ರಾಜ್ಯಬೆಂಗಳೂರು: ಕ್ವಾರಂಟೈನ್ ಮುದ್ರೆ ಹಾಕಲ್ಪಟ್ಟ ವ್ಯಕ್ತಿಯ ಸ್ನೇಹಿತನಿಂದ ಮಹಿಳೆಯರ ಮೇಲೆ ಹಲ್ಲೆ
ಕ್ವಾರಂಟೈನ್ ಮುದ್ರೆ ಹಾಕಲ್ಪಟ್ಟ ವ್ಯಕ್ತಿಯೊಬ್ಬ ಬೀದಿಯಲ್ಲಿ ಮುಖಗವಸು ಧರಿಸದೇ ತಿರುಗುತ್ತಿದ್ದನ್ನು ಪ್ರಶ್ನಿಸಿದ ಮಹಿಳೆಯರ ಮೇಲೆ ಆತನ ಸ್ನೇಹಿತ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ.