ರಾಜ್ಯಕ್ರೀಡಾ ಪ್ರಾಧಿಕಾರ ಮಾಡಿದ ಉದ್ದೇಶವೇ ಈಡೇರದಿದ್ದರೆ ಇದನ್ನು ಮಾಡಿ ಪ್ರಯೋಜನವೇನು?: ಅಧಿಕಾರಿಗಳ ವಿರುದ್ಧ ಸಿಎಂ ಗರಂ
ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕಾಗಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.