ದೇಶಚಾಲಕರಿಗೆ ಹಣಕಾಸು ಸಂಸ್ಥೆಗಳಿಂದ ಕಿರುಕುಳವಾಗದಂತೆ ಪ್ರಧಾನಿ ಮೋದಿ ನೋಡಿಕೊಳ್ಳಬೇಕು: ಗಂಡಸಿ ಸದಾನಂದ ಸ್ವಾಮಿ
ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿರುವ ಕೊರೋನಾ ವೈರಸ್ ಮಹಾಮಾರಿ ನಿಯಂತ್ರಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಏಕಾಏಕಿ ಘೋಷಿಸಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ಚಾಲಕರು ಮತ್ತವರ ಕುಟುಂಬ ದಿಘ್ಭ್ರಮೆಗೊಳಗಾಗಿದ್ದು, ಮುಂದೇನು ಎನ್ನುವ ಆತಂಕದಲ್ಲಿದೆ ಎಂದು ರಾಷ್ಟ್ರೀಯ ಚಾಲಕರ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಹೇಳಿದ್ದಾರೆ.