- Tag results for ಗಂಭೀರ
![]() | ಭಾರತ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ಯಾವುದೇ ಟೆಸ್ಟ್ ಗೆಲಲ್ಲ- ಗೌತಮ್ ಗಂಭೀರ್ಮುಂಬರುವ ಭಾರತ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ಯಾವುದೇ ಟೆಸ್ಟ್ ಪಂದ್ಯವನ್ನು ಗೆಲಲ್ಲ ಎಂದು ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ. |
![]() | ರಾಮ ಮಂದಿರ ನಿರ್ಮಾಣಕ್ಕೆ ಸಂಸದ ಗೌತಮ್ ಗಂಭೀರ್ ಬರೋಬ್ಬರಿ 1 ಕೋಟಿ ರೂ. ದೇಣಿಗೆ!ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಬರೋಬ್ಬರಿ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. |
![]() | ಪೋಷಕರ ಪ್ರತಿಭಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ಸಿದ್ದರಾಮಯ್ಯವಿದ್ಯಾರ್ಥಿಗಳ ಪೋಷಕರು ಖಾಸಗಿ ಶಾಲೆಗಳ ಕಿರುಕುಳದ ವಿರುದ್ಧ ಪ್ರತಿಭಟನೆ ಮಾಡಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಖಾಸಗಿ ಶಾಲೆಗಳ ಜತೆ ಸರ್ಕಾರ ಶಾಮೀಲಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಬುದ್ಧದೇವ ಭಟ್ಟಾಚಾರ್ಯ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ, ಆದರೂ ಗಂಭೀರ: ಆಸ್ಪತ್ರೆ ಮೂಲಗಳುಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ದದೇವ ಭಟ್ಟಾಚಾರ್ಯ ಅವರ ಆರೋಗ್ಯದಲ್ಲಿ ಇಂದು ಬೆಳಗ್ಗೆ ಸ್ವಲ್ಪ ಚೇತರಿಕೆ ಕಂಡುಬಂದಿದೆ. ಆದರೂ ಪರಿಸ್ಥಿತಿ ಇನ್ನೂ ಗಂಭೀರವಾಗಿರುವುದಾಗಿ ಆಸ್ಪತ್ರೆ ಮೂಲಗಳು ಹೇಳಿವೆ. |
![]() | ರೋಹಿತ್ ಶರ್ಮಾ ಗಾಯದ ಬಗ್ಗೆ ನಾಯಕ ಕೊಹ್ಲಿಗೆ ಮಾಹಿತಿ ನೀಡುವುದು ಕೋಚ್ ರವಿಶಾಸ್ತ್ರಿ ಕೆಲಸ: ಗಂಭೀರ್ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಗಾಯದ ಸಮಸ್ಯೆಯನ್ನು ತಂಡದ ನಾಯಕ ವಿರಾಟ್ ಕೊಹ್ಲಿಗೆ ಮಾಹಿತಿ ನೀಡುವುದು ಕೋಚ್ ರವಿಶಾಸ್ತ್ರಿ ಕೆಲಸ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ. |
![]() | ಇಂತಹ ನಾಯಕನನ್ನು ಎಂದೂ ಕಂಡಿಲ್ಲ: ಕೊಹ್ಲಿ ನಾಯಕತ್ವ ವಿರುದ್ಧ ಗಂಭೀರ್ ಗರಂಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲೂ ಸೋಲುಂಡು ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸಲು ವಿಫಲವಾಯಿತು. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ನಾಯಕ ಗೌತಮ್ ಗಂಭೀರ್ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮತ್ತೆ ಕಿಡಿಕಾರಿದ್ದಾರೆ. |
![]() | ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ವೈದ್ಯರುಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ಪರಿಸ್ಥಿತಿ ತುಂಬಾ ತುಂಬಾ ಗಂಭೀರವಾಗಿದೆ ಎಂದು ಸೋಮವಾರ ಬೆಳಗ್ಗೆ ವೈದ್ಯರು ತಿಳಿಸಿದ್ದಾರೆ. |
![]() | ರೋಹಿತ್ಗೆ ಟೀಂ ಇಂಡಿಯಾ ನಾಯಕತ್ವ ನೀಡದಿದ್ದರೆ ಅದು ನಾಚಿಕೆಗೇಡಿನ ಸಂಗತಿ: ಗೌತಮ್ ಗಂಭೀರ್ಸೀಮಿತ ಓವರ್ಗಳ ಅಥವಾ ಟಿ20 ಭಾರತ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ಅವರಿಗೆ ನೀಡದೇ ಇದ್ದಲ್ಲಿ ಅದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ನೊಂದಿಲ್ಲ ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಹೇಳಿದ್ದಾರೆ. |
![]() | ಆರ್ ಸಿಬಿ ನಾಯಕತ್ವದಿಂದ ಕೊಹ್ಲಿಯನ್ನು ಕಿತ್ತೊಗೆಯಲು ಸೂಕ್ತ ಸಮಯ: ಗೌತಮ್ ಗಂಭೀರ್ಐಪಿಎಲ್ ಟ್ರೋಫಿ ಗೆಲ್ಲುವ ಮತ್ತೊಂದು ಅವಕಾಶವನ್ನು ವಿರಾಟ್ ಕೊಹ್ಲಿ ಕೈ ಚೆಲ್ಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ಸ್ಥಾನದಿಂದ ಕೊಹ್ಲಿಯನ್ನು ಕೆಳಗಿಳಿಸಲು ಇದು ಸೂಕ್ತ ಸಮಯ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ. |
![]() | ಶಿಖರ್ ಧವನ್ ಐಪಿಎಲ್ ನಲ್ಲಿ ಸತತ ಶತಕ ಬಾರಿಸಿದ್ದು ದೊಡ್ಡ ಸಾಧನೆ: ಗಂಭೀರ್ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರ ಶಿಖರ್ ಧವನ್ ಐಪಿಎಲ್ ಟೂರ್ನಿಯಲ್ಲಿ ಸತತವಾಗಿ ಶತಕ ಬಾರಿಸಿದ್ದು ದೊಡ್ಡ ಸಾಧನೆ ಎಂದು ಮಾಜಿ ನಾಯಕ ಗೌತಮ್ ಗಂಭೀರ್ ತಿಳಿಸಿದ್ದಾರೆ. |
![]() | ಖ್ಯಾತ ಬೆಂಗಾಲಿ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಚಿಂತಾಜನಕ: ವೈದ್ಯರುದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಬೆಂಗಾಲಿ ಚಿತ್ರರಂಗದ ಹಿರಿಯ ನಟ ಸೌಮಿತ್ರಾ ಚಟರ್ಜಿ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಭಾನುವಾರ ತಿಳಿಸಿದ್ದಾರೆ. |
![]() | ಸಂಜು ಸ್ಯಾಮ್ಸನ್ ಮುಂದಿನ ಧೋನಿ ಎಂದ ಶಶಿ ತರೂರ್ಗೆ ಗಂಭೀರ್ ತಿರುಗೇಟು!ರಾಜಸ್ಥಾನ್ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್ ಅವರು ಮುಂದಿನ ಎಂಎಸ್ ಧೋನಿ ಎಂದ ಸಂಸದ ಹಾಗೂ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿಕೆಗೆ ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಗೌತಮ್ ಗಭೀರ್ ತಿರುಗೇಟು ನೀಡಿದ್ದಾರೆ. ಸಂಜು ಸ್ಯಾಮ್ಸನ್ ಮುಂದೆ ಯಾರ ಸ್ಥಾನ ತುಂಬುವುದು ಬೇಡ ಎಂದು ಹೇಳಿದ್ದಾರೆ. |
![]() | ಕೆ.ಎಲ್. ರಾಹುಲ್ ಪ್ರಸ್ತುತ ಐಪಿಎಲ್ನ ನಂ.1 ಬ್ಯಾಟ್ಸ್ಮನ್: ಗೌತಮ್ ಗಂಭೀರ್ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಹಾಲಿ ಐಪಿಎಲ್ ಟೂರ್ನಿಯ ನಂಬರ್ 1 ಬ್ಯಾಟ್ಸ್ ಮನ್ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ. |
![]() | ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಸ್ಥಿತಿ ಅತ್ಯಂತ ಗಂಭೀರ: ಎಂಜಿಎಂ ಆಸ್ಪತ್ರೆಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಅವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಕಳೆದ 24 ಗಂಟೆಯಲ್ಲಿ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ. |
![]() | ಕೊರೋನಾ ಸೋಂಕು: ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣರಾವ್ ಸ್ಥಿತಿ ಗಂಭೀರಕೊರೋನಾ ಸೋಂಕು ತಗುಲಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. |