• Tag results for ಕ್ರೀಡೆ

ಹಿನ್ನೋಟ 2020: ಕೊರೋನಾ ಸಂಕಷ್ಟದ ನಡುವೆ ಕ್ರೀಡಾ ಜಗತ್ತಿನ ಸೋಲು, ಗೆಲುವಿನ ಲೆಕ್ಕಾಚಾರ

ಕೊರೋನಾವೈರಸ್ ಕಾರಣದಿಂದ 2020ರ ವರ್ಷದ ಕ್ರೀಡಾ ಚಟುವಟಿಕೆಗಳು ಇಷ್ಟು ವರ್ಷಗಳಲ್ಲಿ ಇದ್ದಂತೆ ಸಕ್ರಿಯವಾಗಿರಲಿಲ್ಲ. ಒಲಂಪಿಕ್ಸ್ ಸೇರಿದಂತೆ ದೊಡ್ಡ ದೊಡ್ಡ ಕ್ರೀಡಾಕೂಟಗಳು ಮುಂದೂಡಲ್ಪಟ್ಟವು ಇಲ್ಲವೆ ರದ್ದಾದವು.

published on : 29th December 2020

ಯೋಗಾಸನ ಸ್ಪರ್ಧಾತ್ಮಕ ಕ್ರೀಡೆ: ಕೇಂದ್ರ ಕ್ರೀಡಾ ಸಚಿವಾಲಯ ಅಧಿಕೃತ ಘೋಷಣೆ

ಕೇಂದ್ರ ಸರ್ಕಾರ ಯೋಗಾಸನವನ್ನು ಸ್ಪರ್ಧಾತ್ಮಕ ಕ್ರೀಡೆಯೆಂದು ಇಂದು ಔಪಚಾರಿಕವಾಗಿ ಘೋಷಿಸಿದೆ. ಇದು ಪ್ರಾಚೀನ ಯೋಗಾಭ್ಯಾಸದ ಕ್ಷೇತ್ರದಲ್ಲಿ ಸರ್ಕಾರದ ಹಣ ವಿನಿಯೋಗಕ್ಕೆ ಮಾರ್ಗ ಒದಗಿಸಲಿದೆ.

published on : 17th December 2020

ನೆಟ್ಟಗೆ ಒಂದು ಮೆಸೇಜ್ ಮಾಡೋಕೂ ಬರಲ್ಲ: ಶೋಯೆಬ್‌ರನ್ನು ಟ್ರೋಲ್ ಮಾಡಿದ ನೆಟಿಗರು!

ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ 34ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದ ಫೋಟೋಗಳನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡು ಕೆಲ ಸಾಲುಗಳನ್ನು ಬರೆದಿದ್ದರು.

published on : 17th November 2020

ದಿಢೀರ್ ನಿವೃತ್ತಿ ಘೋಷಿಸಿ ಶಾಕ್ ಕೊಟ್ಟ ಒಲಿಂಪಿಕ್ಸ್ ಬೆಳ್ಳಿ ವಿಜೇತೆ ಪಿವಿ ಸಿಂಧು!

ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಕ್ರೀಡಾ ಬದುಕಿಗೆ ನಿವೃತ್ತಿ ಘೋಷಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. 

published on : 2nd November 2020

ಇಂದು ಹಲವು ದೇಶಗಳಲ್ಲಿ ನಮ್ಮ ಮಲ್ಲಕಂಬ ಕ್ರೀಡೆ ಜನಪ್ರಿಯವಾಗುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಮಲ್ಲಕಂಬ, ಅಪ್ಪಟ ಭಾರತದ ದೇಶೀಯ ಸಾಂಪ್ರದಾಯಿಕ ಕ್ರೀಡೆ.  ಕೆಲ ಮೀಟರ್ ಆಳದವರೆಗೆ ಕಂಬಗಳನ್ನು ಮಣ್ಣಿನಲ್ಲಿ ಹೂತು ನಂತರ ಹೊರಗೆ ಹಲವು ಮೀಟರ್ ಎತ್ತರದವರೆಗೆ ಕಂಬವನ್ನು ಕಟ್ಟಿ ಕುಸ್ತಿ ಪಟುಗಳು ಹತ್ತಿ ಅದರಲ್ಲಿ ನಾನಾ ಕಸರತ್ತು ಮಾಡುತ್ತಾರೆ. ಹೆಸರೇ ಹೇಳುವಂತೆ ಮಲ್ಲರು ಉಪಯೋಗಿಸುವ ಕಂಬ.

published on : 25th October 2020

ನನ್ನ ಪೋಷಕರ ಜೊತೆ ಯಾವುದೇ ರೀತಿಯ ಮನಸ್ತಾಪ ಇಲ್ಲ, ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ: ಪಿವಿ ಸಿಂಧು

ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ತಮ್ಮ ಪೋಷಕರ ಜೊತೆ ಮನಸ್ತಾಪ ಮಾಡಿಕೊಂಡಿದ್ದು ಹೀಗಾಗಿ ಅವರು ನ್ಯಾಷನಲ್ ಕ್ಯಾಂಪ್ ತೊರೆದು ಇಂಗ್ಲೆಂಡ್ ಗೆ ತೆರಳಿದ್ದಾರೆ ಎನ್ನುವ ವಿಚಾರ ಸಾಕಷ್ಟು ಚರ್ಚೆಯಾಗಿದೆ.

published on : 20th October 2020

ಅರ್ಜುನ ಪುರಸ್ಕೃತ ಶಟ್ಲರ್ ಸಾತ್ವಿಕ್ ಸಾಯಿರಾಜ್‌ಗೆ ಕೋವಿಡ್ ಸೋಂಕು

ಭಾರತದ ಖ್ಯಾತ ಶಟ್ಲರ್ ಹಾಗೂ ಅರ್ಜುನ ಪುರಸ್ಕೃತ ಸಾತ್ವಿಕ್ ಸಾಯಿರಾಜ್‌ಗೆ ಕೋವಿಡ್-19 ಸೋಂಕು ಒಕ್ಕರಿಸಿದೆ ಎಂದು ತಿಳಿದುಬಂದಿದೆ.

published on : 27th August 2020

ಕೊರೋನಾ ಸೋಂಕಿಗೆ ತುತ್ತಾಗಿದ್ದ ಹಾಕಿ ಆಟಗಾರ ಮನ್‌ದೀಪ್ ಸಿಂಗ್ ರಕ್ತದಲ್ಲಿ ಆಮ್ಲಜನಕ ಪ್ರಮಾಣ ಕುಸಿತ: ಆಸ್ಪತ್ರೆಗೆ ದಾಖಲು

ಕೊರೋನಾ ಸೋಂಕಿಗೆ ತುತ್ತಾಗಿದ್ದ ಹಾಕಿ ಆಟಗಾರ ಮನ್‌ದೀಪ್ ಸಿಂಗ್ ಅವರ ರಕ್ತದಲ್ಲಿ ಆಮ್ಲಜನಕ ಪ್ರಮಾಣ ಕುಸಿತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

published on : 11th August 2020

ಹಿನ್ನೋಟ 2019: ಶೂಟಿಂಗ್ ನಿಂದ ಬಾಕ್ಸಿಂಗ್ ವರೆಗೆ ಜಾಗತಿಕ ಕ್ರೀಡಾಕ್ಷೇತ್ರದಲ್ಲೊಂದು ಸುತ್ತು

2019ರ ಈ ವರ್ಷ ಜಾಗತಿಕ ಕ್ರೀಡಾಕ್ಷೇತ್ರ ಸಾಕಷ್ಟು ಮಹತ್ವದ ಘಟನೆಗಳಿಗೆ ಸಾಕ್ಷಿಯಾಗಿದೆ. ಈ ವರ್ಷ ಭಾರತೀಯ ಕ್ರೀಡಾಪಟುಗಳು ಶೂಟಿಂಗ್ ವಿಶ್ವಕಪ್, ದಕ್ಷಿಣ ಏಷ್ಯಾ ಕ್ರೀಡಾಕೂಟ ಸೇರಿ ಅನೇಕ ಕ್ರೀಡಾಕುತಗಳಲ್ಲಿ ಬಂಗಾರದ ಪದಕ ಸಾಧನೆ ಮಾಡಿದ್ದಾರೆ. ಮನು ಭಾಕರ್, ಸೈನಾ ನೆಹ್ವಾಲ್, ಪಿವಿ ಸಿಂಧೂ, ಲಕ್ಷ್ಯ ಸೇನ್, ಸುಮಿತ್ ನಗಾಲ್, ದೀಪಕ್ ಪುನಿಯಾ ಸೇರಿ ಅನೇಕ ಪ್ರೈಭೆಗಳು ತಮ್ಮ ಕ

published on : 29th December 2019