• Tag results for ಕ್ರಿಕೆಟ್

ಕ್ರಿಕೆಟ್ ತಂಡ ಕಟ್ಟುವಷ್ಟು ಮಕ್ಕಳು ಬೇಕು: ನಟಿ ಪ್ರಿಯಾಂಕಾ ಚೋಪ್ರಾ

ಗಾಯಕ ನಿಕ್ ಜೋನಸ್ ಜತೆ ಸುಖ ಸಂಸಾರ ನಡೆಸುತ್ತಿರುವ ನಟಿ ಪ್ರಿಯಾಂಕಾ ಚೋಪ್ರಾಗೆ ಮನೆ ತುಂಬಾ ಮಕ್ಕಳನ್ನು ಪಡೆಯುವ ಆಸೆ ಉಂಟಾಗಿದೆಯಂತೆ.

published on : 12th January 2021

'ದಿ ವಾಲ್, ಜ್ಯಾಮಿ' ರಾಹುಲ್ ದ್ರಾವಿಡ್ ಗೆ ಹುಟ್ಟುಹಬ್ಬದ ಸಂಭ್ರಮ 

ಕ್ರಿಕೆಟ್ ಗೋಡೆ, ಕರ್ನಾಟಕದ ಬೆಂಗಳೂರು ಮೂಲದ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಅವರಿಗೆ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಇಂದು ಅವರ ಹುಟ್ಟುಹಬ್ಬ.

published on : 11th January 2021

ಐಸಿಸಿ ದಶಕದ ಏಕದಿನ ಆಟಗಾರ ಪ್ರಶಸ್ತಿ: ನಾಮಿನೇಟ್ ಪಟ್ಟಿಯಲ್ಲಿ ಭಾರತೀಯರದ್ದೆ ಮೇಲುಗೈ!

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಏಕದಿನ ಕ್ರಿಕೆಟ್ ನ ದಶಕದ ಆಟಗಾರ ಪ್ರಶಸ್ತಿಗೆ ನಾಮಿನೇಟ್ ಆದವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೀಂ ಇಂಡಿಯಾದ ಆಟಗಾರರೇ ಹೆಚ್ಚಾಗಿದ್ದಾರೆ. 

published on : 28th November 2020

ಐಸಿಸಿ ದಶಕದ ಟೆಸ್ಟ್ ಆಟಗಾರ ಪ್ರಶಸ್ತಿಗೆ ನಾಮಿನೇಟ್ ಆದವರ ಪಟ್ಟಿ!

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೆಸ್ಟ್ ಕ್ರಿಕೆಟ್ ನಲ್ಲಿ ದಶಕದ ಆಟಗಾರ ಪ್ರಶಸ್ತಿಗೆ ನಾಮಿನೇಟ್ ಆದವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೀಂ ಇಂಡಿಯಾದ ವಿರಾಟ್ ಕೊಹ್ಲಿ ಮತ್ತು ಆಸ್ಟ್ರೇಲಿಯಾದ ಸ್ಟಿವ್ ಸ್ಮಿತ್ ಸೇರಿದಂತೆ ಹಲವು ಆಟಗಾರರು ಪಟ್ಟಿಯಲ್ಲಿದ್ದಾರೆ.

published on : 27th November 2020

ದೇವದತ್ ಅದ್ಭುತ ಬ್ಯಾಟಿಂಗ್, ಚಹಲ್ ಸ್ಪಿನ್ ದಾಳಿ: ಆರ್ ಸಿಬಿ ವಿರುದ್ಧ ಹೈದರಾಬಾದ್ ಸೋಲು- ಫೋಟೋಗಳು!

ಐಪಿಎಲ್ 2020 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೈದರಾಬಾದ್ ವಿರುದ್ಧ 10 ರನ್ ಗಳಿಂದ ಗೆಲುವು ಸಾಧಿಸಿ ಶುಭಾರಂಭ ಮಾಡಿದೆ. 

published on : 22nd September 2020

ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಎಂಎಸ್ ಧೋನಿಯ ವೃತ್ತಿ ಬದುಕಿನ ಸಿಹಿ-ಕಹಿ ಘಟನೆಗಳು!

ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 

published on : 16th August 2020

ಸವಿನೆನಪಿಗಾಗಿ ಗರ್ಭಿಣಿ ಪತ್ನಿಯ ಫೋಟೋಶೂಟ್ ಮಾಡಿಸಿದ ಹಾರ್ದಿಕ್ ಪಾಂಡ್ಯ!

ಲಾಕ್ ಡೌನ್ ಸಂದರ್ಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟಿದ್ದ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಇದೀಗ ತಂದೆಯಾಗುವ ಖುಷಿಯಲ್ಲಿದ್ದಾರೆ. 

published on : 20th July 2020

ವಿಶ್ವಕಪ್ ವಿಜೇತ, ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿಯವರ ಕೆಲ ಅಪರೂಪದ ಫೋಟೋಗಳು...

ಅಭಿಮಾನಿಗಳ ಪಾಲಿಗೆ ಕ್ರಿಕೆಟ್ ಒಂದು ರೀತಿಯ ಹಬ್ಬವಾದರೆ, ಧೋನಿ ಅವರ ಆರಾಧ್ಯ ದೈವವಾಗಿದ್ದಾರೆ. ಜಾಗತಿಕ ಕ್ರಿಕೆಟ್ ನಲ್ಲಿ ಎಲ್ಲಾ ಟೂರ್ನಿಗಳನ್ನೂ ಗೆದ್ದ ವಿಶ್ವದ ಏಕಮಾತ್ರ ನಾಯಕ ಎಂ.ಎಸ್.ಧೋನಿಯವರು ಮಂಗಳವಾರ ತಮ್ಮ 39ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಧೋನಿಯವರ ಕೆಲ ಅಪರೂಪದ ಫೋಟೋಗಳು ಇಲ್ಲಿವೆ...

published on : 7th July 2020

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿಯನ್ನು ಬೆತ್ತಲಾಗಿಸಿದ ಪತ್ನಿ ಹಸೀನ್‌ ಜಹಾನ್

ಟೀಂ ಇಂಡಿಯಾದ ಸ್ಟಾರ್‌ ವೇಗದ ಬೌಲರ್‌ ಮೊಹಮ್ಮದ್‌ ಶಮಿ ವೃತ್ತಿಬದುಕಿನಲ್ಲಿ ಹಲವು ಮೈಲುಗಲ್ಲುಗಳನ್ನು ನಿರ್ಮಿಸುತ್ತಾ ಬಂದಿದ್ದಾರೆ. ಆದರೆ ಅವರ ವೈಯಕ್ತಿಕ ಜೀವನ ಅಷ್ಟೇ ಹಳ್ಳ ಹಿಡಿದಿದೆ.

published on : 1st June 2020

ರೋಹಿತ್ @33: 13 ವರ್ಷಗಳ ವೃತ್ತಿ ಬದುಕಿನಲ್ಲಿ ರೋಹಿತ್‌ ಸಿಡಿಸಿದ 3 ದ್ವಿಶತಕಗಳು

ಭಾರತೀಯ ಕ್ರಿಕೆಟ್‌ ಅಭಿಮಾನಿಗಳ ಮನದಲ್ಲಿ 'ಹಿಟ್‌ಮ್ಯಾನ್‌' ಎಂದೇ ಖ್ಯಾತಿ ಪಡೆದಿರುವ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ಗುರುವಾರ ತಮ್ಮ 33ನೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.

published on : 30th April 2020

ಧೋನಿ ಕಾಲು ಕಚ್ಚಿದ ಪತ್ನಿ, ಬೆಡ್ ರೂಂ ಫೋಟೋ ಹಂಚಿಕೊಂಡ ಸಾಕ್ಷಿ, ಫೋಟೋ ವೈರಲ್!

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮನೆಯಲ್ಲಿ ಪೂರ್ಣ ವಿಶ್ರಾಂತಿಯಲ್ಲಿ ತೊಡಗಿದ್ದಾರೆ. ಈ ವೇಳೆ ವಿಡಿಯೋ ಗೇಮ್ ನಲ್ಲಿ ನಿರತರಾಗಿದ್ದ ಧೋನಿಯ ಕಾಲನ್ನು ಪತ್ನಿ ಸಾಕ್ಷಿ ಕಚ್ಚಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

published on : 20th April 2020

ಬಾಲಿವುಡ್ ಗಾಯಕಿ ಕನಿಕಾ ತಂಗಿದ್ದ ಹೊಟೇಲ್‌ನಲ್ಲೇ ವಾಸ್ತವ್ಯ ಹೂಡಿದ್ದ ಆಫ್ರಿಕಾ ತಂಡಕ್ಕೆ ಆತಂಕ ಶುರು!

ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಬೇಜವಾಬ್ದಾರಿಯಿಂದ ಕೇಂದ್ರ ಸಚಿವರು ಮತ್ತು ಸಂಸದರು ಆತಂಕಕ್ಕೀಡಾಗುವಂತೆ ಮಾಡಿತ್ತು. ಆದರೆ ಇದೀಗ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಸಹ ಚಿಂತೆಗೀಡಾಗಿದ್ದಾರೆ.

published on : 22nd March 2020

ಪ್ರೇಯಸಿ ವಿನಿ ರಾಮನ್'ಗಾಗಿ ಹಿಂದೂ ಸಂಪ್ರದಾಯದಂತೆ ಗ್ಲೆನ್ ಮ್ಯಾಕ್ಸ್ ವೆಲ್ ನಿಶ್ಚಿತಾರ್ಥ!

ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಗ್ಲೆನ್ ಮ್ಯಾಕ್ಸ್ ವೆಲ್ ಹಿಂದೂ ಸಂಪ್ರದಾಯದಂತೆ ವಿನಿ ರಾಮನ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.   

published on : 16th March 2020

ಟಿ20 ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಬಾರಿ ಡಕೌಟ್ ಆದ ಕ್ರಿಟಿಗರು, ಪಾಕ್ ಆಟಗಾರರೇ ಹೆಚ್ಚು!

ಟಿ20 ಕ್ರಿಕೆಟ್ ಹೊಡಿಬಡಿ ಆಟವಾಗಿದ್ದರೂ ಕೆಲವೊಮ್ಮೆ ಬೌಲರ್ ಗಳ ಅತ್ಯುತ್ತಮ ಎಸೆತಕ್ಕೆ ಬಲಿಷ್ಠ ಬ್ಯಾಟ್ಸ್ ಮನ್ ಗಳೇ ಡಕೌಟ್ ಆಗಿದ್ದಾರೆ. ಅಂತೆ ಈ ಪಟ್ಟಿಯಲ್ಲಿ ಪಾಕಿಸ್ತಾನದ ಆಟಗಾರರೇ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ತಂಡದ ಯಾವೊಬ್ಬ ಆಟಗಾರನೂ ಈ ಪಟ್ಟಿಯಲ್ಲಿಲ್ಲ.

published on : 22nd January 2020

ಸನಯಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡಿಗ 'ತ್ರಿಶತಕ ವೀರ' ಕರುಣ್ ನಾಯರ್

ಟೆಸ್ಟ್ ಕ್ರಿಕೆಟ್ ನಲ್ಲಿ ವೀರೇಂದ್ರ ಸೆಹ್ವಾಗ್ ಬಳಿಕ ತ್ರಿಶತಕ ಸಿಡಿಸಿದ ಟೀಂ ಇಂಡಿಯಾದ ಎರಡನೇ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿರುವ ಕರುಣ್ ನಾಯರ್ ಅವರು ಬಹುಕಾಲದ ಗೆಳತಿ ಸನಯಾ ಟಂಕರಿವಾಲಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

published on : 20th January 2020
1 2 >