• Tag results for ಕ್ರಿಕೆಟ್ ಸ್ವಾರಸ್ಯ

ಶಿಖರ್ ಧವನ್ ಗೆ ಏನಾಯ್ತು..? ಹೀಗೇಕೆ ಆಡುತ್ತಿದ್ದಾರೆ..? ರೋಹಿತ್ ಶರ್ಮಾ ವಿಡಿಯೋದಲ್ಲೇನಿದೆ?

ಕ್ರಿಕೆಟಿಗ ಶಿಖರ್ ಧವನ್ ಕುರಿತಂತೆ ರೋಹಿತ್ ಶರ್ಮಾ ಮಾಡಿರುವ ವಿಡಿಯೋವೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

published on : 21st September 2019

ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಮೈದಾನದಲ್ಲೇ ಆಕ್ರೋಶ, ಕೊಹ್ಲಿಯನ್ನು ಕೆಣಕಿದ್ದು ಯಾರು? ಈ ವಿಡಿಯೋ ನೋಡಿ!

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತ ಗೆಲುವಿನ ನಗೆ ಬೀರಿದೆ. ಆದರೆ ಪಂದ್ಯದ ನಡುವೆ ವಿರಾಟ್ ಕೊಹ್ಲಿ ತಾಳ್ಮೆ ಕಳೆದುಕೊಂಡು ವೀರಾವೇಶ ತೋರಿಸಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

published on : 18th September 2019

ಜಡೇಜಾ ಸ್ಟನ್ನಿಂಗ್ ಕ್ಯಾಚ್: ಆಫ್ರಿಕಾ ಬ್ಯಾಟ್ಸ್‌ಮನ್ ಶಾಕ್, ವಿಡಿಯೋ ವೈರಲ್!

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಬೌಲರ್ ರವೀಂದ್ರ ಜಡೇಜಾ ಅದ್ಭುತ ಕ್ಯಾಚ್ ಹಿಡಿದು ಆಫ್ರಿಕಾ ಬ್ಯಾಟ್ಸ್‌ಮನ್ ರನ್ನು ಪೆವಿಲಿಯನ್ ಗೆ ಕಳುಹಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

published on : 18th September 2019

ಆ್ಯಷಸ್ 2019: ಪಾಕಿಸ್ತಾನದ ಲೆಜೆಂಡ್ ಆಟಗಾರನ ದಾಖಲೆ ಧೂಳಿಪಟ ಮಾಡಿದ ಸ್ಟೀವ್ ಸ್ಮಿತ್

ಹಾಲಿ ಆ್ಯಷಸ್ ಸರಣಿಯ ಐದನೇ ಪಂದ್ಯದಲ್ಲೂ ಆಸೀಸ್‌ ರನ್‌ ಮಷಿನ್‌ ಸ್ಟೀವನ್‌ ಸ್ಮಿತ್‌ ಯಶಸ್ಸಿನ ನಾಗಾಲೋಟ ಮುಂದುವರೆದಿದ್ದು, ಐದನೇ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಗಳಿಸುವ ಮೂಲಕ ದಾಖಲೆ ನಿರ್ಮಾಣ ಮಾಡಿದ್ದಾರೆ.

published on : 14th September 2019

ಸ್ಟಾರ್ಕ್ ಮಾರಣಾಂತಿಕ ಬೌಲಿಂಗ್‌ಗೆ ಒಡೆದ ರೂಟ್ 'ಅಬ್ಡೊಮಿನಲ್ ಗಾರ್ಡ್', ಕುಸಿದು ಬಿದ್ದ ಜೋ, ವಿಡಿಯೋ!

ಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಮಾರಣಾಂತಿಕ ಬೌಲಿಂಗ್‌ಗೆ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಅವರ ಅಬ್ಡೊಮಿನಲ್ ಗಾರ್ಡ್ ಒಡೆದು ಹೋಗಿದೆ.

published on : 9th September 2019

ಕ್ಯಾಚ್ ಹಿಡಿಯಲು ಹೋಗಿ ಮುಖಾಮುಖಿ ಡಿಕ್ಕಿ, ಜೀವಕ್ಕೆ ಕುತ್ತು ತಂದುಕೊಂಡ್ರಾ? ವಿಡಿಯೋ ವೈರಲ್!

ತಂಡವನ್ನು ಗೆಲ್ಲಿಸಬೇಕು ಎಂಬ ಉತ್ಸಾಹದಲ್ಲಿದ್ದ ಇಬ್ಬರು ಆಟಗಾರರು ಬೌಂಡರಿಯಲ್ಲಿ ಕ್ಯಾಚ್ ಹಿಡಿಯುವ ವೇಳೆ ಮುಖಾಮುಖಿ ಡಿಕ್ಕಿಯಾಗಿದ್ದಾರೆ. ಅದ್ಭುತ ಕ್ಯಾಚ್ ಹಿಡಿದರು ಡಿಕ್ಕಿಯಿಂದಾಗಿ ಫೀಲ್ಡರ್ ಪ್ರಜ್ಞೆ ತಪ್ಪಿ ಬೌಂಡರಿ ಗೆರೆಯನ್ನು ಮುಟ್ಟಿದ್ದಾನೆ. ಇಬ್ಬರು ಆಟಗಾರರು ಗಂಭೀರವಾಗಿ ಗಾಯಗೊಂಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

published on : 4th September 2019

ವಿಂಡೀಸ್ ಸರಣಿಯೂ ಕೈವಶ; ಭಾರತದ ಅತ್ಯಂತ ಯಶಸ್ವೀ ಟೆಸ್ಟ್ ನಾಯಕ ಎನಿಸಿಕೊಂಡ ಕೊಹ್ಲಿ!

ವೆಸ್ಟ್‌ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯದಲ್ಲೂ ಭಾರತ ತಂಡ ಗೆಲುವು ಸಾಧಿಸಿದ್ದು, ಈ ಜಯದ ಮೂಲಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಪರೂಪದ ಸಾಧನೆ ಮಾಡಿದ್ದಾರೆ.

published on : 3rd September 2019

2ನೇ ಟೆಸ್ಟ್: ವಿಂಡೀಸ್ ವಿರುದ್ಧ ಬುಮ್ರಾ ಹ್ಯಾಟ್ರಿಕ್, ಐತಿಹಾಸಿಕ ಸಾಧನೆ

ಅತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಪಂದ್ಯದಲ್ಲೂ ಭಾರತದ ವೇಗಿ ಜಸ್ ಪ್ರೀತ್ ಬುಮ್ರಾ ಪಾರಮ್ಯ ಮೆರೆದಿದ್ದು, ಹ್ಯಾಟ್ರಿಕ್ ವಿಕೆಟ್ ಸಾಧನೆ ಮೂಲಕ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದಾರೆ.

published on : 1st September 2019

ಧವನ್, ಯುವಿ ಬಳಿಕ ವಿರಾಟ್ ಕೊಹ್ಲಿ ಬಾಟಲ್ ಕ್ಯಾಪ್ ಚಾಲೆಂಜ್, ವಿಡಿಯೋ!

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಬಾಟಲ್ ಕ್ಯಾಪ್ ಚಾಲೆಂಜ್ ಬಳಿಕ ಇದೀಗ ವಿರಾಟ್ ಕೊಹ್ಲಿ ಚಾಲೆಂಜ್ ಯಶಸ್ವಿಯಾಗಿ ಮುಗಿಸಿದ್ದಾರೆ. 

published on : 11th August 2019

ಎಂಎಸ್ ಧೋನಿ ಮನೆಗೆ ಹೊಸ ಅತಿಥಿ, ಫೋಟೋ ಶೇರ್ ಮಾಡಿದ ಸಾಕ್ಷಿ!

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮನೆಗೆ ಹೊಸ ಅತಿಥಿ ಆಗಮನವಾಗಿದೆ. ವಿಶೇಷ ಅತಿಥಿಯ ಫೋಟವನ್ನು ಧೋನಿ ಪತ್ನಿ ಸಾಕ್ಷಿ ರಿವೀಲ್ ಮಾಡಿದ್ದಾರೆ.

published on : 11th August 2019

ಪದಾರ್ಪಣೆ ಪಂದ್ಯದಲ್ಲೇ ದಾಖಲೆ ಬರೆದ ಸೈನಿ, ಈ ದಾಖಲೆ ಮಾಡಿದ ದಿಗ್ಗಜರ ಸಾಲಿಗೆ ಸೇರ್ಪಡೆ

ಹಿರಿಯರ ವಿಶ್ರಾಂತಿ ಹಿನ್ನಲೆಯಲ್ಲಿ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದ ಉದಯೋನ್ಮುಖ ಆಟಗಾರ ನವದೀಪ್ ಸೈನಿ ಪದಾರ್ಪಣೆ ಪಂದ್ಯದಲ್ಲೇ ವಿಶ್ವದಾಖಲೆ ನಿರ್ಮಿಸಿದ್ದಾರೆ.

published on : 4th August 2019

ಆ್ಯಶಸ್: ಸ್ಟೀವ್ ಸ್ಮಿತ್ ಅಬ್ಬರಕ್ಕೆ ಸಚಿನ್, ಕೊಹ್ಲಿ ದಾಖಲೆ ಉಡೀಸ್

ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲೇ ಆಸ್ಟ್ರೇಲಿಯಾ ಪರ ಅಬ್ಬರಿಸಿರುವ ಮಾಜಿ ನಾಯಕ ಸ್ಟೀವ್ ಸ್ಮಿತ್ ಅಮೋಘ ಶತಕ ಸಿಡಿಸಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ದಾಖಲೆ ಪುಡಿಗಟ್ಟಿದ್ದಾರೆ.

published on : 2nd August 2019

ಗೆದ್ದ ಖುಷಿಯಲ್ಲಿ ಲಂಕಾ ಆಟಗಾರರ ಎಡವಟ್ಟು: ಮೈದಾನದಲ್ಲಿ ನಡೆದಿದ್ದೇನು? ವಿಡಿಯೋ ವೈರಲ್!

ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಮುಖಭಂಗಕ್ಕೀಡಾಗಿದ್ದ ಶ್ರೀಲಂಕಾ ಇದೀಗ ತವರಿನಲ್ಲಿ ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿ ಗೆದ್ದು ಭರ್ಜರಿ ಕಮ್ ಬ್ಯಾಕ್ ಮಾಡಿದೆ.

published on : 1st August 2019

ನಾಟೌಟ್ ಇದ್ದರೂ ಯುವರಾಜ್ ಕ್ರಿಸ್ ಬಿಟ್ಟು ಹೋಗಿದ್ದೇಕೆ? ವಿಡಿಯೋ ವೈರಲ್!

ಟೀಂ ಇಂಡಿಯಾದ ಕ್ರಿಕೆಟಿಗ ಯುವರಾಜ್ ಸಿಂಗ್ ನಿವೃತ್ತಿ ಬಳಿಕ ಇದೀಗ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟೂರ್ನಿಯಲ್ಲಿ ಬ್ಯಾಟ್ ಹಿಡಿದಿದ್ದು ಆದರೆ ಸಿಕ್ಕ ಅವಕಾಶವನ್ನು ಯುವಿ ಕೈಚೆಲ್ಲಿದ್ದಾರೆ.

published on : 26th July 2019

ಎಚ್ಚರ ತಪ್ಪಿದ ಬ್ಯಾಟ್ಸ್‌ಮನ್; ಧೋನಿಯಂತೆ ರನೌಟ್ ಮಾಡಿದ ಲೇವಿಸ್, ವಿಡಿಯೋ ವೈರಲ್!

ವಿಕೆಟ್ ಕೀಪರ್ ಆಗಿ ಎಂಎಸ್ ಧೋನಿ ವಿಕೆಟ್ ಹಿಂದೆ ಮಾಡಿರುವ ದಾಖಲೆಗಳಿಗೆ ಯಾರು ಸರಿಸಮಾನರಾಗುವುದಿಲ್ಲ. ಅಲ್ಲದೆ ವೇಗವಾಗಿ ಸ್ಟಂಪ್ ಮತ್ತು ರನೌಟ್ ಮಾಡಿರುವ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ.

published on : 25th July 2019
1 2 3 4 5 6 >