• Tag results for ಕ್ವಿಟ್ ಇಂಡಿಯಾ ದಿನ

ಕ್ವಿಟ್ ಇಂಡಿಯಾ ದಿನಾಚರಣೆ:  202 ಸ್ವಾತಂತ್ರ್ಯ ಹೋರಾಟಗಾರರಿಗೆ ರಾಷ್ಟ್ರಪತಿ ಗೌರವ

ಕ್ವಿಟ್ ಇಂಡಿಯಾ ದಿನಾಚರಣೆಯ 78 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ದೇಶಾದ್ಯಂತದ  202 ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಿದ್ದಾರೆ.

published on : 9th August 2020