• Tag results for ಗಡಿ ನಿಯಂತ್ರಣ ರೇಖೆ

ಗಡಿಯಲ್ಲಿ ಭಯೋತ್ಪಾದಕರ ಕಾರ್ಖಾನೆ: ವಿದೇಶಿ ರಾಯಭಾರಿಗಳ ನಿಯೋಗಕ್ಕೆ ಪಾಕ್ ಕೈವಾಡ ವಿವರಿಸಿದ ಸೇನಾಪಡೆ 

ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸುತ್ತಿರುವ ಭಯೋತ್ಪಾದಕರ ಕಾರ್ಖಾನೆ ಕುರಿತು ವಿದೇಶಿ ರಾಯಭಾರಿಗಳ ನಿಯೋಗಕ್ಕೆ ಭಾರತೀಯ ಸೇನಾಪಡೆ ಗುರುವಾರ ಮಾಹಿತಿ ನೀಡಿದೆ. 

published on : 18th February 2021

ಭಾರತದ ಗಡಿ ನುಸುಳಲು ಯತ್ನ: 3 ಪಾಕ್ ಉಗ್ರರನ್ನು ಹೊಡೆದುರುಳಿಸಿದ ಸೇನೆ, 4 ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನ ಮೂಲದ 3 ಉಗ್ರರನ್ನು ಭಾರತೀಯ ಸೇನಾಪಡೆ ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 

published on : 20th January 2021

ಗಡಿ ನಿಯಂತ್ರಣ ರೇಖೆ ಬಳಿ ಯಥಾಸ್ಥಿತಿ ಮುಂದುವರಿಕೆ, ಸದ್ಯಕ್ಕೆ ಸಂಘರ್ಷದ ಪರಿಸ್ಥಿತಿಯಿಲ್ಲ: ಸೇನೆಯ ಉನ್ನತ ಮೂಲಗಳು

ಗಡಿ ನಿಯಂತ್ರಣ ರೇಖೆಯ ಬಳಿ ಚೀನಾ ಮತ್ತು ಪಾಕಿಸ್ತಾನ ಜೊತೆ ಯುದ್ಧ ನಡೆಸುವ ಸೂಚನೆಯನ್ನು ನೀಡುತ್ತಿಲ್ಲ. ಆದರೆ ಪಾಕಿಸ್ತಾನ ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಲೇ ಇರುತ್ತದೆ ಎಂದು ಸೇನಾ ಮೂಲಗಳು ಹೇಳುತ್ತವೆ.

published on : 26th September 2020

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ, ಗುಂಡಿನ ದಾಳಿ

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಮೂರು ವಲಯಗಳಲ್ಲಿ ಪಾಕಿಸ್ತಾನ ಸೇನಾಪಡೆ ಶನಿವಾರ ಬೆಳಗಿನಿಂದ ತೀವ್ರ ಗುಂಡಿನ ದಾಳಿಯಲ್ಲಿ ತೊಡಗಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ.

published on : 5th September 2020

ಗಡಿ ನಿಯಂತ್ರಣ ರೇಖೆ ಬಳಿ ಪರಿಸ್ಥಿತಿ ಗಂಭೀರವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಭದ್ರತೆ ನಿಯೋಜನೆ: ಸೇನಾ ಮುಖ್ಯಸ್ಥ 

ಗಡಿ ನಿಯಂತ್ರಣ ರೇಖೆ ಬಳಿ ಪರಿಸ್ಥಿತಿ ಗಂಭೀರವಾಗಿದ್ದು, ಈ ಹಿನ್ನೆಲೆಯಲ್ಲಿ ಹಲವು ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಭದ್ರತಾಪಡೆಗಳನ್ನು ನಿಯೋಜಿಸಲಾಗಿದೆ ಎಂದು ಭಾರತೀಯ ಸೇನಾಪಡೆಯ ಮುಖ್ಯಸ್ಥ ಎಂಎಂ ನರವಾಣೆಯವರು ಶುಕ್ರವಾರ ಹೇಳಿದ್ದಾರೆ. 

published on : 4th September 2020

ಪಾಕಿಸ್ತಾನದ 27 ಲಾಂಚ್ ಪ್ಯಾಡ್ ಸಕ್ರಿಯ: ಭಾರತಕ್ಕೆ ನುಸುಳಲು ಸಿದ್ದವಾಗಿದ್ದಾರೆ 320 ಭಯೋತ್ಪಾದಕರು!

ಪಾಕಿಸ್ತಾನವು ನಿಯಂತ್ರಣ ರೇಖೆಯ ಉದ್ದಕ್ಕೂ 27 ಲಾಂಚ್ ಪ್ಯಾಡ್‌ಗಳನ್ನು ಸಕ್ರಿಯಗೊಳಿಸಿದ್ದು, ಅಲ್ಲಿ 320 ಕ್ಕೂ ಹೆಚ್ಚು ಭಯೋತ್ಪಾದಕರು ಭಾರತಕ್ಕೆ ನುಸುಳಲು ಕಾಯುತ್ತಿದ್ದಾರೆ ಎಂದು  ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಸ್ವಾತಂತ್ರ್ಯ ದಿನಾಚರಣೆಯ ಮುನ್ನ ಹೆಚ್ಚಿದ ಒಳನುಸುಳುವಿಕೆ ಪ್ರಯತ್ನಗಳ ಬಗ್ಗೆ ಏಜೆನ್ಸಿಗಳು ಎಚ್ಚರಿಕೆ ನೀಡಿವೆ.

published on : 31st July 2020