ದೇಶಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಬೆಂಬಲ: ಸ್ಟಾಲಿನ್ ಮನವೊಲಿಕೆಗೆ ಚೆನ್ನೈಗೆ ಬಂದಿಳಿದ ಖರ್ಗೆ, ಸೋನಿಯಾ- ರಾಹುಲ್ ಗಾಂಧಿ!
ಈ ನಿಯೋಗದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದಾರೆ. ಅವರು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಲಿದ್ದಾರೆ.