ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಭಾ ಸಂಸದ ಮತ್ತು ಮಾಜಿ ಕಾನೂನು ಸಚಿವ ಕಪಿಲ್ ಸಿಬಲ್ ಕೇಂದ್ರ ಸರ್ಕಾರವು ಪರಿಚಯಿಸುತ್ತಿರುವ ಕ್ಷೇತ್ರ ಪುನರ್ ವಿಂಗಡನೆ ಮಸೂದೆಯ ಬಗ್ಗೆ ಎರಡು ಪ್ರಮುಖ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ.