• Tag results for ಖಿನ್ನತೆ

ಕೋವಿಡ್-19 ಸಾಂಕ್ರಾಮಿಕ: ಜನತೆಯಲ್ಲಿ ಹೆಚ್ಚಿದ ಆತಂಕ, ಖಿನ್ನತೆ; ತಜ್ಞರು ಏನಂತಾರೆ?

ಕೋವಿಡ್-19 ಸಾಂಕ್ರಾಮಿಕ ರೋಗ ಹಲವರ ಮೇಲೆ ಮಾನಸಿಕ ಅನಾರೋಗ್ಯ ತಂದಿರುವುದಂತೂ ಸತ್ಯ. ಆರ್ಥಿಕ, ಸಾಮಾಜಿಕ ಸಂಕಷ್ಟದಿಂದ ಶೇಕಡಾ 40ರಷ್ಟು ಮಂದಿ ಸಣ್ಣ ಪ್ರಮಾಣದಿಂದ ತೀವ್ರ ಖಿನ್ನತೆಯನ್ನು ಅನುಭವಿಸುತ್ತಿದ್ದಾರೆ ಎಂದು ಅಧ್ಯಯನವೊಂದು ಹೇಳುತ್ತದೆ.

published on : 17th September 2020

ಇಬ್ಬರು ಪತ್ನಿಯರ ಜಗಳ ಬಗೆಹರಿಸಲಾಗದೆ ಪತಿ ಆತ್ನಹತ್ಯೆ!

ಎರಡು ಮದುವೆಯಾಗಿ ಇಬ್ಬರು ಹೆಂಡತಿಯರನ್ನು ಹೊಂದಿದ್ದ ವ್ಯಕ್ತಿಯೊಬ್ಬ, ಪತ್ನಿಯರ ಜಗಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಿಗಣಿ ಸಮೀಪದ ಕಲ್ಲುಬಾಳು ಎಂಬಲ್ಲಿ ನಡೆದಿದೆ.

published on : 13th August 2020

ಆತ್ಮಹತ್ಯೆಗೆ ಯತ್ನಿಸಿದ ನಟಿ ಜಯಶ್ರೀ ರಾಮಯ್ಯ, ಈಗ ಸೇಫ್..!

ಸ್ಯಾಂಡಲ್ ವುಡ್ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಅವರು ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

published on : 22nd July 2020

ಹೇರ್ ಕಟ್ ಮಾಡಿಸಿದ್ರೆ "ಖಿನ್ನತೆ" ಇದೆ ಎಂದಲ್ಲ: ಸಿಂಧು ಲೋಕನಾಥ್

ನಾನು ಹುಡುಗರ ಸ್ಟೈಲ್ ನಲ್ಲಿ ಹೇರ್ ಕಟ್ ಮಾಡಿಸಿದ್ದೇನೆ, ಖಿನ್ನತೆಯಿಂದಲ್ಲ ಎಂದು ನಟಿ ಸಿಂಧು ಲೋಕನಾಥ್ ಹೇಳಿದ್ದಾರೆ. 

published on : 27th June 2020

ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದೆ, ಆದರೆ ನನ್ನೊಳಗಿನ ಧ್ವನಿ ಎಚ್ಚರಿಸಿತು:ರಾಬಿನ್ ಉತ್ತಪ್ಪ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಖಿನ್ನತೆ, ಆತ್ಮಹತ್ಯೆ ವಿಷಯಗಳು ಬಹಳವಾಗಿ ಚರ್ಚೆಗೆ ಬರುತ್ತಿದೆ. ಹಲವರು ತಮ್ಮ ಜೀವನದಲ್ಲಿ ಕೂಡ ಖಿನ್ನತೆ ಅನುಭವಿಸಿದ್ದೆವು ಎಂದು ಹೇಳಿಕೊಳ್ಳುತ್ತಿದ್ದಾರೆ, ಅವರಲ್ಲಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸಹ ಒಬ್ಬರು.

published on : 21st June 2020

ಕ್ವಾರಂಟೈನ್ ನಿಂದಾಗಿ ಮಾನಸಿಕ ಒತ್ತಡ ಹಾಗೂ ಖಿನ್ನತೆ ಸಮಸ್ಯೆ ಹೆಚ್ಚುತ್ತಿದೆ: ಅಧ್ಯಯನ ವರದಿ

ಕೊರೋನಾ ಕಡ್ಡಾಯ ಕ್ವಾರಂಟೈನ್ ಮಾನವನ ಮಾನಸಿಕ ಸ್ವಾಸ್ಥ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಅಧ್ಯಯನ ವರದಿಯೊಂದು ಹೇಳಿದೆ. ವೈದ್ಯಕೀಯ ತರಬೇತಿ ಮತ್ತು ಸಂಶೋಧನಾ ಸಂಸ್ಥೆಯ ಅಧ್ಯಯನವು  ಈ ಮಾಹಿತಿಯನ್ನು ಬಹಿರಂಗಪಡಿಸಿದೆ.

published on : 25th May 2020

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೇರಳಿಗನ ರಕ್ಷಣೆ

ಮಾರ್ಚ್ 25 ರಿಂದ ತನ್ನ ಕುಟುಂಬಸ್ಥರನ್ನು ನೋಡದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 27 ವರ್ಷದ ಕೇರಳ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ರಕ್ಷಿಸಿದ್ದಾರೆ.

published on : 23rd April 2020

ಖಿನ್ನತೆ, ಮಾನಸಿಕ ಅಸ್ವಸ್ಥತೆಯಿಂದ ವಿಶ್ವ ಆರ್ಥಿಕತೆ ಮೇಲೆ ಟ್ರಿಲಿಯನ್ ಡಾಲರ್ ಪ್ರಭಾವ: ದೀಪಿಕಾ

‘ನಮಗೆಲ್ಲರಿಗೂ ಗೊತ್ತಿರುವಂತೆ ಈ ವರ್ಷದ ವಿಶ್ವ ಆರ್ಥಿಕ ವೇದಿಕೆಯ ಆಶಯ ‘ಸುಸ್ಥಿರ ಮತ್ತು ಸಂಯೋಜಿತ ಜಗತ್ತಿಗಾಗಿ ಪಾಲ್ಗೊಳ್ಳುವಿಕೆ’. ಈ ಹಿಂದಿನ ವರ್ಷಗಳಿಗಿಂತಲೂ ಹೆಚ್ಚಿನದ್ದನ್ನು ನಾವು ಈ ವರ್ಷ ಸಾಧಿಸಲು, ಜನರ ಆದ್ಯತೆಗಳನ್ನು ಸ್ಪಷ್ಟವಾಗಿ ಗುರುತಿಸಿಕೊಳ್ಳುವುದು ಅಗತ್ಯ.

published on : 21st January 2020

ಬಿಹಾರ: ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯಿಂದ ಪತ್ನಿ, ತಾಯಿ, ಮೂವರು ಹೆಣ್ಣುಮಕ್ಕಳ ಬರ್ಬರ ಹತ್ಯೆ

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ತಾಯಿ, ಪತ್ನಿ ಹಾಗೂ ಮೂವರು ಅಪ್ರಾಪ್ತ ಹೆಣ್ಣಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ನಡೆದಿದೆ.

published on : 17th January 2020

ಬೆಂಗಳೂರು: ವೃತ್ತಿಜೀವನದ ಬಗ್ಗೆ ಜಿಗುಪ್ಸೆಗೊಂಡ ಟೆಕ್ಕಿ ಆತ್ಮಹತ್ಯೆಗೆ ಶರಣು

ತನ್ನ ವೃತ್ತಿಜೀವನದಲ್ಲಿ ಯಶಸ್ವಿಯಾಗದೆ ಖಿನ್ನತೆಗೆ  ಒಅಳಗಾಗಿದ್ದ 28 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.

published on : 12th January 2020

ಖಿನ್ನತೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ನೀವು ಹೀಗೆ ಸಹಾಯ ಮಾಡಬಹುದು!

ಹದಿಹರೆಯದವರು ಖಿನ್ನತೆ ಸಹಜ. ನಾನಾ ಕಾರಣಗಳಿಂದ ಅವರು ಡಿಪ್ರೆಶನ್​ಗೆ ಒಳಗಾಗುತ್ತಾರೆ. ಸಣ್ಣ ಸಂಗತಿಗಳಿಗೂ ಖಿನ್ನತೆಗೆ ಒಳಗಾಗಿ ಏಕಾಂಗಿಯಾಗಿ ಇರಲು ಇಷ್ಟಪಡುತ್ತಾರೆ.ಇದರಿಂದಾಗಿ ಅಸಂತೋಷ,  ಆಯಾಸ, ದಣಿವು, ಹಸಿವು ಆಗದಿರುವುದು, ಅಸಹಾಯಕತೆ, ಭರವಸೆ ಕಳೆದುಕೊಳ್ಳುವುದು ಮತ್ತಿತರ ಖಿನ್ನತೆಯಿಂದ ಬಳಲುತ್ತಿರುತ್ತಾರೆ.

published on : 7th January 2020

ಸದಾ ತಂದೆಯ ನೆರಳಿನಂತಿದ್ದ ಅಮಾರ್ಥ್ಯ: ಸಿದ್ದಾರ್ಥ್ ಸ್ಥಿತಿ ತಿಳಿದಿದ್ದರೂ ಕುಟುಂಬ ಎಡವಿದ್ದೆಲ್ಲಿ?

ಕೆಫೆ ಕಾಫಿ ಡೇ ಮಾಲೀಕ ವಿಜೆ ಸಿದ್ದಾರ್ಥ್ ಅವರ ಸಾವು ಇಡೀ ದೇಶವನ್ನೇ ದಿಗ್ಭ್ರಮೆಗೊಳಿಸಿದೆ, ಸಿದ್ದಾರ್ಥ್ ಸಾವಿನ ನಂತರ ಹಲವು ವಿಷಯಗಳು ಬೆಳಕಿಗೆ ಬಂದಿವೆ. ...

published on : 3rd August 2019

ಯಾರೂ ನನ್ನ ಇಷ್ಟಪಡಲಿಲ್ಲ ಅಂತ ಬೇಸರ, ವೀಡಿಯೋ ಮಾಡಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

ಬದುಕಿದ್ದಾಗಂತೂ ನನ್ನನ್ನು ಯಾರೂ ಲೈಕ್ ಮಾಡಿಲ್ಲ ಈಗ ಸಾಯುವ ವೀಡಿಯೋವನ್ನಾದರೂ ಲೈಕ್ ಮಾಡಿ, ಶೇರ್ ಮಾಡಿ ಎಂದು ವೀಡಿಯೋ ಮಾಡಿಟ್ಟು.......

published on : 13th January 2019