• Tag results for ಗಣರಾಜ್ಯೋತ್ಸದ ದಿನದ ಹಿಂಸಾಚಾರ

ಕೆಂಪುಕೋಟೆಯಲ್ಲಿ ಸಿಖ್ ಧ್ವಜ: ದೀಪ್ ಸಿಧು ಇತರರ ಬಂಧನಕ್ಕೆ ಬಲೆ, ಮಾಹಿತಿ ನೀಡಿದರೆ 1 ಲಕ್ಷ ರೂ. ಬಹುಮಾನ- ದೆಹಲಿ ಪೊಲೀಸ್

ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಟ್ರಾಕ್ಟರ್ ರ್ಯಾಲಿ ವೇಳೆ ಕೆಂಪುಕೋಟೆಗೆ ನುಗ್ಗಿ ಸಿಖ್ ಧ್ವಜ ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ದೀಪ್ ಸಿಧು ಸೇರಿದಂತೆ ಹಲವರ ಬಂಧನಕ್ಕೆ ಬಲೆ ಬೀಸಿರುವ ದೆಹಲಿ ಪೊಲೀಸರು 1 ಲಕ್ಷ ರೂ ಬಹುಮಾನ ಘೋಷಣೆ ಮಾಡಿದ್ದಾರೆ.

published on : 3rd February 2021