ಪೊಲೀಸ್ ಠಾಣೆಯ ಎದುರು ಮಹಿಳೆಯೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.