- Tag results for ಗಣೇಶನ ವಿಗ್ರಹ
![]() | ಗಣೇಶ ವಿಗ್ರಹಗಳೂ ಏಕೆ ಚೀನಾದಿಂದ ಆಮದು?: ನಿರ್ಮಲಾ ಸೀತಾರಾಮನ್ ಪ್ರಶ್ನೆಬೆಳವಣಿಗೆಯನ್ನು ಉತ್ತೇಜಿಸುವುದಕ್ಕೆ ಆಮದು ಮಾಡಿಕೊಳ್ಳುವುದರಲ್ಲಿ ತಪ್ಪೇನು ಇಲ್ಲ. ಆದರೆ ಗಣೇಶನ ವಿಗ್ರಹಗಳನ್ನೂ ಏಕೆ ಚೀನಾದಿಂದ ಆಮದು ಮಾಡಿಕೊಳ್ಳಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶ್ನಿಸಿದ್ದಾರೆ. |