• Tag results for ಕ್ಲಿನಿಕಲ್ ಪ್ರಯೋಗ

ಭಾರತ್ ಬಯೋಟೆಕ್ ನ ಮತ್ತೊಂದು ಲಸಿಕೆಯ ಮೊದಲ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸು

ಭಾರತ್ ಬಯೋಟೆಕ್ ಸಂಸ್ಥೆಯು ಕೋವಿಡ್ ಚಿಕಿತ್ಸೆಗೆ ಅಭಿವೃದ್ಧಿಪಡಿಸಲಿರುವ ಇನ್ ಸ್ಟ್ರಾನಾಸಲ್ ಲಸಿಕೆ (ಮೂಗಿನ ಮೂಲಕ ನೀಡುವ) ಮೊದಲ ಹಂತದ ಪ್ರಯೋಗ ನಡೆಸಲು ಕೇಂದ್ರ ಔಷಧ ಮಾನದಂಡ ನಿಯಂತ್ರಣ ಸಂಸ್ಥೆ -ಸಿಡಿಎಸ್ಕೊ ತಜ್ಞರ ಸಮಿತಿ ಮಂಗಳವಾರ ಶಿಫಾರಸು ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

published on : 20th January 2021

ಕೋವಾಕ್ಸಿನ್ ಕ್ಲಿನಿಕಲ್ ಪ್ರಯೋಗದ ಬಗ್ಗೆ ಸಂತಸ ವ್ಯಕ್ತಪಡಿಸಿದ ಬೆಳಗಾವಿಯ ವೈದ್ಯ ಡಾ.ಅಮಿತ್ ಭಾಟೆ!

ಕೋವಾಕ್ಸಿನ್ ಕ್ಲಿನಿಕಲ್ ಪ್ರಯೋಗದ ಸಕಾರಾತ್ಮಕ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಜೀವನ್ ರಕ್ಷಾ ಆಸ್ಪತ್ರೆಯ ವೈದ್ಯ ಡಾ. ಅಮಿತ್ ಭಾಟೆ, ಈ ಲಸಿಕೆ ಬಳಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದರಿಂದ ತೀವ್ರ ಸಂತೋಷವಾಗುತ್ತಿದೆ ಎಂದಿದ್ದಾರೆ.

published on : 4th January 2021

ಕೊರೋನಾ ಲಸಿಕೆ ಅಭಿವೃದ್ಧಿಗೆ ಸರ್ಕಾರ ಉತ್ತೇಜನ, ಅಂತಿಮ ಹಂತದಲ್ಲಿ ಮೂರು ಪ್ರಯೋಗಗಳು- ಡಾ. ಹರ್ಷವರ್ಧನ್

ಕೊರೋನಾಗೆ ಲಸಿಕೆ ಒದಗಿಸಲು ಶ್ರಮಿಸುತ್ತಿರುವ 30 ಕಂಪೆನಿಗಳ ಪೈಕಿ 3 ಕಂಪೆನಿಗಳು ಅಂತಿಮ ಹಂತದಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭಾನುವಾರ ಲೋಕಸಭೆಗೆ ತಿಳಿಸಿದ್ದಾರೆ.

published on : 21st September 2020

ಎಲ್ಲ ಸುಸೂತ್ರವಾಗಿ ನಡೆದರೆ 2021ರ ಆರಂಭಕ್ಕೆ 'ಕೊವಾಕ್ಸಿನ್' ಲಭ್ಯ: ಕೊರೋನಾಕ್ಕೆ ಸಿಗಲಿದೆಯೇ ಲಸಿಕೆ?

ಕೊವಕ್ಸಿನ್ ನ ಕ್ಲಿನಿಕಲ್ ಪ್ರಯೋಗ ಯಶಸ್ವಿಯಾಗಿ ಪ್ರಾಧಿಕಾರಗಳು ಒಪ್ಪಿಗೆ ನೀಡಿದರೆ 2021ರ ಆರಂಭದಲ್ಲಿ ಕೊರೋನಾ ಸೋಂಕಿಗೆ ಜನರಿಗೆ ಔಷಧಿ ಸಿಗಲಿದೆ ಎಂದು ಭರತ್ ಬಯೋಟೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಅಧ್ಯಕ್ಷ ಡಾ ಕೃಷ್ಣ ಎಲ್ಲಾ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಸುಮಿ ಸುಕನ್ಯಾ ದತ್ತ ಜತೆ ನಡೆಸಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

published on : 3rd July 2020