ದೇಶಕೊರೋನಾ ಲಾಕ್'ಡೌನ್: ಕ್ರೀಡಾ ಐಕಾನ್'ಗಳೊಂದಿಗೆ ಪ್ರಧಾನಿ ಮೋದಿ ಚರ್ಚೆ
ಕೊರೋನಾ ವೈರಸ್ ಲಾಕ್ ಡೌನ್ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡೂಲ್ಕರ್ ಸೇರಿದಂತೆ ಇತರೆ ಕ್ರಿಕೆಟ್ ಐಕಾನ್ ಗಳು ಹಾಗೂ ಅಥ್ಲೀಟ್ಸ್ ಗಳೊಂದಿಗೆ ಚರ್ಚೆ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.