹೊಂದಿಕೆಯಾಗುತ್ತದೆಯೇ ಎಂದು ನಿರ್ಧರಿಸುವುದು... |
![]() | ಎಲ್ಲಾ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ವಿನಯ್ ಕುಮಾರ್, ಯೂಸೂಫ್ ಪಠಾಣ್!ದಾವಣಗೆರೆ ಎಕ್ಸ್ ಪ್ರೆಸ್ ಖ್ಯಾತಿಯ ವಿನಯ್ ಕುಮಾರ್ ಹಾಗೂ ಮಾಜಿ ಟೀಂ ಇಂಡಿಯಾ ವೇಗಿ ಯೂಸೂಫ್ ಪಠಾಣ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. |
![]() | 3ನೇ ಟೆಸ್ಟ್ ಪಂದ್ಯ: ಹೀನಾಯ ದಾಖಲೆ ಬರೆದ ಇಂಗ್ಲೆಂಡ್ ತಂಡಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಗಳ ಅಂತರದಲ್ಲಿ ಸೋತ ಪ್ರವಾಸಿ ಇಂಗ್ಲೆಂಡ್ ತಂಡ ಹೀನಾಯ ದಾಖಲೆಗಳನ್ನು ಬರೆದಿದೆ. |
![]() | 'ಬೆನ್' ಬಿಡದ ಅಶ್ವಿನ್: 11 ಬಾರಿ ಸ್ಟೋಕ್ಸ್ ವಿಕೆಟ್ ಪಡೆದ ರವಿಚಂದ್ರನ್ ಅಶ್ವಿನ್, ಅಪರೂಪದ ದಾಖಲೆ ಪಟ್ಟಿಗೆ ಸೇರ್ಪಡೆಇಂಗ್ಲೆಂಡ್ ಆಲ್ ರೌಂಡರ್ ಅನ್ನು ಭಾರತದ ಸ್ವಿನ್ನರ್ ಆರ್ ಅಶ್ವಿನ್ 'ಬೆನ್' ಬಿಡದೇ ಕಾಡುತ್ತಿದ್ದು, 11 ಬಾರಿ ವಿಕೆಟ್ ಪಡೆಯುವ ಮೂಲಕ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದಾರೆ. |
![]() | ಎರಡೇ ದಿನದಲ್ಲಿ ಟೆಸ್ಟ್ ಮ್ಯಾಚ್ ಮುಕ್ತಾಯ: ದಾಖಲೆ ಬರೆದ ಇಂಡಿಯಾ-ಇಂಗ್ಲೆಂಡ್ ಪಂದ್ಯಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯ ಕೇವಲ ಎರಡೇ ದಿನದಲ್ಲಿ ಮುಕ್ತಾಯವಾಗುವ ಮೂಲಕ ದಾಖಲೆಯೊಂದನ್ನು ಬರೆದಿದೆ. |
![]() | ಎರಡೇ ದಿನದಲ್ಲಿ ಟೆಸ್ಟ್ ಪಂದ್ಯ ಮುಕ್ತಾಯ: ಅಸಮಾಧಾನ ಹೊರಹಾಕಿದ ಯುವರಾಜ್ ಸಿಂಗ್ ಹೇಳಿದ್ದೇನು?ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಕೇವಲ ಎರಡೇ ದಿನದಲ್ಲಿ ಮುಕ್ತಾಯಗೊಂಡಿದ್ದು, ಇದು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ಪರೋಕ್ಷ ಅಸಮಾಧಾನಕ್ಕೆ ಕಾರಣವಾಗಿದೆ. |
![]() | 3ನೇ ಟೆಸ್ಟ್ ಪಂದ್ಯ ಸೋಲಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ನಿಂದ ಇಂಗ್ಲೆಂಡ್ ಔಟ್! ಭಾರತದ ಸ್ಥಿತಿ ಏನು?ಟೀಂ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ಇದೀಗ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ನಿಂದಲೇ ಹೊರಬಂದಿದೆ. |
![]() | ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ: ಧೋನಿ ದಾಖಲೆ ಮುರಿದ ವಿರಾಟ್ ಕೊಹ್ಲಿ!ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಹೇಂದ್ರ ಸಿಂಗ್ ಧೋನಿ ಅವರ ಮತ್ತೊಂದು ದಾಖಲೆ ಮುರಿದಿದ್ದು, ಭಾರತದಲ್ಲಿ ಅತ್ಯಂತ ಯಶಸ್ವೀ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. |
![]() | ಪ್ರಧಾನಿ ಮೋದಿ ಯುಗಪುರುಷ; ಕ್ರಿಕೆಟ್ ಮೈದಾನಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪೇನಿಲ್ಲ: ಬಾಬಾ ರಾಮ್ ದೇವ್ಅಹ್ಮದಾಬಾದ್ ನಲ್ಲಿರುವ ಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಮೈದಾನ ಮೊಟೆರಾ ಕ್ರೀಡಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಟ್ಟಿರುವದರಲ್ಲಿ ತಪ್ಪೇನಿಲ್ಲ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ. |
![]() | ಟೆಸ್ಟ್ ಕ್ರಿಕೆಟ್ನಲ್ಲಿ ವೇಗವಾಗಿ 400 ವಿಕೆಟ್ ಪಡೆದ ಜಗತ್ತಿನ 2ನೇ ಆಟಗಾರ ರವಿಚಂದ್ರನ್ ಅಶ್ವಿನ್!ಟೆಸ್ಟ್ ಕ್ರಿಕೆಟ್ ನಲ್ಲಿ ವೇಗವಾಗಿ 400 ವಿಕೆಟ್ ಪಡೆದ ಜಗತ್ತಿನ ಎರಡನೇ ಕ್ರಿಕೆಟಿಗ ಎಂಬ ಖ್ಯಾತಿಗೆ ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾಜನರಾಗಿದ್ದಾರೆ. |
![]() | ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐತಿಹಾಸಿಕ ದಾಖಲೆ: 3ನೇ ಟೆಸ್ಟ್ನಲ್ಲಿ 2 ದಿನಕ್ಕೆ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು!ಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಐತಿಹಾಸಿಕ ದಾಖಲೆ ಬರೆದಿದೆ. ಕ್ರೀಡಾಂಗಣದಲ್ಲಿ ಆಡಿದ ಮೊದಲ ಅಂತಾರಾಷ್ಟ್ರೀಯ ಪಂದ್ಯದಲ್ಲೇ ಟೀಂ ಇಂಡಿಯಾ ಗೆಲುವು ದಾಖಲಿಸಿದೆ. |