ದೇಶಕ್ಷೇತ್ರ ಮರುವಿಂಗಡಣೆ ಹೆಸರಲ್ಲಿ ರಾಜಕೀಯ ಬಲೆ: ತಮಿಳುನಾಡಲ್ಲಿ BJPಗೆ DMK ಪೋಷಣೆ; ಇತಿಹಾಸ ಮರುಕಳಿಸಲಿದೆ- TVK; ಕಾಂಗ್ರೆಸ್ ನಿಗಿನಿಗಿ ಕೆಂಡ!
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ಡಿಎಂಕೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿದೆ ಎಂದು ಟಿವಿಕೆಯ ಐಟಿ ವಿಭಾಗ ಆರೋಪಿಸಿದೆ. ಡಿಎಂಕೆ ಮುಖವಾಣಿ ‘ಮುರಸೊಲಿ’ಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಅವರ ಕುರಿತ ವರದಿ ಪ್ರಕಟವಾದ ಬಳಿಕ ಈ ಚರ್ಚೆ ಮತ್ತಷ್ಟು ತೀವ್ರವಾಗಿದೆ.