- Tag results for ಕ್ರಿಕೆಟ್ ಬೆಟ್ಟಿಂಗ್
![]() | ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯ ಬಂಧನ; 2.50 ಲಕ್ಷ ರೂ.ನಗದು ವಶಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 2.50 ಲಕ್ಷ ರೂ. ನಗದು ಮತ್ತು ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. |
![]() | ಕ್ರಿಕೆಟ್ ಬೆಟ್ಟಿಂಗ್: ಆರೋಪಿಯ ಬಂಧನ, 15 ಲಕ್ಷ ರೂ. ನಗದು ವಶಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 15 ಲಕ್ಷ ರೂ.ನಗದು, ಒಂದು ಮೊಬೈಲ್ ವಶಪಡಿಸಿಕೊಂಡಿದ್ದಾರೆ. |
![]() | ಕ್ರಿಕೆಟ್ ಬೆಟ್ಟಿಂಗ್: ಆರೋಪಿಯ ಬಂಧನ, 4 ಲಕ್ಷ ರೂ. ನಗದು ವಶಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 4 ಲಕ್ಷ ರೂ.ನಗದು ಮತ್ತು 1 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. |
![]() | ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ, 2 ಲಕ್ಷ ರೂ. ನಗದು ವಶಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 2 ಲಕ್ಷ ರೂ. ನಗದು ಮತ್ತು 2 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಭಾಗಿಯಾಗಿದ್ದ ಹೆಡ್ ಕಾನ್ಸ್ಟೆಬಲ್ ಬಂಧನಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ನಲ್ಲಿ ಭಾಗಿಯಾಗಿದ್ದ ಹೆಡ್ ಕಾನ್ಸ್ಟೆಬಲ್ನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಇಬ್ಬರು ಬುಕ್ಕಿಗಳ ಬಂಧನ: 13.5 ಲಕ್ಷ ರೂ. ನಗದು ಸಿಸಿಬಿ ವಶಕ್ಕೆಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಬುಕ್ಕಿಗಳನ್ನು ಬಂಧಿಸಿದ್ದಾರೆ. |
![]() | ಕ್ರಿಕೆಟ್ ಬೆಟ್ಟಿಂಗ್: ನಾಲ್ವರ ಬಂಧನ; 3 ಲಕ್ಷ ರೂ. ವಶಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 3 ಲಕ್ಷ ರೂ.ನಗದು ಮತ್ತು 4 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಬೆಂಗಳೂರು: ಭಾರತ-ನ್ಯೂಜಿಲ್ಯಾಂಡ್ ಟಿ20 ಪಂದ್ಯದ ವೇಳೆ ಬೆಟ್ಟಿಂಗ್, 10 ಜನರ ಬಂಧನಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ 10 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. |
![]() | ಕ್ರಿಕೆಟ್ ಬೆಟ್ಟಿಂಗ್; ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಜಾಲವನ್ನು ಕೇಂದ್ರೀಯ ಅಪರಾಧ ದಳ (ಸಿಸಿಬಿ) ಪೊಲೀಸರು ಬೇಧಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. |