• Tag results for ಗಣರಾಜ್ಯೋತ್ಸವ ದಿನ

ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನ

ಗಣರಾಜ್ಯೋತ್ಸವ ದಿನದಂದು ದೆಹಲಿಯ ಬುರಾರಿಯಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. 

published on : 13th February 2021

ಗಣರಾಜ್ಯ ದಿನದ ಹಿಂಸಾಚಾರ: ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ನಕಾರ

ಗಣರಾಜ್ಯೋತ್ಸವದಂದು ಕೆಂಪು ಕೋಟೆ ಸೇರಿ ದೆಹಲಿಯ ಪ್ರಮುಖ ಸ್ಥಳಗಳಲ್ಲಿ ನಡೆದ ಹಿಂಸಾಚಾರದ ಬಗ್ಗೆ ತನಿಖೆಗೆ ಕೋರಿ ಹಾಗೂ ಮಾಧ್ಯಮಗಳಿಗೆ ರೈತರನ್ನು ಭಯೋತ್ಪಾದರೆಂದು ಹೇಳದಂತೆ ನಿರ್ದೇಶನ ನೀಡಲು ಮನವಿ ಮಾಡಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. 

published on : 3rd February 2021

ಗಣರಾಜ್ಯೋತ್ಸವ ಹಿಂಸಾಚಾರ: ದೆಹಲಿ ಸಿಎಂ ಕೇಜ್ರಿವಾಲ್ ಭೇಟಿ ಮಾಡಿದ ರೈತರ ನಿಯೋಗ, ನ್ಯಾಯಾಂಗ ತನಿಖೆಗೆ ಒತ್ತಾಯ

ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ ರೈತರ ನಿಯೋಗ, ರೈತರ ವಿರುದ್ಧದ "ಪಿತೂರಿ"ಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

published on : 3rd February 2021

72ನೇ ಗಣರಾಜ್ಯೋತ್ಸವ: ಇದೇ ಮೊದಲ ಬಾರಿಗೆ ಲಡಾಖ್ ನಿಂದ ಸ್ತಬ್ಧಚಿತ್ರ ಪ್ರದರ್ಶನ

72ನೇ ಗಣರಾಜ್ಯೋತ್ಸವ ದಿನವಾದ ಇಂದು ಇದೇ ಮೊದಲ ಬಾರಿಗೆ ಪರೇಡ್ ನಲ್ಲಿ ಲಡಾಖ್ ನಿಂದ ಸ್ತಬ್ಧ ಚಿತ್ರವನ್ನು ಪ್ರದರ್ಶನ ಮಾಡಲಾಯಿತು. 

published on : 26th January 2021

ಗಣರಾಜ್ಯೋತ್ಸವ: ರಾಜಪಥ್'ನಲ್ಲಿ ಪ್ರಧಾನಿ ಮೋದಿ ತೊಟ್ಟ ಕೇಸರಿ ಪೇಟ ಬಹಳ ವಿಶೇಷವನ್ನು ಹೊಂದಿದೆ, ಏನದು? ಇಲ್ಲಿದೆ ಮಾಹಿತಿ...

ದೇಶದಾದ್ಯಂತ 72 ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ಈ ನಡುವಲ್ಲೇ ರಾಜಪಥಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರು ತೊಟ್ಟಿದ್ದ ವಿಶೇಷ ಪೇಟ ಎಲ್ಲರ ಗಮನ ಸೆಳೆದಿದೆ. 

published on : 26th January 2021

72ನೇ ಗಣರಾಜ್ಯೋತ್ಸವ ಸಂಭ್ರಮ: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ವಜುಭಾಯ್ ವಾಲಾ

72ನೇ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಂಭ್ರಮ ಮನೆ ಮಾಡಿದೆ. ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ರಾಜ್ಯಪಾಲ ವಜುಭಾಯ್ ವಾಲಾರಿಂದ ಧ್ವಜಾರೋಹಣ ನೆರವೇರಿದೆ.

published on : 26th January 2021

72ನೇ ಗಣರಾಜ್ಯೋತ್ಸವ ಸಂಭ್ರಮ: ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 72ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂಡಿಯಾಗೇಟ್ ಬಳಿಯಿರುವ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು.

published on : 26th January 2021

72ನೇ ಗಣರಾಜ್ಯೋತ್ಸವ: ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ- ಸಿಎಂ ಯಡಿಯೂರಪ್ಪ

ರಾಜ್ಯದಾದ್ಯಂತ 72ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

published on : 26th January 2021

ಕೊರೋನಾ ಎಫೆಕ್ಟ್: ದೇಶದಲ್ಲಿಂದು ಸರಳ ಗಣರಾಜ್ಯೋತ್ಸವ, ದೆಹಲಿಯಲ್ಲಿ ಹೆಚ್ಚಿದ ಭದ್ರತೆ

ಭಾರತದ 72ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಕಲ ರೀತಿಯಲ್ಲಿ ಸಜ್ಜಾಗಿದೆ. ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸಮಾರಂಭವನ್ನು ಅಪರೂಪಕ್ಕೆಂಬಂತೆ ಸರಳವಾಗಿ ಆಯೋಜಿಸಲಾಗಿದ್ದು, ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. 

published on : 26th January 2021

ಗಣರಾಜ್ಯೋತ್ಸವ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶದಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

published on : 26th January 2021

ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸಲು ಅನುಮತಿ ನಿರಾಕರಿಸಿದ ಪೊಲೀಸರು

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಮಂಗಳವಾರ ನಗರದಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅನುಮತಿ ನಿರಾಕರಿಸಿದ್ದಾರೆ. 

published on : 25th January 2021

ಗಣರಾಜ್ಯೋತ್ಸವ ಸಂಭ್ರಮಕ್ಕೆ ಮಾಣೆಕ್ ಷಾ ಪರೇಡ್ ಮೈದಾನ ಸಿದ್ದ: ಸಾರ್ವಜನಿಕರಿಗೆ ಪ್ರವೇಶವಿಲ್ಲ, ಕಾರ್ಯಕ್ರಮ 40 ನಿಮಿಷಕ್ಕೆ ಸೀಮಿತ

72ನೇ ಗಣರಾಜ್ಯೋತ್ಸವ ಆಚರಣೆಗೆ ನಗರ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನ ಸಿದ್ಧತೆಗೊಂಡಿದ್ದು, ಕೋವಿಡ್ ಮಾರ್ಗಸೂಚಿ ಅನ್ವಯ ಸರಳವಾಗಿ ಆಚರಿಸಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರ ಎನ್ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. 

published on : 25th January 2021

ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್ ತಡೆದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗಲಿದೆ: ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ

ಗಣರಾಜ್ಯೋತ್ಸವ ದಿನದಂದು ಬೆಂಗಳೂರಿನಲ್ಲಿ ನಡೆಯುವ ಟ್ರ್ಯಾಕ್ಟರ್ ರ್ಯಾಲಿ ತಡೆದಿದ್ದೇ ಆದರೆ, ಪರಿಸ್ಥಿತಿ ವಿಕೋಪಕ್ಕೆ ತಿರುಗಲಿದೆ ಎಂದು ಸರ್ಕಾರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ ನೀಡಿದೆ.

published on : 25th January 2021

ಈ ವರ್ಷದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮೋಟಾರ್ ಸೈಕಲ್ ಸ್ಟಂಟ್ ಗೆ ಬ್ರೇಕ್!

ಕೋವಿಡ್-19 ಕಾರಣದಿಂದಾಗಿ ಈ ಬಾರಿಯ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಹಲವು ಕಾರ್ಯಕ್ರಮಗಳನ್ನು ಕೈಬಿಡಲಾಗಿದೆ. 

published on : 23rd January 2021

ಗಣರಾಜ್ಯೋತ್ಸವ ದಿನದಂದು ಬೆಂಗಳೂರಿನಲ್ಲಿ ರೈತರಿಂದ ಟ್ರ್ಯಾಕ್ಟರ್ ರ್ಯಾಲಿ

ಕೇಂದ್ರದ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಗಣರಾಜ್ಯೋತ್ಸವ ದಿನದಂದು ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್ಯಾಲಿಯನ್ನು ಬೆಂಗಳೂರಿನಲ್ಲೂ ನಡೆಸಲು ರಾಜ್ಯದ ರೈತರು ನಿರ್ಧರಿಸಿದ್ದಾರೆ.

published on : 22nd January 2021
1 2 >