- Tag results for ಖಾತೆ ಹಂಚಿಕೆ
![]() | ಖಾತೆ ಬಗ್ಗೆ ಅಸಮಾಧಾನವಿಲ್ಲ, ನನಗೆ ವಹಿಸಿರುವ ಜವಾಬ್ದಾರಿ ನಿರ್ವಹಿಸುವೆ: ಉಮೇಶ್ ಕತ್ತಿನಾನೊಬ್ಬ ಜವಾಬ್ದಾರಿಯುತ ಮಂತ್ರಿಯಾಗಿ ಹೇಳುತ್ತಿದ್ದೇನೆ. ಮುಖ್ಯಮಂತ್ರಿಗಳು ಸದ್ಯ ನನಗೆ ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಖಾತೆ ನೀಡಿದ್ದು, ನನಗೆ ತೃಪ್ತಿಯಿದೆ, ಉತ್ತಮವಾಗಿ ಕೆಲಸ ನಿರ್ವಹಿಸಿ ತೋರಿಸುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. |
![]() | ಮತ್ತೆ ಖಾತೆ ಬದಲಾವಣೆಯತ್ತ ಸಿಎಂ ಯಡಿಯೂರಪ್ಪ ಚಿತ್ತ: ಸುಧಾಕರ್ಗೆ ವೈದ್ಯಕೀಯ ಶಿಕ್ಷಣ, ಮಾಧುಸ್ವಾಮಿಗೆ ಪ್ರವಾಸೋದ್ಯಮ?ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಲೆ ದೊಡ್ಡ ತಲೆನೋವು ಶುರುವಾಗಿದೆ. ರಾಜ್ಯದಲ್ಲಿ ಮತ್ತೆ ಖಾತೆ ಹಂಚಿಕೆ ಗೊಂದಲ ಮುಂದುವರಿದಿದ್ದು, ಭಿನ್ನರ ಅಸಮಾಧಾನ ಶಮನಕ್ಕಾಗಿ ಮೂವರು ಸಚಿವರ ಖಾತೆಯನ್ನು ಮತ್ತೊಮ್ಮೆ ಬದಲು ಮಾಡಿದ್ದಾರೆಂದು ಹೇಳಲಾಗುತ್ತಿದೆ. |
![]() | ಖಾತೆ ಹಂಚಿಕೆ ಅಸಮಾಧಾನ ಸಿಎಂ ಬಗೆಹರಿಸಲಿದ್ದಾರೆ: ರಮೇಶ್ ಜಾರಕಿಹೊಳಿಖಾತೆ ಮರು ಹಂಚಿಕೆ ವಿಚಾರ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ನಿನ್ನೆ ಇಡೀ ದಿನ ವಲಸೆ ಬಿಜೆಪಿ ಸಚಿವರು ಬೆಂಗಳೂರಿನಲ್ಲಿ ಚರ್ಚೆ ನಡೆಸಿದ್ದಾರೆ. |
![]() | ಹಾವೇರಿ ಜಿಲ್ಲಾ ಉಸ್ತುವಾರಿ ಭರವಸೆ ನೀಡಿ ಆರ್.ಶಂಕರ್ ಮನವೊಲಿಸಿದ ಸಿಎಂ ಯಡಿಯೂರಪ್ಪ!ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡಿದ್ದ ಆರ್ ಶಂಕರ್ ಮನವೊಲಿಕೆ ಮಾಡುವಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಫಲರಾಗಿದ್ದಾರೆ. |
![]() | ಸಚಿವರ ಖಾತೆ ಬದಲಾವಣೆ ಮಾಡಿ ಸಿಎಂ ಬಿಎಸ್ ವೈ ಆದೇಶಸಚಿವ ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ವೇಳೆ ಭುಗಿಲೆದ್ದಿದ್ದ ಅಸಮಾಧಾನ ಶಮನಗೊಳಿಸುವ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಚಿವರ ಖಾತೆ ಹಂಚಿಕೆಯಲ್ಲಿ ಸಣ್ಣ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. |
![]() | ಸಂಪುಟ ವಿಸ್ತರಣೆ ಬಳಿಕವೂ ನಾವೆಲ್ಲರೂ ಒಗ್ಗಟ್ಟಿನಿಂದಲೇ ಇದ್ದೇವೆ, ಯಾರಲ್ಲೂ ಅಸಮಾಧಾನವಿಲ್ಲ: ಸಿಎಂ ಯಡಿಯೂರಪ್ಪಖಾತೆ ಹಂಚಿಕೆಯಲ್ಲಿ ಬದಲಾವಣೆ ಮಾಡಿದಾಕ ಕೆಲ ಸಚಿವರು ಅಸಮಾಧಾನಗೊಂಡಿದ್ದು, ಅವರನ್ನು ಕರೆದು ಮಾತನಾಡಿದ್ದೇನೆ. ಎಲ್ಲಾ ಸಚಿವರು ಇದೀಗ ಸಮಾಧಾನಗೊಂಡಿದ್ದಾರೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. |
![]() | ಖಾತೆ ಹಂಚಿಕೆಯಲ್ಲಿ ನನ್ನ ಹಸ್ತಕ್ಷೇಪ ಇಲ್ಲ: ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ತಮ್ಮ ಸಚಿವ ಸಂಪುಟದ ಏಳು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, 10 ಸಚಿವರ ಖಾತೆ ಅದಲು ಬದಲು ಮಾಡಿದ್ದಾರೆ. |
![]() | ನೂತನ ಸಚಿವರಿಗೆ ಖಾತೆ ಹಂಚಿಕೆ; ಹಲವು ಬದಲಾವಣೆ; ರಾಜ್ಯಪಾಲರ ಗ್ರೀನ್ ಸಿಗ್ನಲ್ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದರ ಜೊತೆಗೆ ಕೆಲವು ಖಾತೆಗಳನ್ನು ಸಚಿವರಿಗೆ ಮರು ಹಂಚಿಕೆ ಮಾಡಿದ್ದಾರೆ. |
![]() | ಖಾತೆ ಹಂಚಿಕೆ ಕಸರತ್ತು: ಸಮತೋಲನಕ್ಕೆ ಒತ್ತು; ಅನಾವರಣವಾಗಲಿದೆ ಬಿಎಸ್ ವೈ ನೈಪುಣ್ಯತೆಯ ತಾಕತ್ತು!ಗುರುವಾರ ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಜೊತೆಗೆ ಖಾತೆ ಹಂಚಿಕೆ ಜೊತೆಗೆ ಸಣ್ಣ ಪ್ರಮಾಣದಲ್ಲಿ ಸಂಪುಟ ಪುನಾರಚನೆಯು ನಡೆಯಲಿದೆ ಎನ್ನಲಾಗುತ್ತಿದೆ. |
![]() | 'ಘಟಾನುಘಟಿಗಳ ಚಿತ್ತ ನಗರಾಭಿವೃದ್ಧಿ ಖಾತೆಯತ್ತ': ಯಾರಿಗೊಲಿಯಲಿದೆ 'ಬೆಂಗಳೂರು' ಪಾರುಪತ್ಯ?ಸಚಿವ ಸಂಪುಟ ವಿಸ್ತರಣೆ ಮಾಡಿದ ಸಿಎಂ ಯಡಿಯೂರಪ್ಪ ಅವರ ಮುಂದಿರುವ ಬಹು ದೊಡ್ಡ ಸವಾಲು ಖಾತೆ ಹಂಚಿಕೆ, ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಬಳಿಯೇ ಹಲವು ಮಹತ್ವದ ಖಾತೆ ಇಟ್ಟುಕೊಂಡಿದ್ದಾರೆ. |
![]() | ಸಪ್ತ ಸಚಿವರಿಗೆ ಖಾತೆ ಹಂಚಿಕೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಸವಾಲು: ಸಣ್ಣ ಮಟ್ಟಿಗೆ ಸಂಪುಟ ಪುನರ್ರಚನೆ ಸಾಧ್ಯತೆಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟಕ್ಕೆ 7 ಮಂದಿ ನೂತನ ಸಚಿವರ ಸೇರ್ಪಡೆಯಾಗಿದೆ. ಅವರಿಗೆ ಖಾತೆಗಳನ್ನು ಹಂಚಿಕೆ ಮಾಡುವ ಜವಾಬ್ದಾರಿ ಮುಖ್ಯಮಂತ್ರಿಗಳ ಮೇಲಿದೆ. ಈ ಬಾರಿ ಯಡಿಯೂರಪ್ಪ ಅವರು ಸಣ್ಣ ಮಟ್ಟಿಗೆ ಸಂಪುಟ ಪುನರ್ರಚನೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. |
![]() | ಸಚಿವರ ಖಾತೆ ಮರು ಹಂಚಿಕೆ ಬಗ್ಗೆ ಮೌನಕ್ಕೆ ಶರಣಾದ ಸಿಎಂ ಯಡಿಯೂರಪ್ಪರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಈಗ ಖಾತೆ ಹಂಚಿಕೆ ಅಥವಾ ಮರು ಹಂಚಿಕೆ ಕಸರತ್ತು ಶುರುವಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಶರಣಾಗಿದ್ದಾರೆ. |
![]() | ಕೊನೆಗೂ ಸಿಕ್ತು ಮಂತ್ರಿಗಿರಿ: ಈಗ ಖಾತೆಗಾಗಿ ಕಾಯುವ ಸರದಿ; ಕತ್ತಿಗೆ ಇಂಧನ, ಎಂಟಿಬಿಗೆ ವಸತಿ, ಲಿಂಬಾವಳಿಗೆ ನಗರಾಭಿವೃದ್ಧಿ?ಬುಧವಾರ ಏಳು ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ಇನ್ನೂ ಖಾತೆ ಹಂಚಿಕೆಗಾಗಿ ಕಾಯಬೇಕಾಗಿದೆ. |
![]() | ನಿತೀಶ್ ಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ, ಗೃಹ ಖಾತೆ ಉಳಿಸಿಕೊಂಡ ಸಿಎಂಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಹಿಂದಿನಂತೆ ಗೃಹ ಖಾತೆಯಂತಹ ಪ್ರಮುಖ ಖಾತೆಗಳನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. |
![]() | ಕೊನೆಗೂ ಖಾತೆ ಹಂಚಿಕೆ ಮಾಡಿದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಣ್ ಕೊನೆಗೂ ಖಾತೆ ಹಂಚಿಕೆ ಮಾಡಿದ್ದು, 28 ಸಚಿವರ ಹೆಗಲಿಗೆ ಹೊಣೆಗಾರಿಕೆ ನೀಡಿದ್ದಾರೆ. ನರೋತ್ತಮ ಮಿಶ್ರಾ: ಗೃಹ ಸಚಿವ ಮತ್ತು ಕಾನೂನು ಮತ್ತು ಸಂಸದೀಯ ಖಾತೆಯಶೋಧರ ರಾಜೇ ಸಿಂಧಿಯಾ: ಕ್ರೀಡಾ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ನೀಡಲಾಗಿದೆ |