ರಾಜ್ಯಗಡಿ-ಜಲ ವಿವಾದಗಳ ಬಗ್ಗೆ ನಿಗಾ: ಉಸ್ತುವಾರಿ ಸಚಿವರಾಗಿ ಹೆಚ್.ಕೆ ಪಾಟೀಲ್ ನೇಮಕ
2013 ರಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಚ್.ಕೆ.ಪಾಟೀಲ್ ಅವರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿತ್ತು. 2018ರ ನಂತರ ಅಧಿಕಾರಕ್ಕೆ ಬಂದ ಯಾವುದೇ ಸರಕಾರ ಗಡಿ ಉಸ್ತುವಾರಿ ಸಚಿವರನ್ನು ನೇಮಿಸಿರಲಿಲ್ಲ.